Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಬೋಟಿನಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಬೋಟಿನಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಬೋಟಿನ ರಿಪೇರಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟ ಘಟನರ ನಡೆದಿದೆ.

    Click Here

    Call us

    Click Here

    ಮೃತರನ್ನು ಗುಜ್ಜಾಡಿಯ ಗಣೇಶ ರಾಮಕೃಷ್ಣ ಆಚಾರ್ಯ(43) ಎಂದು ಗುರುತಿಸಲಾಗಿದೆ.

    ಅವರು ಜೂ.20ರಂದು ಗಂಗೊಳ್ಳಿ ಮ್ಯಾಂಗನೀಸ್ ರಸ್ತೆಯಲ್ಲಿರುವ ಮಂಜುನಾಥ ಖಾರ್ವಿ ಎಂಬವರ ಬೋಟಿನ ಮರದ ರಿಪೇರಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

    ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಧ್ಯಾಹ್ನ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ.

    ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click here

    Click here

    Click here

    Call us

    Call us

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‌ಸಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    15/08/2026

    ಕುಂದಾಪುರ: ಮೂಡ್ಲಕಟ್ಟೆ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    15/08/2026

    ಅಚ್ಲಾಡಿ ಮೂಡುಕೆರೆ ಶಾಲಾ ಮಕ್ಕಳಿಗೆ ರೋಟರಿ ಕ್ಲಬ್ ಕೋಟ ಬ್ರಿಗೇಡ್‌ನಿಂದ ಯುನಿಫಾರ್ಮ್ ಕೊಡುಗೆ

    15/08/2026
    Leave A Reply Cancel Reply

    7 + 13 =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‌ಸಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಕುಂದಾಪುರ: ಮೂಡ್ಲಕಟ್ಟೆ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಅಚ್ಲಾಡಿ ಮೂಡುಕೆರೆ ಶಾಲಾ ಮಕ್ಕಳಿಗೆ ರೋಟರಿ ಕ್ಲಬ್ ಕೋಟ ಬ್ರಿಗೇಡ್‌ನಿಂದ ಯುನಿಫಾರ್ಮ್ ಕೊಡುಗೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಆಸಾಡಿ ಖಾದ್ಯಗಳ ತಯಾರಿ ಮತ್ತು ಪ್ರದರ್ಶನ ಸ್ಪರ್ಧೆ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಟಲ್‌ ಬ್ಯಾಡ್ಮಿಂಟನ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ 

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.