Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೇವಲ್ಕುಂದ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಬೆಳ್ಳಿ ಹಾಗೂ ಪೂಜಾ ಸಾಮಗ್ರಿಗಳ ಸಮರ್ಪಣೆ
    ಊರ್ಮನೆ ಸಮಾಚಾರ

    ದೇವಲ್ಕುಂದ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಬೆಳ್ಳಿ ಹಾಗೂ ಪೂಜಾ ಸಾಮಗ್ರಿಗಳ ಸಮರ್ಪಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಟಾಟ್‌ ಕಾಂ ಸುದ್ದಿ.
    ಕುಂದಾಪುರ:
    ದೇವಲ್ಕುಂದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ತಂತ್ರಿಗಳಾದ ನಾಗೇಶ್ವರ ಭಟ್ಟ ಅವರು ವಯೋಸಹಜ ಕಾರಣಗಳಿಂದ ತಮ್ಮ ತಂತ್ರಸೇವೆ ಹಾಗೂ ಅರ್ಚಕ ಸೇವೆಯಿಂದ ಸ್ವಯಂ ನಿವೃತ್ತಿ ಹೊಂದುವ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಿಗೆ ಅಪೂರ್ವ ಭಕ್ತಿ ಸಮರ್ಪಣೆಯನ್ನು ಸಲ್ಲಿಸಿದರು.

    Click Here

    Call us

    Click Here

    ಸುಮಾರು ಹಲವು ದಶಕಗಳ ಕಾಲ ದೇವಾಲಯದಲ್ಲಿ ನಿಷ್ಠೆ, ಶ್ರದ್ಧೆ ಹಾಗೂ ಆಗಮೋಕ್ತ ಸಂಪ್ರದಾಯದಂತೆ ಸೇವೆ ಸಲ್ಲಿಸಿದ ಅವರು, ತಮ್ಮ ಸೇವಾ ಅವಧಿಯ ಸಮಾರೋಪದ ಅಂಗವಾಗಿ ಶ್ರೀ ವಿಷ್ಣುಮೂರ್ತಿ ದೇವರಿಗೆ ಬೆಳ್ಳಿಯ ಮುಖವಾಡ ಸೇರಿದಂತೆ ಒಟ್ಟು ಅಂದಾಜು ಏಳು ಕೆ.ಜಿ. ಬೆಳ್ಳಿ ಹಾಗೂ ನಿತ್ಯ ಮತ್ತು ವಿಶೇ? ಪೂಜಾ ಕೈಂಕರ್ಯಗಳಿಗೆ ಅಗತ್ಯವಿರುವ ವಿವಿಧ ಪೂಜಾ ಸಾಮಗ್ರಿಗಳನ್ನು ದೇವಸ್ಥಾನದ ಆಡಳಿತ ಮಂಡಳಿಯ ಸಮ್ಮುಖದಲ್ಲಿ ವಿಧಿವತ್ತಾಗಿ ಸಮರ್ಪಿಸಿದರು.

    ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಶ್ರೀ ವೇದಮೂರ್ತಿ ನಾಗೇಶ್ವರ ಭಟ್ಟ ಅವರ ದೀರ್ಘಕಾಲದ ಭಕ್ತಿಪೂರ್ವಕ, ನಿಸ್ವಾರ್ಥ, ಶಿಸ್ತುಬದ್ಧ ಹಾಗೂ ಆದರ್ಶ ಸೇವೆಯನ್ನು ಗೌರವಪೂರಕವಾಗಿ ವ್ಯಕ್ತಪಡಿಸಿದ್ದು, ಅವರ ಈ ಅಪೂರ್ವ ಸಮರ್ಪಣೆ ಮತ್ತು ಸೇವಾ ಮನೋಭಾವವು ಮುಂದಿನ ಪೀಳಿಗೆಗೆ ದೇವಾಲಯದ ಸೇವಾ ಪರಂಪರೆಗೆ ಸ್ಫೂರ್ತಿದಾಯಕವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್‌ನ ನೂತನ ಅಧ್ಯಕ್ಷರಾಗಿ ಗಣೇಶ್ ಬೈಂದೂರು ಆಯ್ಕೆ

    01/07/2026

    ತೆಕ್ಕಟ್ಟೆ ವಿಶ್ವವಿನಾಯಕ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಚಾರ್ಟರ್ಡ್‌ ಅಕೌಂಟೆಂಟ್ ದಿನಾಚರಣೆ

    01/07/2026

    ಕ್ರಿಯೇಟಿವ್ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

    01/07/2026
    Leave A Reply Cancel Reply

    six − 4 =

    Call us

    Click Here

    Call us

    Call us

    Call us
    Highest Viewed Recently
    • ಕರಾವಳಿಯಲ್ಲಿ ಮಳೆ ಚೇತರಿಕೆ: ಜು.3ರ ತನಕ ಭಾರಿ ಮಳೆಯ ಮುನ್ಸೂಚನೆ
    • ದೇವಲ್ಕುಂದ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಬೆಳ್ಳಿ ಹಾಗೂ ಪೂಜಾ ಸಾಮಗ್ರಿಗಳ ಸಮರ್ಪಣೆ
    • ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್‌ನ ನೂತನ ಅಧ್ಯಕ್ಷರಾಗಿ ಗಣೇಶ್ ಬೈಂದೂರು ಆಯ್ಕೆ
    • ತೆಕ್ಕಟ್ಟೆ ವಿಶ್ವವಿನಾಯಕ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಚಾರ್ಟರ್ಡ್‌ ಅಕೌಂಟೆಂಟ್ ದಿನಾಚರಣೆ
    • ಉಡುಪಿ: ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.