ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ನೂತನವಾಗಿ ಅಸ್ಥಿತ್ವಕ್ಕೆ ಬಂದ ರೋಟರಿ ಕ್ಲಬ್ ಕೋಟ ಬ್ರಿಗೇಡ್ ನ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ಆಸ್ಪತ್ರೆ ಯಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಪ್ರಕಾಶ್ ಪೂಜಾರಿ ಬನ್ನಾಡಿ ಹಾಗೂ ನೂತನ ಕಾರ್ಯದರ್ಶಿಯಾಗಿ ಯುವ ಉದ್ಯಮಿ ಶಿವರಾಜ್ ಆಯ್ಕೆಯಾಗಿದ್ದಾರೆ.