Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆದೂರು ಸರಕಾರಿ ಪ್ರೌಢಶಾಲೆಯ ವಿವಿಧ ಸಂಘಗಳ ಉದ್ಘಾಟನೆ
    ಊರ್ಮನೆ ಸಮಾಚಾರ

    ಕೆದೂರು ಸರಕಾರಿ ಪ್ರೌಢಶಾಲೆಯ ವಿವಿಧ ಸಂಘಗಳ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಿದ್ಯಾರ್ಥಿಗಳಲ್ಲಿ ಆಸಕ್ತಿ, ಛಲ ಮತ್ತು ಪ್ರಯತ್ನ ಎಂಬುದಿದ್ದರೆ ಯಾವುದನ್ನೂ ಬೇಕಾದರು ಸಾಧಿಸಬಹುದು. ಎಳವೆಯಲ್ಲಿಯೇ ಶಿಸ್ತನ್ನು ಮೈಗೂಡಿಸಿಕೊಂಡು ಶಾಲೆಯ ಎಲ್ಲಾ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ನಿವೃತ್ತ ಶಿಕ್ಷಣಾಧಿಕಾರಿ ಸೀತಾರಾಮಶೆಟ್ಟಿ ಕೆದೂರು ನುಡಿದರು.

    Click Here

    Call us

    Click Here

    ಅವರು ಬುಧವಾರ ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯ ವಿವಿಧ ಸಂಘಗಳನ್ನು ಮತ್ತು ವಿದ್ಯಾರ್ಥಿ ಸಂಸತ್ತನ್ನು ಉದ್ಘಾಟಿಸಿ ಮಾತನಾಡಿದರು.

    ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಉದಯ ಕುಮಾರ್ ಶೆಟ್ಟಿ ಅವರು ವಿದ್ಯಾರ್ಥಿ ಸರಕಾರದ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿ, ಶಾಲಾ ಸಂಸತ್ ಎನ್ನುವುದು ಪ್ರಜಾಪ್ರಭುತ್ವ ಸರಕಾರಕ್ಕೆ ತಳಹದಿ. ಅದನ್ನು ಅರಿತು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

    ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ದೀಪಾ ಶೆಟ್ಟಿ, ಸದಸ್ಯರಾದ ವಸಂತಿ, ಮಲ್ಲಿಕಾ ಉಪಸ್ಥಿತರಿದ್ದರು. ಶಿಕ್ಷಕರಾದ ರಾಜೇಂದ್ರ ಶೆಟ್ಟಿ, ಅನಿತಾ, ಗೀತಾ, ವಸುಧಾ, ರತ್ನಾ, ಸಂಧ್ಯಾ ಸಹಕರಿಸಿದರು. ಮನೋಹರ್ ಕಾರ್ಯಕ್ರಮ ನಿರೂಪಿಸಿ,  ಶಿಕ್ಷಕಿ ದೀಪಾವತಿ ಸ್ವಾಗತಿಸಿ, ರಮೇಶ್ ಕುಲಾಲ್ ಎನ್. ವಂದಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೃಷಿ ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿ ಬಾವಿಗೆ ಬಿದ್ದು ಸಾವು

    02/07/2026

    ಪತ್ರಿಕೆಗಳು ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ: ಡಾ. ಶುಭಕರಾಚಾರಿ

    02/07/2026

    ಗೃಹರಕ್ಷಕರ ಅಧಿಕಾರಿಗಳ ತರಬೇತಿಯಲ್ಲಿ ಸ್ನೇಹಾಗೆ ಚಿನ್ನದ ಪದಕ

    02/07/2026
    Leave A Reply Cancel Reply

    4 × five =

    Call us

    Click Here

    Call us

    Call us

    Call us
    Highest Viewed Recently
    • ಕೃಷಿ ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿ ಬಾವಿಗೆ ಬಿದ್ದು ಸಾವು
    • ಪತ್ರಿಕೆಗಳು ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ: ಡಾ. ಶುಭಕರಾಚಾರಿ
    • ಗೃಹರಕ್ಷಕರ ಅಧಿಕಾರಿಗಳ ತರಬೇತಿಯಲ್ಲಿ ಸ್ನೇಹಾಗೆ ಚಿನ್ನದ ಪದಕ
    • ಪಠ್ಯಜ್ಞಾನಕ್ಕಿಂತ ನಾಯಕತ್ವ ಗುಣಗಳಿಗೇ ಎನ್‌ಡಿಎ ಆಯ್ಕೆಯಲ್ಲಿ ಆದ್ಯತೆ: ಕರ್ನಲ್‌ ಸೋಮು ಮಹಾರಾಜನ್
    • ಕೆದೂರು ಸರಕಾರಿ ಪ್ರೌಢಶಾಲೆಯ ವಿವಿಧ ಸಂಘಗಳ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.