ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರೋಟರಿ ಕ್ಲಬ್ ಬೈಂದೂರು 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶಿರೂರು ಹಾಗೂ ಕಾರ್ಯದರ್ಶಿಯಾಗಿ ಮಣಿಕಂಠ ದೇವಾಡಿಗ ಆಯ್ಕೆಯಾಗಿದ್ದಾರೆ.
2026-27ನೇ ಸಾಲಿನ ನೂತನ ಅಧ್ಯಕ್ಷರ ಪದಪ್ರದಾನ ಸಮಾರಂಭವು ಜುಲೈ 08ರ ಬುಧವಾರ ಬೈಂದೂರಿನ ರೋಟರಿ ಸಮುದಾಯ ಭವನದಲ್ಲಿ ಜರುಗಲಿದೆ.