Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಆಚರಣೆ
    ಊರ್ಮನೆ ಸಮಾಚಾರ

    ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಆಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ  ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದದ  ಉಪಪ್ರಾಂಶುಪಾಲರಾದ ಕೃಷ್ಣಮೂರ್ತಿ ಪಿ.ಕೆ.  ಮಾತನಾಡಿ, “ಪುರಾಣ ಪುರುಷರು ನಡೆದಾಡಿದ ಈ ನೆಲದಲ್ಲಿ ಉಸಿರಾಡಿದ ಈ ಪರಿಸರದಲ್ಲಿ ವಿದ್ಯಾರ್ಥಿಗಳು ಘನ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸಾಧಕರಾಗಿ ಬೆಳೆಯಬೇಕು” ಎಂದು ನುಡಿದರು.

    ಕಾಲೇಜಿನ ಹಿರಿಯ ವಿಶ್ವಸ್ಥರಾದ ದೇವದಾಸ ಕಾಮತ್ ಸಭೆಯನ್ನುದ್ದೇಶಿಸಿ ಕಣ್ಣಿಗೆ ಕಾಣುವ ದೇವರು ತಾಯಿ ತಂದೆ, ಸತತ ಪರಿಶ್ರಮ, ಪ್ರಯತ್ನದಿಂದ ವಿದ್ಯಾರ್ಥಿ ಗಳು ಸಾಧಕರಾಗಿ ಬೆಳೆಯಿರಿ ಎಂದು ಹಿತನುಡಿಗಳನ್ನಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.

    ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜಾ ಎಂ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಹಳೆ ವಿದ್ಯಾರ್ಥಿ ಸಿಎ ಪರೀಕ್ಷೆಯ ಮೊದಲ ಅವಧಿಯಲ್ಲಿ ಪಾಸಾದ ಹೆಮ್ಮೆಯ ಹಳೆ ವಿದ್ಯಾರ್ಥಿ ಕೆ. ಕಿರಣ್ ಕಾಮತ್ ಅವರಿಗೆ ಕಾಲೇಜಿನ ಆಡಳಿತ ಮಂಡಳಿಯ ಪರವಾಗಿ ಸನ್ಮಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿದ ಸಿಎ ಕೆ ಕಿರಣ್ ಕಾಮತ್ ಸಭೆಯನ್ನು ಉದ್ದೇಶಿಸಿ, ನಾನು ಈ ಮಟ್ಟಕ್ಕೆ ಬೆಳೆಯಲು ನನಗೆ ಈ ಕಾಲೇಜು ಎಲ್ಲವನ್ನು ಕೊಟ್ಟಿದೆ ಎಂದು ಪ್ರಶಂಸಿದರು.

    Click here

    Click here

    Click here

    Call us

    Call us

    ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ವಿದ್ಯಾರ್ಥಿನಿ ಐಶ್ವರ್ಯ ಕಾರ್ಯಕ್ರಮ ನಿರೂಪಿಸಿ,  ವೈಷ್ಣವಿ ಸ್ವಾಗತಿಸಿ, ದ್ವಿತೀಯ ಪಿಯುಸಿ ಕಲಾ ವಿಭಾಗ  ವಿದ್ಯಾರ್ಥಿನಿ ವರ್ಷ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್.ಐ.ಆರ್: ವಂಡ್ಸೆ ಗ್ರಾಮ ಪಂಚಾಯತ್‌ನಲ್ಲಿ ಮತದಾರರ ಸಹಾಯ ಕೇಂದ್ರ ಆರಂಭ

    03/07/2026

    ಕೆಂಚನೂರು ಯಕ್ಷೋತ್ಸವ: ಅರ್ಹರಿಗೆ ಆರ್ಥಿಕ ನೆರವು

    03/07/2026

    ವಡ್ಡರ್ಸೆ ಶಕ್ತಿ ಕೇಂದ್ರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

    03/07/2026
    Leave A Reply Cancel Reply

    4 × five =

    Call us

    Click Here

    Call us

    Call us

    Call us
    Highest Viewed Recently
    • ಎಸ್.ಐ.ಆರ್: ವಂಡ್ಸೆ ಗ್ರಾಮ ಪಂಚಾಯತ್‌ನಲ್ಲಿ ಮತದಾರರ ಸಹಾಯ ಕೇಂದ್ರ ಆರಂಭ
    • ಕೆಂಚನೂರು ಯಕ್ಷೋತ್ಸವ: ಅರ್ಹರಿಗೆ ಆರ್ಥಿಕ ನೆರವು
    • ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಆಚರಣೆ
    • ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಉತ್ತೀರ್ಣ
    • ವಡ್ಡರ್ಸೆ ಶಕ್ತಿ ಕೇಂದ್ರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.