Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    ಊರ್ಮನೆ ಸಮಾಚಾರ

    ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಶ್ರೀ ಕ್ಷೇತ್ರ ಸಿದ್ಧಪೀಠ ಕೊಡಚಾದ್ರಿ ಹಲವರಿ ಮಠ, ಯಡಮೊಗೆ ಇದರ ಆಶ್ರಯದಲ್ಲಿ ನಮ್ಮ ಮಠ ನಮ್ಮ ಹೆಮ್ಮೆ ಎಂಬ ಶೀರ್ಷಿಕೆಯಡಿ ಶ್ರೀ ಗುರುವಂದನೆ ಮತ್ತು ಶ್ರೀ ಗುರುಪಾದ ಪೂಜಾ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ಶ್ರೀ ಕ್ಷೇತ್ರ ಹಲವರಿ ಮಠದ ಪೂಜ್ಯ ಪೀಠಾಧಿಪತಿಗಳಾದ, ನಾಥಪಂಥದ ಪೀರ್ ಯೋಗಿ ಜಗದೀಶ್‌ನಾಥ್ ಜೀಯವರು ಈ ಕಾರ್ಯಕ್ರಮದ ಅಂಗವಾಗಿ ಶ್ರೀ ಅಮೃತೇಶ್ವರಿ ದೇವಸ್ಥಾನಕ್ಕೆ ಆಗಮಿಸ ಧಾರ್ಮಿಕ ಪ್ರವಚನ ನೀಡಿದರು.

    ದೇಗುಲಕ್ಕೆ ವಿಶೇಷ ಶ್ರೀಗಳ ಮೂಲಕ ನೆರವೆರಿಸಲಾಯಿತು.ಪಾದಪೂಜೆಯನ್ನು ಅರ್ಚಕ ವೃಂದದ ಪ್ರಮುಖರಾದ ಪ್ರಕಾಶ್ ಜೋಗಿ ನೆರವೆರಿಸಿದರು.

    ಈ ಸಂದರ್ಭದಲ್ಲಿ ಗೀತಾನಂದ ಫೌಂಡೇಶನ್ ನಿರ್ದೇಶಕಿ ಗೀತಾ ಆನಂದ್ ಸಿ. ಕುಂದರ್, ಮಠದ ಪ್ರದಾನಕಾರ್ಯದರ್ಶಿ ಕೇಶವ ಜೋಗಿ, ಪ್ರದಾನ ಅರ್ಚಕ ಸುಬ್ರಾಯ ಜೋಗಿ, ದೇಗುಲದ ಪಾತ್ರಿಗಳಾ ಸುರೇಶ್ ಜೋಗಿ ಕೋರ್ಗಿ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಅರ್ಚಕ ಸಮುದಾಯ ಪ್ರಮುಖರಾದ ರವೀಂದ್ರ ಜೋಗಿ, ಪ್ರಶಾಂತ್ ಜೋಗಿ, ಅಮೃತ್ ಜೋಗಿ, ಮಹಾಬಲ ಜೋಗಿ, ರೂಪೇಶ್ ಜೋಗಿ, ಅರವಿಂದ ಜೋಗಿ, ಗಣೇಶ್ ಜೋಗಿ, ದಯಾನಂದ ಜೋಗಿ, ಲಕ್ಷ್ಮಣ್ ಜೋಗಿ ಮತ್ತಿತರರು ಉಪಸ್ಥಿತರಿದ್ದರು.

    ಶ್ರೀ ಕ್ಷೇತ್ರ ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದ ಅರ್ಚಕ ವೃಂದ ಹಾಗೂ ಕೋಟದ ಸಮಸ್ತ ಜೋಗಿ ಕುಟುಂಬದವರ ಸಹಯೋಗದೊಂದಿಗೆ ಈ ಕಾರ್ಯಕ್ರಮವು ಸಂಯೋಜನೆಗೊಂಡಿತು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮಣೂರು ಪಡುಕೆರೆಯ ಪ್ರೇರಣಾ ಮೊಗವೀರಗೆ ಪ್ರಥಮ ಸ್ಥಾನ

    18/08/2026

    ರೋಟರಿ ಸಮುದಾಯ ದಳ ಕೋಟೇಶ್ವರ ಉದ್ಘಾಟನೆ ಮತ್ತು ಪದಪ್ರದಾನ ಸಮಾರಂಭ

    18/08/2026

    ಮೂಡ್ಲುಕಟ್ಟೆಯಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ʼಆಸಾಡಿ ಗಮ್ಮತ್ʼ ಕಾರ್ಯಕ್ರಮ

    18/08/2026
    Leave A Reply Cancel Reply

    fourteen + 17 =

    Call us

    Click Here

    Call us

    Call us

    Call us
    Highest Viewed Recently
    • ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮಣೂರು ಪಡುಕೆರೆಯ ಪ್ರೇರಣಾ ಮೊಗವೀರಗೆ ಪ್ರಥಮ ಸ್ಥಾನ
    • ರೋಟರಿ ಸಮುದಾಯ ದಳ ಕೋಟೇಶ್ವರ ಉದ್ಘಾಟನೆ ಮತ್ತು ಪದಪ್ರದಾನ ಸಮಾರಂಭ
    • ಮೂಡ್ಲುಕಟ್ಟೆಯಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ʼಆಸಾಡಿ ಗಮ್ಮತ್ʼ ಕಾರ್ಯಕ್ರಮ
    • ಗೋಪಾಡಿ ಬಾಲಗೋಕುಲ ಶಿಶು ಮಂದಿರದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    • ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಖಂಡ ಭಜನಾ ಸಪ್ತಾಹ ಮಹೋತ್ಸವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.