Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಲಯ ಮಟ್ಟದ ಕರಾಟೆ ಮತ್ತು ಯೋಗಸ್ಪರ್ಧೆ
    ಊರ್ಮನೆ ಸಮಾಚಾರ

    ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಲಯ ಮಟ್ಟದ ಕರಾಟೆ ಮತ್ತು ಯೋಗಸ್ಪರ್ಧೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2026-27ರ ಸ್ಪರ್ಧೆಗಳ ಅಂಗವಾಗಿ ದಿನಾಂಕ ಸೋಮವಾರ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಲಯ ಮಟ್ಟದ ’ಸಮತ್ವ’ – ಕರಾಟೆ ಮತ್ತು ಯೋಗ ಸ್ಪರ್ಧೆಗಳನ್ನು ನಡೆಸಲಾಯಿತು.

    Click Here

    Call us

    Click Here

    ಈ ಸ್ಪರ್ಧೆಗಳನ್ನು ಕಿರಣ ಕುಂದಾಪುರ ಉದ್ಘಾಟಿಸಿ,  ಮಾತನಾಡಿ, ಶಾಲೆಯ ಪಠ್ಯದ ಜೊತೆಗೆ ಇಂತಹ ಬೇರೆ ಬೇರೆ ಚಟುವಟಿಕೆಗಳಲ್ಲಿ ಭಾಗವಹಿಸಿದರಷ್ಟೇ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ಸಾಧ್ಯ. ಭಾಗವಹಿಸಿ ಸರ್ವವಿಧದ ಸಾಮರ್ಥ್ಯ ಬೆಳೆಸಿಕೊಳ್ಳುವುದು ಜೀವನಕ್ಕೆ ಅತ್ಯಗತ್ಯ. ಎಂದರು.    

    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ, ಯೋಗ ಅಧ್ಯಾಪಕರು ಮತ್ತು ಅಂತಾರಾಷ್ಟ್ರೀಯ ತರಬೇತಿದಾರರಾದ ಕೆ. ನರೇಂದ್ರ ಕಾಮತ್ ಸ್ಪರ್ಧಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸ್ಪರ್ಧಾತ್ಮಕವಾದ ಈ ಜಗತ್ತಿನಲ್ಲಿ ಯೋಗವೂ ಸ್ಪರ್ಧೆಯ ವಿಷಯವಾಗಿ ಬಂದು ವಿದ್ಯಾರ್ಥಿಗಳನ್ನು ಯೋಗಾಭ್ಯಾಸದತ್ತ ಚಿತ್ತೈಸುವಂತೆ ಮಾಡಿರುವುದು ಸಂತಸದ ವಿಚಾರ ಎಂದು ಹರ್ಷ ವ್ಯಕ್ತಪಡಿಸಿದರು.

    ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಭಾರತೀಯ ಪರಂಪರೆಯಲ್ಲಿ ಯೋಗವು ವಿಶಿಷ್ಟಸ್ಥಾನವನ್ನು ಪಡೆದುಕೊಂಡಿದೆ. ರಾಜಾಶ್ರಯದಲ್ಲೂ ಕರಾಟೆ ವಿಶೇಷ ಸ್ಥಾನಮಾನವನ್ನು ಪಡೆದು ಕೊಂಡಿದ್ದು, ಆ ಸ್ಪರ್ಧೆಗಳು ನಮ್ಮ ಶಾಲೆಯಲ್ಲಿ ನಡೆಯುತ್ತಿರುವುದು ನಮಗೆ ಸಂತಸ ತಂದಿದೆ. ಉತ್ತಮವಾಗಿ ಅಭ್ಯಾಸ ನಡೆಸಿರಿ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

    ವಲಯದ 16 ಶಾಲೆಗಳಿಂದ ಕರಾಟೆಗೆ 140 ವಿದ್ಯಾರ್ಥಿಗಳು ಸ್ಪರ್ಧಿಸಿದರೆ, ವಲಯದ 5 ಶಾಲೆಗಳ 35 ವಿದ್ಯಾರ್ಥಿಗಳು ಯೋಗಸ್ಪರ್ಧೆಗಳಲ್ಲಿ ಭಾಗವಹಿಸಿದ್ದು, ಉತ್ತಮವಾದ ಪ್ರದರ್ಶನವನ್ನು ನೀಡಿರುತ್ತಾರೆ. ಕರಾಟೆಯಲ್ಲಿ ಸುಮಾರು 35ಕ್ಕೂ ಹೆಚ್ಚು ನಿರ್ಣಾಯಯಕರು, ಯೋಗದಲ್ಲಿ 7 ಜನ ನಿರ್ಣಾಯಕರು ಭಾಗವಹಿಸಿ ಉತ್ತಮ ನಿರ್ಣಯವನ್ನು ನೀಡಿದರು.

    Click here

    Click here

    Click here

    Call us

    Call us

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಆಡಳಿತಾಧಿಕಾರಿಗಳಾದ ವೀಣಾ ರಶ್ಮಿ ಎಮ್., ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ವಲಯ ಮಟ್ಟದ ಶಾಲೆಗಳ ದೈಹಿಕ ಶಿಕ್ಷಕರು ಮತ್ತು ಸ್ಪರ್ಧಾರ್ಥಿಗಳಾದ ವಿದ್ಯಾರ್ಥಿಗಳೂ ಉಪಸ್ಥಿತರಿದ್ದರು. ಶ್ರೇಯಾ ಆಚಾರ್ ನಿರೂಪಿಸಿ, ತನ್ವೀ ಸ್ವಾಗತಿಸಿ, ಸುಶ್ರುತ್ ಧನ್ಯವಾದಗಳನ್ನು ಸಮರ್ಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಕ್ಷೇತ್ರದ ವಿವಿಧಡೆ ಅರುಣಾಚಲಂ ಕಾಲುಸಂಕ ಉದ್ಘಾಟನೆ

    15/07/2026

    ಕೋಡಿ ಕನ್ಯಾಣ ಮಹಾಸತೀಶ್ವರೀ ಮಾಸ್ತಿ ಅಮ್ಮನವರ ದೇವಸ್ಥಾನ ಹೆಬ್ಬಾಗಿಲು ಮತ್ತು ರಾಜಗೋಪುರ ಕಟ್ಟಡಗಳ ಶಿಲಾನ್ಯಾಸ ಕಾರ್ಯಕ್ರಮ 

    15/07/2026

    ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ

    15/07/2026
    Leave A Reply Cancel Reply

    5 × three =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಪತ್ರಕರ್ತ ನಾಗೇಶ್‌ ಗಾಣಿಗ ಹೃದಯಾಘಾತದಿಂದ ನಿಧನ
    • ಬೈಂದೂರು ಕ್ಷೇತ್ರದ ವಿವಿಧಡೆ ಅರುಣಾಚಲಂ ಕಾಲುಸಂಕ ಉದ್ಘಾಟನೆ
    • ಕೋಡಿ ಕನ್ಯಾಣ ಮಹಾಸತೀಶ್ವರೀ ಮಾಸ್ತಿ ಅಮ್ಮನವರ ದೇವಸ್ಥಾನ ಹೆಬ್ಬಾಗಿಲು ಮತ್ತು ರಾಜಗೋಪುರ ಕಟ್ಟಡಗಳ ಶಿಲಾನ್ಯಾಸ ಕಾರ್ಯಕ್ರಮ 
    • ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ
    • ಕೋಟ: ಸುಬ್ಬಣ್ಣ ಗಾಣಿಗ ಅವರಿಗೆ ಹಾರಾಡಿ ಮಹಾಬಲ ಗಾಣಿಗ ಪ್ರಶಸ್ತಿ ಪ್ರದಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.