Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ – 7,40,582 ಗಣತಿ ನಮೂನೆಗಳ ವಿತರಣೆ
    ಉಡುಪಿ ಜಿಲ್ಲೆ

    ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ – 7,40,582 ಗಣತಿ ನಮೂನೆಗಳ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯಕ್ರಮವು ಪ್ರಗತಿಯಲ್ಲಿದ್ದು, ಈ ಪ್ರಕ್ರಿಯೆಯ ಅಂಗವಾಗಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿ.ಎಲ್.ಓ) ಮನೆ ಮನೆಗೆ ಭೇಟಿ ನೀಡಿ, ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸುತ್ತಿದ್ದಾರೆ ಮತ್ತು ಸಂಗ್ರಹಿಸುತ್ತಿದ್ದಾರೆ.

    Click Here

    Call us

    Click Here

    ಜಿಲ್ಲೆಯಲ್ಲಿ ಒಟ್ಟು 10,63,876 ಎನ್ಯುಮರೇಷನ್ ಫಾರ್ಮ್ಗಳನ್ನು ಮುದ್ರಿಸಲಾಗಿದ್ದು, ಈವರೆಗೆ (ಜುಲೈ 7) 118-ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1,81,451 ಮತದಾರರಿಗೆ, 119-ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 1,59,874 ಮತದಾರರಿಗೆ, 120-ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 1,31,693 ಮತದಾರರಿಗೆ, 121-ಕಾಪು ವಿಧಾನಸಭಾ ಕ್ಷೇತ್ರದಲ್ಲಿ 1,28,356 ಮತದಾರರಿಗೆ ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 1,39,208 ಮತದಾರರಿಗೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 7,40,582 ಮತದಾರರಿಗೆ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿರುತ್ತದೆ. 

    39,469 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಲಾಗಿದ್ದು, 282 ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಕಂಡುಬAದಿರುತ್ತದೆ. 154 ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದು, 45 ಮತದಾರರು ತಮ್ಮ ದಾಖಲಾತಿ ಮಾಡಿರುತ್ತಾರೆ.

    ಸಾರ್ವಜನಿಕರು ಆನ್‌ಲೈನ್ ಮೂಲಕವೂ ತಮ್ಮ ವಿವರಗಳನ್ನು ಭರ್ತಿ ಮಾಡಬಹುದು ಅಥವಾ ನವೀಕರಿಸಿಕೊಳ್ಳಬಹುದಾಗಿದ್ದು, ಅರ್ಹ ಮತದಾರರು ವೋಟರ್ ಸರ್ವೀಸ್ ಪೋರ್ಟಲ್ (ವಿ.ಎಸ್.ಪಿ) voters.eci.gov.in/ ಅಥವಾ ವೋಟರ್ ಹೆಲ್ಪ್ಲೈನ್ ಆಪ್ https://play.google.com/store/apps/details?id ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಜುಲೈ 10ರಂದು ನೇರ ಸಂದರ್ಶನ

    08/07/2026

    ಮೆದುಳು ನಿಷ್ಕ್ರಿಯಗೊಂಡ 76ನೇ ವಯಸ್ಸಿನ ಗಂಗೊಳ್ಳಿಯ ಮಹಿಳೆಯ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ

    07/07/2026

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026
    Leave A Reply Cancel Reply

    5 × 4 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ಜುಲೈ 10ರಂದು ನೇರ ಸಂದರ್ಶನ
    • ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ – 7,40,582 ಗಣತಿ ನಮೂನೆಗಳ ವಿತರಣೆ
    • ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ
    • ನವದೆಹಲಿಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರನ್ನು ಭೇಟಿ ಮಾಡಿದ ಸಂಸದ ಬಿ.ವೈ.ಆರ್‌
    • ಕುಂದಾಪುರದ ಜನರ ಹೃದಯ ಶ್ರೀಮಂತಿಕೆ, ಆತಿಥ್ಯ ಅಪೂರ್ವ: ಎಸ್‌ಪಿ ಹರಿರಾಮ್ ಶಂಕರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.