Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಡಿ ಗ್ರಾಮದಲ್ಲಿ 3ನೇ ವರ್ಷದ ಪಂಚವರ್ಣ ಹಸಿರು ಹೆಜ್ಜೆ ಮನೆಗೊಂದು ಗಿಡ ನೆಡುವ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕೋಡಿ ಗ್ರಾಮದಲ್ಲಿ 3ನೇ ವರ್ಷದ ಪಂಚವರ್ಣ ಹಸಿರು ಹೆಜ್ಜೆ ಮನೆಗೊಂದು ಗಿಡ ನೆಡುವ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೋಡಿ ಗ್ರಾಮ ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ ಹಾಗೂ ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ನೇತೃತ್ವದಲ್ಲಿ ಪಂಚವರ್ಣ ಸಂಘಟನೆ ಕೋಟ, ಗೀತಾನಂದ ಫೌಂಡೇಶನ್ ಮಣೂರು ಮಾರ್ಗದರ್ಶನದಲ್ಲಿ ಕೋಡಿ ಗ್ರಾಮದಲ್ಲಿ ಮೂರನೇ ವರ್ಷದ ಪಂಚವರ್ಣ ಹಸಿರು ಹೆಜ್ಜೆ ಮನೆಗೊಂದು ಗಿಡ ನೆಡುವ ಕಾರ್ಯಕ್ರಮ ಹೊಸಬೆಂಗ್ರೆಯಲ್ಲಿ ಜರಗಿತು.

    Click Here

    Call us

    Click Here

    ಕೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಭಾಕರ್ ಮೆಂಡನ್ ಹಸಿರು ಹೆಜ್ಜೆಗೆ  ಪಂಚಾಯತ್ ಮಾಜಿ ಅಧ್ಯಕ್ಷ ಲಕ್ಷ್ಮಣ್ ಸುವರ್ಣ ಮನೆಯಿಂದ  ಚಾಲನೆ ನೀಡಿದರು.

    ಕಾರ್ಯಕ್ರಮ ಸಂಯೋಜಕರಾಗಿ ಮಾಜಿ ಅಧ್ಯಕ್ಷೆ ಗೀತಾಖಾರ್ವಿ, ಅಂಗನವಾಡಿ ಕಾರ್ಯಕರ್ತೆ ಯಮುನಾ ಲಕ್ಶ್ಮಣ ಕುಂದರ್  ಮನೆಗೊಂದು ಗಿಡ ನೆಟ್ಟು ಜಾಗೃತಿ ಮೂಡಿಸಿದರು.

    ಸಂಜೀವಿನಿ ಒಕ್ಕೂಟದ ನೂತನ ಅಧ್ಯಕ್ಷೆ ಶಾಂತ ಮೆಂಡನ್, ಹಾಲಿ ಅಧ್ಯಕ್ಷೆ ಪೂರ್ಣಿಮಾ, ಮಾಜಿ ಅಧ್ಯಕ್ಷೆ ದೀಪಾ ಆರ್ ಖಾರ್ವಿ ಮತ್ತು ಪೂರ್ಣಿಮಾ, ಸ್ತ್ರಿಶಕ್ತಿ ಸಂಘದ ಸದಸ್ಯರು ಸುಜಾತಾ ಖಾರ್ವಿ, ಜ್ಯೋತಿ, ಸವಿತಾ ಎಸ್, ಭಾರತಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತಲ್ಲೂರು: ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಸಮವಸ್ತ್ರ ವಿತರಣೆ ಮತ್ತು ಪಾಲಕರ ಸಭೆ

    10/07/2026

    ಕುಂದಾಪುರ ತಾಲೂಕು ಯುವ ಬಂಟರ ಸಂಘ: ಪ್ರತಿಭಾ ಪುರಸ್ಕಾರ, ವಿದ್ಯಾದೀವಿಗೆ ಯೋಜನೆಗೆ ಅರ್ಜಿ ಆಹ್ವಾನ

    10/07/2026

    ಕೋಟೇಶ್ವರ: ಟ್ರಕ್‌ ಡಿಕ್ಕಿಯಾಗಿ ಬೈಕ್‌ ಸವಾರ ಸಾವು

    10/07/2026
    Leave A Reply Cancel Reply

    twenty + eighteen =

    Call us

    Click Here

    Call us

    Call us

    Call us
    Highest Viewed Recently
    • ತಲ್ಲೂರು: ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಸಮವಸ್ತ್ರ ವಿತರಣೆ ಮತ್ತು ಪಾಲಕರ ಸಭೆ
    • ಕುಂದಾಪುರ ತಾಲೂಕು ಯುವ ಬಂಟರ ಸಂಘ: ಪ್ರತಿಭಾ ಪುರಸ್ಕಾರ, ವಿದ್ಯಾದೀವಿಗೆ ಯೋಜನೆಗೆ ಅರ್ಜಿ ಆಹ್ವಾನ
    • ಕೋಡಿ ಗ್ರಾಮದಲ್ಲಿ 3ನೇ ವರ್ಷದ ಪಂಚವರ್ಣ ಹಸಿರು ಹೆಜ್ಜೆ ಮನೆಗೊಂದು ಗಿಡ ನೆಡುವ ಕಾರ್ಯಕ್ರಮ
    • ಕೋಟೇಶ್ವರ: ಟ್ರಕ್‌ ಡಿಕ್ಕಿಯಾಗಿ ಬೈಕ್‌ ಸವಾರ ಸಾವು
    • ಆಜ್ರಿಯಲ್ಲಿ ಗಾಳಿ-ಮಳೆಯಿಂದ ಬೆಳೆ ಹಾನಿ: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.