ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜು10: ಕುಂದಾಪುರದ ತಹಶೀಲ್ದಾರರಾಗಿ ವಸಂತ ಕುಮಾರ ಅವರು ಅಧಿಕಾರ ವಹಿಸಿಕೊಂಡರು.
ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ಉಪ ತಹಶೀಲ್ದಾರರಾಗಿದ್ದು, ಗ್ರೇಡ್ -2 ತಹಶೀಲ್ದಾರರಾಗಿ ಪದೊನ್ನತಿ ಹೊಂದಿ ಕುಂದಾಪುರ ತಾಲೂಕು ಕಛೇರಿಯಲ್ಲಿ ಅವರು ತಹಶೀಲ್ದಾರರಾಗಿ ಅಧಿಕಾರ ವಹಿಸಿಕೊಂಡರು.