Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ
    ಊರ್ಮನೆ ಸಮಾಚಾರ

    ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಲಯನ್ಸ್ ಕ್ಲಬ್ ಬನ್ನಾಡಿ-ವಡ್ಡರ್ಸೆಯ ವತಿಯಿಂದ ವೈದ್ಯರ ದಿನಾಚರಣೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಎಮ್.ಜೆ.ಎಫ್ ಲಯನ್ ಬನ್ನಾಡಿ ಪ್ರಭಾಕರ ಶೆಟ್ಟಿ ಅವರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷರಾದ ಲಯನ್ ಬನ್ನಾಡಿ ಸೋಮನಾಥ್ ಹೆಗ್ಡೆ ಅವರ ನಿವಾಸದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

    Click Here

    Call us

    Click Here

    ಈ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕೋಟೇಶ್ವರದ “ಸ್ವಾತಿ” ಕ್ಲಿನಿಕ್ ನ ಖ್ಯಾತ ವೈದ್ಯರಾದ ಡಾ| ಕಾವಡಿ ಶ್ರೀಪಾದ್ ಹೆಗ್ಡೆ ಅವರನ್ನು ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗೌರವವನ್ನು ಸ್ವೀಕರಿಸಿದ ಮಾತನಾಡಿದ ಅವರು ಲಯನ್ಸ್  ಕ್ಲಬ್ ಬನ್ನಾಡಿ-ವಡ್ಡರ್ಸೆಯ ಸದಸ್ಯರಿಗೆ ಕೃತಜ್ಞತೆಗಳನ್ನು ಅರ್ಪಿಸಿದರು.

    ಲಯನ್ಸ್  ಕ್ಲಬ್ ಬನ್ನಾಡಿ-ವಡ್ಡರ್ಸೆಯ ಸ್ಥಾಪಕ ಕಾರ್ಯದರ್ಶಿ ಲಯನ್ ಕಲ್ಕಟ್ಟೆ ಚಂದ್ರ ಶೇಖರ್ ಶೆಟ್ಟಿ ವೈದ್ಯರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಲಯನ್ಸ್  ಕ್ಲಬ್ ಬನ್ನಾಡಿ-ವಡ್ಡರ್ಸೆಯ ಮಾಜಿ ಅಧ್ಯಕ್ಷರಾದ ಲಯನ್ ಕೊತ್ತಾಡಿ ಉದಯ್ ಕುಮಾರ್ ಶೆಟ್ಟಿ ವೈದ್ಯರಾದ ಡಾ| ಕಾವಡಿ ಶ್ರೀಪಾದ್ ಹೆಗ್ಡೆ ಯವರ ಪರಿಚಯ ಮಾಡಿದರು.

    ಲಯನ್ಸ್ ಜಿಲ್ಲೆ-317 ಸಿ, ಪ್ರಾಂತ್ಯ 2, ವಲಯ 2ರ ವಲಯಾಧ್ಯಕ್ಷರಾದ ಲಯನ್ ಬನ್ನಾಡಿ ಪ್ರವೀಣ್ ಹೆಗ್ಡೆ ಮುಖ್ಯ ಅತಿಥಿಯಾಗಿದ್ದರು. ಕ್ಲಬ್ ನ ಕಾರ್ಯದರ್ಶಿ ಲಯನ್ ಬನ್ನಾಡಿ ಸುಭಾಶ್ಚಂದ್ರ ಶೆಟ್ಟಿ ಕೆ, ಕೋಶಾಧಿಕಾರಿ ಲಯನ್ ಉಪ್ಲಾಡಿ ಸುಗುಣಾಕರ ಶೆಟ್ಟಿ, ಮಾಜಿ ಅಧ್ಯಕ್ಷರಾದ ಲಯನ್ ಕೊತ್ತಾಡಿ ಉದಯ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಲಯನ್ ಸುರೇಂದ್ರ ಶೆಟ್ಟಿ ಕೊಮೆ ಅಚ್ಲಾಡಿ, ಸ್ಥಾಪಕ ಕಾರ್ಯದರ್ಶಿ ಲಯನ್ ಕಲ್ಕಟ್ಟೆ ಚಂದ್ರ ಶೇಖರ್ ಶೆಟ್ಟಿ, ಮಾಜಿ ಕಾರ್ಯದರ್ಶಿ ಲಯನ್ ಕೊತ್ತಾಡಿ ಅಜಿತ್ ಕುಮಾರ್ ಶೆಟ್ಟಿ, ಲಯನ್ ಅಚ್ಲಾಡಿ ರಾಜೀವ ಶೆಟ್ಟಿ, ಲಯನ್ ಸಂತೋಷ್ ಕುಮಾರ್ ಶೆಟ್ಟಿ ಕೂರಾಡಿ-ಬನ್ನಾಡಿ, ಲಯನ್ ಅಚ್ಲಾಡಿ ಸುಧಾಕರ್ ಶೆಟ್ಟಿ, ಲಯನ್ ಕರುಣಾಕರ ಶೆಟ್ಟಿ ಶಿರಿಯಾರ, ಲಯನ್ ಕಾವಡಿ ಉಲ್ಲಾಸ್ ಶೆಟ್ಟಿ, ಲಯನ್ ಪ್ರಶಾಂತ್ ಶೆಟ್ಟಿ ವಡ್ಡರ್ಸೆ, ಲಯನ್ ಅಚ್ಲಾಡಿ ಬಾಲಕೃಷ್ಣ ಶೆಟ್ಟಿ ಮತ್ತು ಲಯನ್ ಬೇಳೂರು ಮಹೇಶ್ ಶೆಟ್ಟಿ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಸ್ಥಾಪಕಾಧ್ಯಕ್ಷರಾದ ಲಯನ್ ಬನ್ನಾಡಿ ಸೋಮನಾಥ್ ಹೆಗ್ಡೆ ಯವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಲಯನ್ಸ್ ಕ್ಲಬ್ ಬನ್ನಾಡಿ-ವಡ್ಡರ್ಸೆಯ ಅಧ್ಯಕ್ಷರಾದ ಎಮ್.ಜೆ.ಎಫ್ ಲಯನ್ ಬನ್ನಾಡಿ ಪ್ರಭಾಕರ ಶೆಟ್ಟಿ ಸ್ವಾಗತಿಸಿದರು. ಲಯನ್ಸ್ ಕ್ಲಬ್ ಬನ್ನಾಡಿ-ವಡ್ಡರ್ಸೆಯ ಕಾರ್ಯದರ್ಶಿ ಲಯನ್ ಬನ್ನಾಡಿ ಸುಭಾಶ್ಚಂದ್ರ ಶೆಟ್ಟಿ ಕೆ. ವಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್

    10/07/2026

    ಕುಂದಾಪುರ ತಹಶೀಲ್ದಾರರಾಗಿ ವಸಂತ ಕುಮಾರ ಅಧಿಕಾರ ಸ್ವೀಕಾರ

    10/07/2026

    ಶಕ್ತಿ ಕೇಂದ್ರದಲ್ಲಿ ಬಿಜೆಪಿಯ ಗೆಲುವಿನ ಶಕ್ತಿಯಿದೆ: ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ

    10/07/2026
    Leave A Reply Cancel Reply

    17 − fourteen =

    Call us

    Click Here

    Call us

    Call us

    Call us
    Highest Viewed Recently
    • ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ
    • ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್
    • ಕುಂದಾಪುರ ತಹಶೀಲ್ದಾರರಾಗಿ ವಸಂತ ಕುಮಾರ ಅಧಿಕಾರ ಸ್ವೀಕಾರ
    • ಶಕ್ತಿ ಕೇಂದ್ರದಲ್ಲಿ ಬಿಜೆಪಿಯ ಗೆಲುವಿನ ಶಕ್ತಿಯಿದೆ: ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ
    • ಮಾಹೆಯಿಂದ ಸಂಗೀತಾ ಶೆಣೈಗೆ ಡಾಕ್ಟರ್ ಆಫ್‌ ಫಿಲಾಸಫಿ ಪದವಿ ಪ್ರದಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.