Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ
    ಊರ್ಮನೆ ಸಮಾಚಾರ

    ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಿಶೇಷಚೇತನರು ಇಂದು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಹಲವು ಪ್ರತಿಭೆಗಳಿವೆ ಅವರಿಗೆ ಸ್ವಾಭಿಮಾನದ ಬದುಕನ್ನು ಕಲ್ಪಿಸುವ ಕೆಲಸವನ್ನು ಸಮಾಜ ಮತ್ತು ಸರಕಾರ ಮಾಡಬೇಕಾಗಿದೆ ಎಂದು ಕುಂದಾಪುರ ರೆಡ್‌ಕ್ರಾಸ್ ಸಭಾಪತಿ ಜಯಕರ ಶೆಟ್ಟಿ ಎಸ್. ಹೇಳಿದರು.

    Click Here

    Call us

    Click Here

    ಅವರು ಕುಂದಾಪುರ ತಾಲೂಕು ಪಂಚಾಯತ್ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಜಿಲ್ಲಾ ವಿಕಲಚೇತನರ ಹಾಗೂ    ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಿಗೆ ನಡೆದ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

    ರಾಜ್ಯ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ವಿಕಲಚೇತನರ ಸಬಲೀಕರಣ ಕುರಿತಾಗಿ ಮಾತನಾಡಿದರು. ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಯೋಜನಾ ಸಹಾಯಕ ಶಿವಾಜಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಡಾ. ಶ್ರೇಯಾ, ವೈಶಾಖ್ ವಾರಂಬಳ್ಳಿ, ನೆಲಿಶಾ ನಾಯಕ್, ಶಿಕ್ಷಣ ಸಂಪನ್ಮೂಲ ಕೇಂದ್ರದ ಶಂಕರ್, ನಿವೃತ್ತ ಅಧಿಕಾರಿ ನಿರಂಜನ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

    ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕೆ.ಜಿ, ಪುರಸಭೆ ಮುಖ್ಯಾಧಿಕಾರಿ ಆನಂದ ಜೆ, ಶಿಶು ಅಭಿವೃದ್ಧಿ ಅಧಿಕಾರಿ ಉಮೇಶ್ ಟಿ.ಎಸ್, ಕುಂದಾಪುರ ತಾಲೂಕು ಪುನರ್ವಸತಿ ಕಾರ್ಯಕರ್ತರಾದ ಮಂಜುನಾಥ್ ಹೆಬ್ಬಾರ್, ಬೈಂದೂರು ತಾಲೂಕು ಪುನರ್ವಸತಿ ಕಾರ್ಯಕರ್ತರಾದ ಸವಿತಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

    Click here

    Click here

    Click here

    Call us

    Call us

    ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ಸ್ವಾಗತಿಸಿ, ಸದಸ್ಯ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಲಯನ್ಸ್ ಕ್ಲಬ್ ತೆಕ್ಕಟ್ಟೆ ಸದಸ್ಯರಿಂದ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಮಾಲಾಡಿ ಅವರಿಗೆ ಸನ್ಮಾನ

    11/08/2026

    ಹೊಸಾಡು ಮುಳ್ಳಿಕಟ್ಟೆ ಶ್ರೀ ಗಣೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ವತಿಯಿಂದ ಡಾ. ಲಕ್ಷ್ಮೀ ಐತಾಳ್‌ರಿಗೆ ಸನ್ಮಾನ

    11/08/2026

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಪದವಿಯೊಂದಿಗೆ ಕೌಶಲ್ಯಾಭಿವೃದ್ಧಿ ಡಿಪ್ಲೋಮಾʼ ಕಾರ್ಯಕ್ರಮ

    11/08/2026
    Leave A Reply Cancel Reply

    five × one =

    Call us

    Click Here

    Call us

    Call us

    Call us
    Highest Viewed Recently
    • ಲಯನ್ಸ್ ಕ್ಲಬ್ ತೆಕ್ಕಟ್ಟೆ ಸದಸ್ಯರಿಂದ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಮಾಲಾಡಿ ಅವರಿಗೆ ಸನ್ಮಾನ
    • ಹೊಸಾಡು ಮುಳ್ಳಿಕಟ್ಟೆ ಶ್ರೀ ಗಣೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ವತಿಯಿಂದ ಡಾ. ಲಕ್ಷ್ಮೀ ಐತಾಳ್‌ರಿಗೆ ಸನ್ಮಾನ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಪದವಿಯೊಂದಿಗೆ ಕೌಶಲ್ಯಾಭಿವೃದ್ಧಿ ಡಿಪ್ಲೋಮಾʼ ಕಾರ್ಯಕ್ರಮ
    • ಬೈಂದೂರು ಸ.ಮಾ.ಹಿ.ಪ್ರಾ. ಶಾಲೆಯ ಎಸ್‌.ಡಿ.ಎಮ್‌.ಸಿ. ನೂತನ ಅಧ್ಯಕ್ಷರಾಗಿ ವೆಂಕಟರಮಣ ದೇವಾಡಿಗ ಆಯ್ಕೆ
    • ಚಿತ್ರಕಲಾ ಸ್ಪರ್ಧೆ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶರಣ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.