Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಆರ್. ಎನ್. ಶೆಟ್ಟಿ ಕಾಲೇಜಿನಲ್ಲಿ ʼನವಸಂಕೇತ್‌ʼ ಫ್ರೆಷರ್ಸ್‌ ಡೇ ಫಿಯಾಸ್ಟಾ‌ ಕಾರ್ಯಕ್ರಮ
    ಆರ್. ಎನ್. ಶೆಟ್ಟಿ ಪಿಯು ಕಾಲೇಜು ಕುಂದಾಪುರ

    ಕುಂದಾಪುರ ಆರ್. ಎನ್. ಶೆಟ್ಟಿ ಕಾಲೇಜಿನಲ್ಲಿ ʼನವಸಂಕೇತ್‌ʼ ಫ್ರೆಷರ್ಸ್‌ ಡೇ ಫಿಯಾಸ್ಟಾ‌ ಕಾರ್ಯಕ್ರಮ

    Updated:11/07/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಯಾವುದೇ ವಿಷಯದಲ್ಲಾದರೂ ತಾನು- ತನ್ನದು ಎಂಬ ಭಾವನೆ ಬಂದರೆ ಜವಾಬ್ಧಾರಿ ಬಂದು ಕರ್ತವ್ಯಗಳ ಅರಿವಾಗುತ್ತದೆ. ನಡೆನುಡಿ ಕಲಿಯಲು ಶಿಕ್ಷಣ ಸಂಸ್ಥೆಯೇ ಮೂಲಾಧಾರವಾಗಿದ್ದು, ಒಳ್ಳೆಯ ಗುಣಗಳನ್ನು ಕಲಿತು ದೀಪದ ಬೆಳಕಿನಂತೆ  ಇನ್ನೊಬ್ಬರಿಗಾಗಿ ಬೆಳಗುತ್ತಿರಿ” ಎಂದು ಕುಂದಾಪುರ ವಿ.ಕೆ.ಆರ್. ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಆಂಗ್ಲ ಭಾಷಾ ಶಿಕ್ಷಕರಾದ ಕೆ. ಪರಮೇಶ್ವರ ಉಡುಪ ಕರೆ ನೀಡಿದರು.

    Click Here

    Call us

    Click Here

    ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ‘ ನವ ಸಂಕೇತ್- 2026’ – ಫ್ರೆಷರ್ಸ್ ಡೇ ಫಿಯೆಸ್ಟಾ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದರು.

    ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ್ ಶೆಟ್ಟಿ ಅವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ವಿದ್ಯಾರ್ಥಿಗಳ ನಡೆನುಡಿ, ವರ್ತನೆಗಳು ಸಂಸ್ಥೆಯನ್ನು ಬಿಂಬಿಸುವಂತಿರಬೇಕು ಎಂದು ತಿಳಿಸಿದರು.

    ಕಾಲೇಜಿನ ಆಡಳಿತ ಮಂಡಳಿ ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಸೀತಾರಾಮ ನಕ್ಕತ್ತಾಯ ಅವರು ಹಿತನುಡಿಗಳೊಂದಿಗೆ ನವ ಸಂಕೇತ್ ಪ್ರೆಷರ್ಸ್ ಡೇ ಕಾರ್ಯಕ್ರಮಕ್ಕೆ ಶುಭಕೋರಿದರು.

    ಅರ್ಥಶಾಸ್ತ್ರ ಉಪನ್ಯಾಸಕಿ ನಾಗರತ್ನಾ ಅವರು ಲಕ್ಕಿ ಸ್ಟುಡೆಂಟ್ ಆಫ್ ದಿ ಇಯರ್ ಕಾರ್ಯಕ್ರಮ ನಿರೂಪಿಸಿದರು. ರಸಾಯನ‌ಶಶಾಸ್ತ್ರ ವಿಭಾಗದ ಮುಖ್ಯಸ್ಥೆ ಜಾನೀಸ್ ನತಾಶಾ ಡಿಸೋಝಾರರು ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಿರೂಪಿಸಿದರು.

    Click here

    Click here

    Click here

    Call us

    Call us

    ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ತಸ್ವಿ ಎನ್. ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಸಂಜನಾ ಅತಿಥಿ ಪರಿಚಯ ಮಾಡಿದರು. ಫ್ರೆಷರ್ಸ್ ಡೇ ಯ ಅಂಗವಾಗಿ ಸಾಂಸ್ಕ್ರತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

    ಉಪನ್ಯಾಸಕರಾದ ರೇವತಿ ಕಾಮತ್, ಸುಷ್ಮಾ ಶೆಣೈ, ದೀಪಾ ಶೆಟ್ಟಿ, ಜಾನೀಸ್ ನತಾಷಾ ಡಿಸೋಜಾ, ಸಿಂಧು ಅವರು ಸಾಂಸ್ಕ್ರತಿಕ‌ ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಸಹಕರಿಸಿದರು. ವೈಷ್ಣವಿ ಮತ್ತು ಸಿಂಚನ ಧನ್ಯವಾದ ಸಲ್ಲಿಸಿದರು. ಅದಿತಿ ಅಡಿಗ ಮತ್ತು ಅನನ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. 

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲಕಟ್ಟೆ: ಆರ್ಟಿಫಿಶಿಯಲ್ ಇಂಟಲಿಜೆನ್ಸ್ – ಬ್ರಿಡ್ಜ್ಯಿಂಗ್‌ ಮ್ಯಾನೇಜ್ಮೆಂಟ್ & ಕಂಪ್ಯೂಟರ್‌ ಅಪ್ಲಿಕೇಶನ್‌ ವಿಷಯದ ಕುರಿತು ಕಾರ್ಯಾಗಾರ

    11/07/2026

    ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ

    11/07/2026

    ತಂತ್ರವೇ ಯಶಸ್ಸಿನ ಮೂಲ; ಕೇವಲ ಕಲ್ಪನೆಗಳಿಂದ ಉದ್ಯಮ ಯಶಸ್ವಿಯಾಗುವುದಿಲ್ಲ: ವೇಣು ಶರ್ಮಾ

    11/07/2026
    Leave A Reply Cancel Reply

    seventeen − 4 =

    Call us

    Click Here

    Call us

    Call us

    Call us
    Highest Viewed Recently
    • ಮೂಡ್ಲಕಟ್ಟೆ: ಆರ್ಟಿಫಿಶಿಯಲ್ ಇಂಟಲಿಜೆನ್ಸ್ – ಬ್ರಿಡ್ಜ್ಯಿಂಗ್‌ ಮ್ಯಾನೇಜ್ಮೆಂಟ್ & ಕಂಪ್ಯೂಟರ್‌ ಅಪ್ಲಿಕೇಶನ್‌ ವಿಷಯದ ಕುರಿತು ಕಾರ್ಯಾಗಾರ
    • ಕುಂದಾಪುರ ಆರ್. ಎನ್. ಶೆಟ್ಟಿ ಕಾಲೇಜಿನಲ್ಲಿ ʼನವಸಂಕೇತ್‌ʼ ಫ್ರೆಷರ್ಸ್‌ ಡೇ ಫಿಯಾಸ್ಟಾ‌ ಕಾರ್ಯಕ್ರಮ
    • ಎಸ್‌ಐಆರ್ ಕುರಿತು ಡಿಸಿ ಜೊತೆ ಸಂವಾದ: ಸನ್ಮತಿ ಪತ್ರಿಕೆಯ ಸಂಚಿಕೆ ಬಿಡುಗಡೆ
    • ಜವಾಹರ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ವಿಶೇಷಚೇತನರಿಗೆ ಸ್ವಾಭಿಮಾನಿ ಬದುಕು ಕಲ್ಪಿಸಬೇಕು: ಜಯಕರ ಶೆಟ್ಟಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.