Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೇರಂಜಾಲು: ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಯುವಕ ಆತ್ಮಹತ್ಯೆ
    ಊರ್ಮನೆ ಸಮಾಚಾರ

    ಹೇರಂಜಾಲು: ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಯುವಕ ಆತ್ಮಹತ್ಯೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಹೇರಂಜಾಲು ಗ್ರಾಮದ ಯುವಕನೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ಮೂರಾರ್ಜಿ ದೇಸಾಯಿ ವಸತಿ ಶಾಲೆ ಜು.5 ರಂದು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಜು.12 ರಂದು ಮೃತಪಟ್ಟಿದ್ದಾರೆ.

    Click Here

    Call us

    Click Here

    ಮೃತಪಟ್ಟ ಯುವಕ ಹೇರಂಜಾಲು ಗ್ರಾಮದ ಹರೀಶ ದೇವಾಡಿಗ (32) ಎಂದು ಗುರುತಿಸಲಾಗಿದೆ. ಅವರು ರಿಕ್ಷಾ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದರು.

    ಅವರನ್ನು ಚಿಕಿತ್ಸೆಯ ಬಗ್ಗೆ ಪಕ್ಕದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರಗೆ ಒಳರೋಗಿಯಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜು.12ರಂದು ಮೃತಪಟ್ಟಿದ್ದಾರೆ.

    ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು: ವಿದ್ಯಾರ್ಥಿ ವೇತನ ವಿತರಣೆ

    13/07/2026

    ಪಂಚವರ್ಣದ ಆಸಾಡಿ ಒಡ್ರ್ ಆಮಂತ್ರಣ ಪತ್ರಿಕೆ ಬಿಡುಗಡೆ

    13/07/2026

    ಬೈಂದೂರು ಸೈಂಟ್ ಥಾಮಸ್ ಶಾಲೆಯ ಕಿಂಡರ್ ಗಾರ್ಟನ್‌ ಪುಟಾಣಿಗಳಿಂದ ರೈತರ ದಿನಾಚರಣೆ

    11/07/2026
    Leave A Reply Cancel Reply

    seven + 2 =

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು: ವಿದ್ಯಾರ್ಥಿ ವೇತನ ವಿತರಣೆ
    • ವೈದ್ಯ ವೃತ್ತಿಯಲ್ಲಿ ನೈತಿಕತೆ, ಸೇವಾ ಮನೋಭಾವವೇ ಅತ್ಯುನ್ನತ ಮೌಲ್ಯಗಳು: ಡಾ. ಎಂ. ಮೋಹನ ಆಳ್ವ
    • ಪಂಚವರ್ಣದ ಆಸಾಡಿ ಒಡ್ರ್ ಆಮಂತ್ರಣ ಪತ್ರಿಕೆ ಬಿಡುಗಡೆ
    • ಹೇರಂಜಾಲು: ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಯುವಕ ಆತ್ಮಹತ್ಯೆ
    • ಬೈಂದೂರು ಸೈಂಟ್ ಥಾಮಸ್ ಶಾಲೆಯ ಕಿಂಡರ್ ಗಾರ್ಟನ್‌ ಪುಟಾಣಿಗಳಿಂದ ರೈತರ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.