Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣದ ಆಸಾಡಿ ಒಡ್ರ್ ಆಮಂತ್ರಣ ಪತ್ರಿಕೆ ಬಿಡುಗಡೆ
    ಊರ್ಮನೆ ಸಮಾಚಾರ

    ಪಂಚವರ್ಣದ ಆಸಾಡಿ ಒಡ್ರ್ ಆಮಂತ್ರಣ ಪತ್ರಿಕೆ ಬಿಡುಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    ???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಒಂದು ಭಾಷೆ ಮತ್ತು ಬದುಕು ಊರುಕೇರಿಗಳನ್ನು ಗುರುತಿಸಬಲ್ಲದು. ಅದೇ ರೀತಿ ಕುಂದಾಪ್ರ ಜನತೆಯನ್ನು ಭಾಷೆಯ ಜೊತೆ ಬದುಕಿನ ಪರಿ ವಿಶ್ವದೆಲ್ಲೆಡೆ ಗುರುತಿಸಿಕೊಂಡಿದೆ ಎಂದು ಕೋಟ ಅಮೃತೇಶ್ವರೀ ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು.

    Click Here

    Call us

    Click Here

    ಅವರು ಶನಿವಾರ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಇದೇ ಬರುವ ಅಗಸ್ಟ 9ರಂದು ಮಣೂರು ಪರಿಸರದಲ್ಲಿ ನಡೆಯಲಿರುವ ಆಸಾಡಿ ಒಡ್ರ್ ಊರ್ ಕೇರಿ ಬದ್ಕಿನ ಹಬ್ಬ ಎಂಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಪಂಚವರ್ಣ ಸಂಘಟನೆ ಸಾಮಾಜಿಕ, ಪರಿಸರದ ಜೊತೆಗೆ ಕುಂದಾಪ್ರ ಕನ್ನಡದ ಬಗೆಗಿನ ಕಾರ್ಯಕ್ರಮ ಶ್ಲಾಘನೀಯ ಎಂದರು.

    ಸಾಹಿತಿ ಶಿಕ್ಷಕ ನರೇಂದ್ರ ಕುಮಾರ್ ಕೋಟ ಆಸಾಡಿ ಒಡ್ರ್ ಕಾರ್ಯಕ್ರಮಕ್ಕೆ ಶುಭಾಶಯ ಕೋರಿದರು.

    ಮುಖ್ಯ ಅಭ್ಯಾಗತರಾಗಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಕಾರ್ಯದರ್ಶಿ ರಷಿರಾಜ್ ಸಾಸ್ತಾನ,ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ,ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಸ್ನೇಹಕೂಟದ ವಿಜಯಲಕ್ಷ್ಮೀ ಭಟ್, ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ ಉಪಸ್ಥಿತರಿದ್ದರು.

    ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿ,ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ನಿರೂಪಿಸಿ, ವಂದಿಸಿದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ: ಪಂಚವರ್ಣಕ್ಕೆ ಹಸಿರು ರಥ ಹಸ್ತಾಂತರ

    13/07/2026

    ಬಸ್ರೂರು: ವಿದ್ಯಾರ್ಥಿ ವೇತನ ವಿತರಣೆ

    13/07/2026

    ಹೇರಂಜಾಲು: ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಯುವಕ ಆತ್ಮಹತ್ಯೆ

    13/07/2026
    Leave A Reply Cancel Reply

    8 + 4 =

    Call us

    Click Here

    Call us

    Call us

    Call us
    Highest Viewed Recently
    • ಕೋಟ: ಪಂಚವರ್ಣಕ್ಕೆ ಹಸಿರು ರಥ ಹಸ್ತಾಂತರ
    • ಬಸ್ರೂರು: ವಿದ್ಯಾರ್ಥಿ ವೇತನ ವಿತರಣೆ
    • ವೈದ್ಯ ವೃತ್ತಿಯಲ್ಲಿ ನೈತಿಕತೆ, ಸೇವಾ ಮನೋಭಾವವೇ ಅತ್ಯುನ್ನತ ಮೌಲ್ಯಗಳು: ಡಾ. ಎಂ. ಮೋಹನ ಆಳ್ವ
    • ಪಂಚವರ್ಣದ ಆಸಾಡಿ ಒಡ್ರ್ ಆಮಂತ್ರಣ ಪತ್ರಿಕೆ ಬಿಡುಗಡೆ
    • ಹೇರಂಜಾಲು: ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಯುವಕ ಆತ್ಮಹತ್ಯೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.