Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಪಂಚವರ್ಣಕ್ಕೆ ಹಸಿರು ರಥ ಹಸ್ತಾಂತರ
    ಊರ್ಮನೆ ಸಮಾಚಾರ

    ಕೋಟ: ಪಂಚವರ್ಣಕ್ಕೆ ಹಸಿರು ರಥ ಹಸ್ತಾಂತರ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಪರಿಸರ ಕಾಳಜಿ ಕಾರ್ಯಕ್ರಮಕ್ಕೆ ಹಸಿರು ರಥವನ್ನು ಸಾಮಾಜಿಕ ಮುಖಂಡ ರಷಿರಾಜ್ ಸಾಸ್ತಾನ ತಾಯಿ ರತ್ನಾ ಜೆ. ರಾಜ್ ಮೂಲಕ ಕೊಡುಗೆಯಾಗಿ ನೀಡಿದ್ದು ಇದನ್ನು ಶನಿವಾರ ಕೀ ಅನ್ನು ಪಂಚವರ್ಣ ಸಂಘಟನೆ ಗೌರವ ಸಲಹೆಗಾರ ಆನಂದ್ ಸಿ. ಕುಂದರ್ ಅವರಿಗೆ ಹಸ್ತಾಂತರಿಸುವ ಮೂಲಕ ಸಂಘಟನೆಗೆ ಬಲ ತುಂಬಿದರು.

    Click Here

    Call us

    Click Here

    ಈ ಸಂದರ್ಭದಲ್ಲಿ ಮಾತನಾಡಿದ ರಷಿರಾಜ್ ಸಾಸ್ತಾನ ಪರಿಸರಕ್ಕಾಗಿ ತಮ್ಮನ್ನು ಸಮರ್ಪಣಾ ಮನೋಭಾವದಿಂದ ಸಮರ್ಪಿಸಿಕೊಂಡ ಪಂಚವರ್ಣ ಸಂಘಟನೆ ಪ್ರಕೃತಿ ಪ್ರೇಮದ ಕಾಳಜಿ ಎಲ್ಲಾ ಕೊಡುಗೆಗಿಂತ ಮಿಗಿಲಾದದ್ದು ಇನ್ನಷ್ಟು ಸಮಾಜಮುಖಿ ಕಾರ್ಯಗಳು ನಡೆಯಲು ನಮ್ಮೆಲ್ಲರ ಸಹಕಾರ ಇರುತ್ತದೆ ಎಂದರು.

    ಈ ಸಂದರ್ಭದಲ್ಲಿ ಸಾಹಿತಿ ನರೇಂದ್ರ ಕುಮಾರ್ ಕೋಟ, ಸ್ನೇಹಕೂಟದ ವಿಜಯಲಕ್ಷ್ಮೀ ಭಟ್, ಪಂಚವರ್ಣ ಸಂಘಟನೆ ಪ್ರಮುಖರಾದ ಶೇವಧಿ ಸುರೇಶ್ ಗಾಣಿಗ, ಮನೋಹರ್ ಪೂಜಾರಿ, ಲಲಿತಾ ಪೂಜಾರಿ, ಸಂಚಾಲಕ ಅಮೃತ್ ಜೋಗಿ, ಅಜಿತ್ ಆಚಾರ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್‌ ಮುಳುಗಡೆ: 27 ಮಂದಿ ಮೀನುಗಾರರ ರಕ್ಷಣೆ

    26/08/2026

    ಶ್ರೀ ಗುರು ಸುಧೀಂದ್ರ ಕಾಲೇಜಿನೊಂದಿಗೆ ಉದ್ಯಮ ಕೇಂದ್ರೀಕೃತ ತಂತ್ರಜ್ಞಾನ ಕಲಿಕೆಗೆ ಫೋರ್ಥ್‌ಫೋಕಸ್ ಒಪ್ಪಂದ

    26/08/2026

    ತಲ್ಲೂರು ಸ.ಹಿ.ಪ್ರಾ ಶಾಲೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ –  175 ಯೂನಿಟ್ ರಕ್ತ ಸಂಗ್ರಹ

    26/08/2026
    Leave A Reply Cancel Reply

    three × 1 =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್‌ ಮುಳುಗಡೆ: 27 ಮಂದಿ ಮೀನುಗಾರರ ರಕ್ಷಣೆ
    • ಶ್ರೀ ಗುರು ಸುಧೀಂದ್ರ ಕಾಲೇಜಿನೊಂದಿಗೆ ಉದ್ಯಮ ಕೇಂದ್ರೀಕೃತ ತಂತ್ರಜ್ಞಾನ ಕಲಿಕೆಗೆ ಫೋರ್ಥ್‌ಫೋಕಸ್ ಒಪ್ಪಂದ
    • ತಲ್ಲೂರು ಸ.ಹಿ.ಪ್ರಾ ಶಾಲೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ –  175 ಯೂನಿಟ್ ರಕ್ತ ಸಂಗ್ರಹ
    • ಆ.28 ರಿಂದ 3 ದಿನ ಕುಂದಾಪುರದಲ್ಲಿ ಪಿಎಸ್ಆರ್ ಸಿಲ್ಕ್‌ ಸ್ಯಾರಿಸ್ ಪ್ರದರ್ಶನ ಮತ್ತು ಮಾರಾಟ
    • ಬೈಂದೂರಿನ ಗಮ್ಮತ್ ಕಾರ್ಯಕ್ರಮದಲ್ಲಿ ಬಿ.ಬಿ. ಹೆಗ್ಡೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ಭಾಗಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.