Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ – ಐವರು ಬಂಧನ 
    ಊರ್ಮನೆ ಸಮಾಚಾರ

    ಕುಂದಾಪುರ: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ – ಐವರು ಬಂಧನ 

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಕೊರ್ಗಿ ಗ್ರಾಮದ ಮಣೂರು ಮನೆ ಪ್ರದೇಶದಲ್ಲಿರುವ ಸರ್ಕಾರಿ ಹಾಡಿಯಲ್ಲಿ ಕೋಳಿ ಅಂಕ ಜುಗಾರಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯ ಉಪನಿರೀಕ್ಷಕ ನಿರಂಜನ್‌ ಗೌಡ ಬಿ.ಎಸ್. ಅವರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದ ಘಟನೆ ರವಿವಾರ ನಡೆದಿದೆ.

    Click Here

    Call us

    Click Here

    ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ದಾಳಿ ನಡೆಸಿದ ಪೊಲೀಸರು, ಸ್ಥಳದಲ್ಲೇ ಕೋಳಿ ಅಂಕ ಜುಗಾರಿ ಆಡುತ್ತಿದ್ದ 1. ತಲ್ಲೂರಿನ ಮಂಜುನಾಥ್ (45) 2. ಮಣೂರು ಗ್ರಾಮದ ಸುಕ್ಷಯ್ (29) 3. ಬೇಳೂರು ಗ್ರಾಮದ ಶರಣ್ (27) 4. ಕೊರ್ಗಿ ಗ್ರಾಮದ ರಮೇಶ್ (32) 5. ಕೆದೂರು ಗ್ರಾಮದ ರಜತ್ (27) ಎಂಬುವರನ್ನು ಬಂಧಿಸಿದ್ದಾರೆ.

    ದಾಳಿಯ ವೇಳೆ ಆರೋಪಿಗಳಿಂದ 1,600 ನಗದು, 2 ಜೀವಂತ ಕೋಳಿ ಹುಂಜಗಳು, ಒಂದು ಕೋಳಿ ಬಾಳು, ಕೋಳಿಗಳ ಕಾಲಿಗೆ ಕತ್ತಿ ಕಟ್ಟಲು ಬಳಸಿದ ಹಗ್ಗ, ಎರಡು ಬೀಣಿ ಕೈಚೀಲಗಳು ಸೇರಿದಂತೆ ಹೊಂಡಾ ಶೈನ್ ಬೈಕ್‌, ಕೆಂಪು ಬಣ್ಣದ ಸ್ಕೂಟಿ ಹಾಗೂ ಯಮಹಾ ಆರ್‌ಎಕ್ಸ್‌ ಮೋಟಾ‌ರ್ ಸೈಕಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಆರೋಪಿಗಳು ಕೋಳಿಗಳಿಗೆ ಆಹಾರ ಹಾಗೂ ನೀರು ನೀಡದೆ ಹಿಂಸೆ ನೀಡಿ, ಕಾಲಿಗೆ ಕತ್ತಿ ಕಟ್ಟಿಸಿ ಹಣ ಪಣವಾಗಿ ಇಟ್ಟು ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ನಡೆಸುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

    ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್‌ ಮುಳುಗಡೆ: 27 ಮಂದಿ ಮೀನುಗಾರರ ರಕ್ಷಣೆ

    26/08/2026

    ಶ್ರೀ ಗುರು ಸುಧೀಂದ್ರ ಕಾಲೇಜಿನೊಂದಿಗೆ ಉದ್ಯಮ ಕೇಂದ್ರೀಕೃತ ತಂತ್ರಜ್ಞಾನ ಕಲಿಕೆಗೆ ಫೋರ್ಥ್‌ಫೋಕಸ್ ಒಪ್ಪಂದ

    26/08/2026

    ತಲ್ಲೂರು ಸ.ಹಿ.ಪ್ರಾ ಶಾಲೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ –  175 ಯೂನಿಟ್ ರಕ್ತ ಸಂಗ್ರಹ

    26/08/2026
    Leave A Reply Cancel Reply

    six − 4 =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್‌ ಮುಳುಗಡೆ: 27 ಮಂದಿ ಮೀನುಗಾರರ ರಕ್ಷಣೆ
    • ಶ್ರೀ ಗುರು ಸುಧೀಂದ್ರ ಕಾಲೇಜಿನೊಂದಿಗೆ ಉದ್ಯಮ ಕೇಂದ್ರೀಕೃತ ತಂತ್ರಜ್ಞಾನ ಕಲಿಕೆಗೆ ಫೋರ್ಥ್‌ಫೋಕಸ್ ಒಪ್ಪಂದ
    • ತಲ್ಲೂರು ಸ.ಹಿ.ಪ್ರಾ ಶಾಲೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ –  175 ಯೂನಿಟ್ ರಕ್ತ ಸಂಗ್ರಹ
    • ಆ.28 ರಿಂದ 3 ದಿನ ಕುಂದಾಪುರದಲ್ಲಿ ಪಿಎಸ್ಆರ್ ಸಿಲ್ಕ್‌ ಸ್ಯಾರಿಸ್ ಪ್ರದರ್ಶನ ಮತ್ತು ಮಾರಾಟ
    • ಬೈಂದೂರಿನ ಗಮ್ಮತ್ ಕಾರ್ಯಕ್ರಮದಲ್ಲಿ ಬಿ.ಬಿ. ಹೆಗ್ಡೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ಭಾಗಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.