Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆ: ವಿದ್ಯಾರ್ಥಿ ಸರಕಾರದ ಉದ್ಘಾಟನೆ
    ಊರ್ಮನೆ ಸಮಾಚಾರ

    ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆ: ವಿದ್ಯಾರ್ಥಿ ಸರಕಾರದ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆ ಇಲ್ಲಿನ ವಿದ್ಯಾರ್ಥಿ ಸರಕಾರದ ಉದ್ಘಾಟನಾ ಸಮಾರಂಭವು ನಡೆಯಿತು.

    Click Here

    Call us

    Click Here

    ಸಮಾರಂಭದ ಉದ್ಘಾಟನೆಯನ್ನು ಕುಂದಾಪುರದ ಖ್ಯಾತ ವಕೀಲರು ಮತ್ತು ನೋಟರಿ ಪ್ರಸನ್ನ ಕುಮಾರ್ ಶೆಟ್ಟಿ ಕೆರಾಡಿ ದೀಪ ಬೆಳಗಿಸುದರ ಮೂಲಕ ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ಸರಕಾರದ ಚುನಾವಣೆಗಳು ಅತ್ಯಂತ ಅವಶ್ಯಕ. ಶಾಲೆಯಲ್ಲಿ  ವಿದ್ಯಾರ್ಥಿ ಸರಕಾರದ ಚುನಾವಣೆಯಲ್ಲಿ ಅಭಾಗವಹಿಸುದರಿಂದ ಮುಂದಿನ ದಿನಗಳಲ್ಲಿ ಪ್ರಜ್ಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕರಾಗಿ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಕಿವಿಮಾತು ಹೇಳಿದರು.

    ಮುಖ್ಯೋಪಾಧ್ಯಾಯರಾದ ಬೇಬಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

    ದುರ್ಗಾಪರಮೇಶ್ವರಿ ದೇವಸ್ಥಾನ ಸೌಕೂರ ಇಲ್ಲಿನ ವ್ಯವಸ್ಥಾನ ಮಂಡಳಿ ಸದಸ್ಯರಾದ ಜಾಡ್ಕಟು ಅಶೋಕ ಶೆಟ್ಟಿ ನೂತನ ಮಂತ್ರಿ ಮಂಡಲದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಮನೋಹರ ದೇವಳದ ವತಿಯಿದ ಕೊಡಮಾಡಿದ ಪಠ್ಯ ಪುಸ್ತಕ ಮತ್ತು ನೋಟ್ಸ್ ಪುಸ್ತಕ ವಿತರಿಸಿದರು.

    ಶಿಕ್ಷಕಿಯರಾದ ಗೀತಾ ಹೆಚ್. ಕಾಂತಿ ಶೆಟ್ಟಿ, ಮಲ್ಲಿಕಾ ಶೆಟ್ಟಿ, ಪ್ರಮೋದಾ ಶೆಟ್ಟಿ ವಿವಿಧ ಚಟುವಟಿಕೆಗಳನ್ನು ನಿರ್ವಹಿಸಿದರು. ವಿದ್ಯಾರ್ಥಿ ಸರಕಾರದ ಮಾರ್ಗದರ್ಶಿ ಅಧ್ಯಾಪಕರಾದ ರವಿಶಂಕರ್ ಹೆಗ್ಡೆ ಪ್ರಾಸ್ತಾವಿಕ ಮಾತುಗೊಂದಿಗೆ ಸ್ವಾಗತಿಸಿದರು. ಬೇಬಿ ಮತ್ತು ಗಣೇಶ ಸಹಕರಿಸಿದರು. ಶಿಕ್ಷಕಿ ಸರಸ್ವತಿ ಜಿ. ಕಾರ್ಯಕ್ರಮ ನಿರೂಪಿಸಿ, ಅನಿತಾ ಧನ್ಯವಾದ ಸಮರ್ಪಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಂಡ್ಸೆ ನಿರಾಮಯ ಸೊಸೈಟಿ: ಅಬ್ದುಲ್ ನಜೀರ್ ಸಾಬ್ ಸಂಸ್ಥೆಯ ಬೋಧಕರಿಂದ ಅಧ್ಯಯನ

    13/07/2026

    ಕೋಟದಲ್ಲಿ ಮೊಗವೀರ ಸಂಘಟನೆಯ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

    13/07/2026

    ಕುಂದಾಪುರ: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ – ಐವರು ಬಂಧನ 

    13/07/2026
    Leave A Reply Cancel Reply

    eleven − 10 =

    Call us

    Click Here

    Call us

    Call us

    Call us
    Highest Viewed Recently
    • ವಂಡ್ಸೆ ನಿರಾಮಯ ಸೊಸೈಟಿ: ಅಬ್ದುಲ್ ನಜೀರ್ ಸಾಬ್ ಸಂಸ್ಥೆಯ ಬೋಧಕರಿಂದ ಅಧ್ಯಯನ
    • ಕೋಟದಲ್ಲಿ ಮೊಗವೀರ ಸಂಘಟನೆಯ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
    • ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆ: ವಿದ್ಯಾರ್ಥಿ ಸರಕಾರದ ಉದ್ಘಾಟನೆ
    • ಕುಂದಾಪುರ: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ – ಐವರು ಬಂಧನ 
    • ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆಯ ಬಿಲ್ಲವ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.