Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾದ ಬೈಂದೂರು ರೈತರ ಸಂಘದ ನಿಯೋಗ
    ಊರ್ಮನೆ ಸಮಾಚಾರ

    ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾದ ಬೈಂದೂರು ರೈತರ ಸಂಘದ ನಿಯೋಗ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು
    : ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ ಶೆಟ್ಟಿ ಅವರ ನೇತ್ರತ್ವದಲ್ಲಿ ಬೈಂದೂರು ರೈತರ ನಿಯೋಗ ಸಚಿವ ಯು.ಟಿ. ಖಾದರ್ ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.

    Click Here

    Call us

    Click Here

    ರೈತರು ಪಪಂ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಲು ಆಗ್ರಹಿಸಿ ಕಳೆದ 292 ದಿನಗಳಿಂದ ತಾಲೂಕು ಆಡಳಿತ ಕಛೇರಿ ಎದುರು ಧರಣಿ ನಡೆಸುತ್ತಿದ್ದು ಸಚಿವರು ಸಂಪೂರ್ಣ ಮಾಹಿತಿ ಪಡೆದು ರಾಜ್ಯ ಅಧೀನ ಕಾರ್ಯದರ್ಶಿ ಜೊತೆ ಸ್ಥಳದಲ್ಲೆ ಮಾತನಾಡಿದರು ಮತ್ತು ಸರಕಾರದ ಮಟ್ಟದಲ್ಲಿ ಮಾಹಿತಿ ಪಡೆದು ರೈತರ ಹೋರಾಟಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದರು.

    ಬೈಂದೂರಿಗೆ ತಾಲೂಕು ಆಸ್ಪತ್ರೆ:
    ಬೈಂದೂರು ಅತ್ಯಂತ ವಿಸ್ತಾರವಾದ ಕ್ಷೇತ್ರವಾಗಿದ್ದು ಬಹುತೇಕ ಗ್ರಾಮೀಣ ಭಾಗಗಳನ್ನು ಹೊಂದಿದೆ ಹೀಗಾಗಿ ಈ ಭಾಗದಲ್ಲಿ ತಾಲೂಕು ಆಸ್ಪತ್ರೆ ಅತ್ಯಗತ್ಯವಾಗಿದೆ ಶೀಘ್ರ ಬೈಂದೂರಿಗೆ ತಾಲೂಕು ಆಸ್ಪತ್ರೆ ಮಂಜೂರು ಮಾಡಲಾಗುವುದು ಎಂದರು.

    ತಾಲೂಕು ರಕ್ಷಾ ಸಮಿತಿ ಪರವಾಗಿ ವೀರಭದ್ರ ಸಚಿವರಿಗೆ ಮನವಿ ನೀಡಿದರು. ಈ ಸಂಧರ್ಭದಲ್ಲಿ ಮುಖಂಡರಾದ ಅರುಣ್ ಕುಮಾರ ಶಿರೂರು, ಮ್ಯಾಥ್ ಗಣೇಶ ಪೂಜಾರಿ, ಪದ್ಮಾಕ್ಷ ಗೋಳಿಬೇರು, ನರಸಿಂಹ ಹಳಗೇರಿ, ಶಬೀರ್ ಬೈಂದೂರು, ನೂರ್ ಮಹ್ಮದ್ ದೇವಪ್ಪ ಮರಾಠಿ ಸುಧೀ‌ರ್ ಪೂಜಾರಿ, ಸಿದ್ದೀಕ್, ವಾಸುದೇವ ಮರಾಠಿ, ಹೊಸೂರು ಮಾಹಾದೇವ ಪೂಜಾರಿ, ಹರಿಯ ಪೂಜಾರಿ ಗೋಳಿಬೇರು, ಕೇಶವ ಮುಂತಾದವರು ಹಾಜರಿದ್ದರು.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ಹಾಗೂ ಜಾಥಾ

    13/07/2026

    ಹಂದಿಗಳ ಸರಣಿ ಸಾವು: ವಿವಿಧ ಇಲಾಖೆಗಳೊಂದಿಗೆ ತುರ್ತು ಸಭೆ ನಡೆಸಿದ ಶಾಸಕ ಗಂಟಿಹೊಳೆ

    13/07/2026

    ವಂಡ್ಸೆ ನಿರಾಮಯ ಸೊಸೈಟಿ: ಅಬ್ದುಲ್ ನಜೀರ್ ಸಾಬ್ ಸಂಸ್ಥೆಯ ಬೋಧಕರಿಂದ ಅಧ್ಯಯನ

    13/07/2026
    Leave A Reply Cancel Reply

    3 × one =

    Call us

    Click Here

    Call us

    Call us

    Call us
    Highest Viewed Recently
    • ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾದ ಬೈಂದೂರು ರೈತರ ಸಂಘದ ನಿಯೋಗ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ಹಾಗೂ ಜಾಥಾ
    • ಹಂದಿಗಳ ಸರಣಿ ಸಾವು: ವಿವಿಧ ಇಲಾಖೆಗಳೊಂದಿಗೆ ತುರ್ತು ಸಭೆ ನಡೆಸಿದ ಶಾಸಕ ಗಂಟಿಹೊಳೆ
    • ವಂಡ್ಸೆ ನಿರಾಮಯ ಸೊಸೈಟಿ: ಅಬ್ದುಲ್ ನಜೀರ್ ಸಾಬ್ ಸಂಸ್ಥೆಯ ಬೋಧಕರಿಂದ ಅಧ್ಯಯನ
    • ಕೋಟದಲ್ಲಿ ಮೊಗವೀರ ಸಂಘಟನೆಯ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.