Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ಕ್ಲಬ್ ಕೋಟ: ಬ್ರಿಗೇಡ್‌ನಿಂದ ಆರೋಗ್ಯ ಸಹಾಯಕ ಸಾಧನಗಳ ವಿತರಣೆ
    ಊರ್ಮನೆ ಸಮಾಚಾರ

    ರೋಟರಿ ಕ್ಲಬ್ ಕೋಟ: ಬ್ರಿಗೇಡ್‌ನಿಂದ ಆರೋಗ್ಯ ಸಹಾಯಕ ಸಾಧನಗಳ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಬನ್ನಾಡಿ ಗ್ರಾಮದ ಅನಾರೋಗ್ಯದಿಂದ ಬಳಲುತ್ತಿರುವ ಹಾಗೂ ವಿಶೇಷ ಅಗತ್ಯವಿರುವ ಫಲಾನುಭವಿಗಳಿಗೆ ವೀಲ್‌ಚೇರ್ ಹಾಗೂ ವಿವಿಧ ಆರೋಗ್ಯ ಸಂಬಂಧಿತ ಸಹಾಯಕ ಸಾಧನಗಳನ್ನು ವಿತರಿಸುವ ಸಮಾಜಮುಖಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪೂಜಾರಿ ಬನ್ನಾಡಿ ಅವರು ಮಾತನಾಡಿ, ಸಮಾಜದ ದುರ್ಬಲ ವರ್ಗದವರಿಗೆ ನೆರವಾಗುವುದು ರೋಟರಿಯ ಪ್ರಮುಖ ಧ್ಯೇಯವಾಗಿದ್ದು, ಅಗತ್ಯವಿರುವವರಿಗೆ ಆರೋಗ್ಯ ಸಹಾಯಕ ಸಾಧನಗಳನ್ನು ಒದಗಿಸುವ ಮೂಲಕ ಅವರ ದೈನಂದಿನ ಬದುಕನ್ನು ಸುಗಮಗೊಳಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಇಬ್ಬರು ಫಲಾನುಭವಿಗಳಿಗೆ ವೀಲ್‌ಚೇರ್ ಸೇರಿದಂತೆ ಅಗತ್ಯ ಆರೋಗ್ಯ ಪರಿಕರಗಳನ್ನು ಹಸ್ತಾಂತರಿಸಲಾಯಿತು.

    ಕಾರ್ಯಕ್ರಮದಲ್ಲಿ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್, ವಲಯ ಸೇನಾನಿ ದಯಾನಂದ ಆಚಾರ್, ಸದಸ್ಯರಾದ ಡಾ. ಗಣೇಶ್, ವೆಂಕಟೇಶ್ ಆಚಾರ್ , ಭಾಸ್ಕರ್ ಪೂಜಾರಿ, ಪ್ರಕಾಶ್ ಹಂದಟ್ಟು, ಪ್ರಥ್ವಿನ್ ಸಿ. ಮೆಂಡನ್ ಸೇರಿದಂತೆ ಹಲವರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾದ ಬೈಂದೂರು ರೈತರ ಸಂಘದ ನಿಯೋಗ

    13/07/2026

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ಹಾಗೂ ಜಾಥಾ

    13/07/2026

    ಹಂದಿಗಳ ಸರಣಿ ಸಾವು: ವಿವಿಧ ಇಲಾಖೆಗಳೊಂದಿಗೆ ತುರ್ತು ಸಭೆ ನಡೆಸಿದ ಶಾಸಕ ಗಂಟಿಹೊಳೆ

    13/07/2026
    Leave A Reply Cancel Reply

    seven − six =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿನಿಲಯದಲ್ಲಿ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ರೋಟರಿ ಕ್ಲಬ್ ಕೋಟ: ಬ್ರಿಗೇಡ್‌ನಿಂದ ಆರೋಗ್ಯ ಸಹಾಯಕ ಸಾಧನಗಳ ವಿತರಣೆ
    • ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಆಯ್ಕೆ  – ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
    • ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾದ ಬೈಂದೂರು ರೈತರ ಸಂಘದ ನಿಯೋಗ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ಹಾಗೂ ಜಾಥಾ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.