Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೀನಿಯರ್ ಛೆಂಬರ್ ಇಂಟರ್ ನ್ಯಾಷನಲ್ ಕೋಟ ಲಿಜನ್ ಪದಪ್ರದಾನ ಸಮಾರಂಭ
    ಊರ್ಮನೆ ಸಮಾಚಾರ

    ಸೀನಿಯರ್ ಛೆಂಬರ್ ಇಂಟರ್ ನ್ಯಾಷನಲ್ ಕೋಟ ಲಿಜನ್ ಪದಪ್ರದಾನ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸೀನಿಯರ್ ಛೆಂಬರ್ ಇಂಟರ್ ನ್ಯಾಷನಲ್ ಕೋಟ ಲಿಜನ್ ಇದರ ಪದಪ್ರಧಾನ ಸಮಾರಂಭವು ಕೋಟೇಶ್ವರದ ಸಹನ ಕನ್ವೆನ್ಷನ್ ಸೆಂಟರ್‌ನ ಸುಮೇದ ಹಾಲ್‌ನಲ್ಲಿ ಇತ್ತೀಚಿಗೆ ನಡೆಯಿತು.

    Click Here

    Call us

    Click Here

    ಕೋಟ ಲೀಜೆನ್ 2026-27ರ ನೂತನ ಅಧ್ಯಕ್ಷರಾಗಿ ಸೀನಿಯರ್ ಡಾ. ಸರೋಜಾ ಎಂ. ಅವರು ಅಧಿಕಾರವನ್ನು ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಅನಿತಾ ನರೇಂದ್ರ ಕುಮಾರ್ ಹಾಗೂ ಖಜಾಂಜಿಯಾಗಿ ಮಲ್ಲಿಕಾ ಜಯಂತಿ ಅಧಿಕಾರ ಸ್ವೀಕರಿಸಿದರು.

    ಜೆಸಿಐ ಇಂಡಿಯಾ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ಸಿಐ ಉಪಾಧ್ಯಕ್ಷೆ ಅಕ್ಷತಾ ಆರ್., ಹಾಗೂ ಮುಖ್ಯ ಭಾಷಣಕಾರರಾಗಿ ಜೆಸಿಐ ತರಬೇತುದಾರ ಹುಸೇನ್ ಹೈಕಾಡಿ ಜೇಸಿ ಜೀವನ ಹಾಗೂ ಜೇಸಿಯಿಂದ ಆದ ಉಪಯೋಗದ, ಜೇಸಿ ಕುಟುಂಬದ ಹೊಂದಾಣಿಕೆ ಬಗ್ಗೆ ತಿಳಿಸಿದರು.

    ಈ ಸಂದರ್ಭದಲ್ಲಿ ರಾಷ್ಟ್ರೀಯ ಸಂಯೋಜಕ ಗಿರೀಶ್ ಶಾನುಭೋಗ, ಸುರೇಶ್ ಅಮೀನ್, ಕೇಶವ ಆಚಾರ್ ಕೋಟ, ಯುವ ಘಟಕದ ಕೃತಿ ದೇವಾಡಿಗ, ಸಪ್ತಮಿ ಶೆಟ್ಟಿ, ಸಿಂಚನ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಅನಿತಾ ನರೇಂದ್ರ ಕಾರ್ಯಕ್ರಮ ನಿರ್ವಹಿಸಿದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ಪಶು ವೈದ್ಯಕೀಯ ಶಿಬಿರ ಕಚೇರಿಯಲ್ಲಿ ಡಾ. ಪೂಜಿತಾ ಅವರಿಗೆ ಬೀಳ್ಕೊಡುಗೆ ಸಮಾರಂಭ

    29/08/2026

    ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಆಶ್ರಯದಲ್ಲಿ ರಕ್ಷಾ ಬಂಧನ

    29/08/2026

    ಬೀಜಾಡಿ ಅಶಕ್ತ ಕುಟುಂಬದ ಬ್ಯಾಂಕ್ ಸಾಲ ಕಟ್ಟಿ ಮಾನವೀಯತೆ ಮೆರೆದ ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್

    29/08/2026
    Leave A Reply Cancel Reply

    15 + 1 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ಪಶು ವೈದ್ಯಕೀಯ ಶಿಬಿರ ಕಚೇರಿಯಲ್ಲಿ ಡಾ. ಪೂಜಿತಾ ಅವರಿಗೆ ಬೀಳ್ಕೊಡುಗೆ ಸಮಾರಂಭ
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಆಶ್ರಯದಲ್ಲಿ ರಕ್ಷಾ ಬಂಧನ
    • ಬೀಜಾಡಿ ಅಶಕ್ತ ಕುಟುಂಬದ ಬ್ಯಾಂಕ್ ಸಾಲ ಕಟ್ಟಿ ಮಾನವೀಯತೆ ಮೆರೆದ ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ
    • ಅನ್ನವೇ ದೇವರು, ಓಜಸ್ಸೇ ಜೀವಾಳ: ಶ್ರೀ ರಾಘವೇಶ್ವರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.