Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಲಾವಿದರಿಗೆ ಅವಕಾಶ ಕಲ್ಪಿಸಿಕೊಡುವ ಉಭಯ ಸಂಸ್ಥೆಗಳ ಕಾಯಕ ಅರ್ಥಾಂಕುರ ಜನಮನ್ನಣೆ ಗಳಿಸಿದೆ: ತಾರಾನಾಥ ಹೊಳ್ಳ
    ಊರ್ಮನೆ ಸಮಾಚಾರ

    ಕಲಾವಿದರಿಗೆ ಅವಕಾಶ ಕಲ್ಪಿಸಿಕೊಡುವ ಉಭಯ ಸಂಸ್ಥೆಗಳ ಕಾಯಕ ಅರ್ಥಾಂಕುರ ಜನಮನ್ನಣೆ ಗಳಿಸಿದೆ: ತಾರಾನಾಥ ಹೊಳ್ಳ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಅರ್ಥಾಂಕುರ ಕಾರ್ಯಕ್ರಮವು ದಿನೇ ದಿನೇ ಪ್ರೇಕ್ಷಕರ ಮನ ಗೆದ್ದು ನೋಡುಗರ ಸಂಖ್ಯೆಯನ್ನು ಹೆಚ್ಚಿಸುತ್ತಾ ಕಳೆಗಟ್ಟಿದೆ. ಪುರಾಣ ಕಥೆಗಳನ್ನು ಮನನ ಮಾಡಿಕೊಳ್ಳುವ ಈ ಕಾರ್ಯಕ್ರಮ ದೇಗುಲಗಳಲ್ಲಿ ಹೆಚ್ಚು ಅಗತ್ಯ. ಕಾರ್ಯಕ್ರಮವೊಂದನ್ನು ಆಯೋಜಿಸುವುದೇ ಕಷ್ಟದ ಪರಿಸ್ಥಿತಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಕಲಾವಿದರಿಗೆ ಅವಕಾಶ ಕಲ್ಪಿಸಿಕೊಡುವ ಉಭಯ ಸಂಸ್ಥೆಗಳ ಕಾಯಕ ನಿಜವಾಗಿಯೂ ಸಾಧನೆಯೇ ಸರಿ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ. ತಾರಾನಾಥ ಹೊಳ್ಳ ಹೇಳಿದರು.

    Click Here

    Call us

    Click Here

    ಅವರು ಸಾಲಿಗ್ರಾಮ ಗುರುನರಸಿಂಹ ದೇಗುಲದಲ್ಲಿ ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆ ಹಾಗೂ ಯಕ್ಷ ನುಡಿಸಿರಿ ಬಳಗ ಸಿದ್ಧಾಪುರ ಜಂಟಿ ಸಂಸ್ಥೆಗಳ ಸಹಯೋಗದೊಂದಿಗೆ ’ಅರ್ಥಾಂಕುರ-24’ ಸರಣಿ ತಾಳಮದ್ದಳೆ-3 ಕಾರ್ಯಕ್ರಮದಲ್ಲಿ ಕಲಾವಿದರನ್ನು ಗೌರವಿಸಿ ಮಾತನಾಡಿದರು.

    ಪ್ರಸಿದ್ಧ ಹಿರಿಯ ಕಲಾವಿದ ಜಬ್ಬಾರ್ ಸಮೋ, ಕುಂದಾಪ್ರ ಕನ್ನಡ ರಾಯಭಾರಿ ಮನು ಹಂದಾಡಿ, ಯಕ್ಷ ಗುರು ಲಂಬೋದರ ಹೆಗಡೆ ನಿಟ್ಟೂರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಳಿಕ ತಾಳಮದ್ದಳೆ ’ಸಮರ ಸೌಗಂಧಿಕಾ’ ರಂಗ ಪ್ರಸ್ತುತಿಗೊಂಡಿತು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೀನಿಯರ್ ಛೆಂಬರ್ ಇಂಟರ್ ನ್ಯಾಷನಲ್ ಕೋಟ ಲಿಜನ್ ಪದಪ್ರದಾನ ಸಮಾರಂಭ

    15/07/2026

    ಗಂಗನಾಡು: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

    14/07/2026

    ಮೂಡುಗಿಳಿಯಾರು: ರೋಟರಿ ಸಮುದಾಯದಳ ನೇತೃತ್ವದಲ್ಲಿ ಹಸಿರೇ ಉಸಿರು ಗಿಡ ನೆಡುವ ಕಾರ್ಯಕ್ರಮ

    14/07/2026
    Leave A Reply Cancel Reply

    four × 3 =

    Call us

    Click Here

    Call us

    Call us

    Call us
    Highest Viewed Recently
    • ಸಿ.ಎಂ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ
    • ಮಹಿಳೆಯರ ಸಬಲೀಕರಣದಿಂದಲೇ ಕುಟುಂಬ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯ: ಪ್ರಣಮ್ಯ ಭಟ್
    • ಕಲಾವಿದರಿಗೆ ಅವಕಾಶ ಕಲ್ಪಿಸಿಕೊಡುವ ಉಭಯ ಸಂಸ್ಥೆಗಳ ಕಾಯಕ ಅರ್ಥಾಂಕುರ ಜನಮನ್ನಣೆ ಗಳಿಸಿದೆ: ತಾರಾನಾಥ ಹೊಳ್ಳ
    • ಸೀನಿಯರ್ ಛೆಂಬರ್ ಇಂಟರ್ ನ್ಯಾಷನಲ್ ಕೋಟ ಲಿಜನ್ ಪದಪ್ರದಾನ ಸಮಾರಂಭ
    • ಗಂಗನಾಡು: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.