Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಡಿ ಕನ್ಯಾಣ ಮಹಾಸತೀಶ್ವರೀ ಮಾಸ್ತಿ ಅಮ್ಮನವರ ದೇವಸ್ಥಾನ ಹೆಬ್ಬಾಗಿಲು ಮತ್ತು ರಾಜಗೋಪುರ ಕಟ್ಟಡಗಳ ಶಿಲಾನ್ಯಾಸ ಕಾರ್ಯಕ್ರಮ 
    ಊರ್ಮನೆ ಸಮಾಚಾರ

    ಕೋಡಿ ಕನ್ಯಾಣ ಮಹಾಸತೀಶ್ವರೀ ಮಾಸ್ತಿ ಅಮ್ಮನವರ ದೇವಸ್ಥಾನ ಹೆಬ್ಬಾಗಿಲು ಮತ್ತು ರಾಜಗೋಪುರ ಕಟ್ಟಡಗಳ ಶಿಲಾನ್ಯಾಸ ಕಾರ್ಯಕ್ರಮ 

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಕೋಡಿ ಕನ್ಯಾಣ ಮಹಾಸತೀಶ್ವರೀ ಮಾಸ್ತಿ ಅಮ್ಮನವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ದೇವಳದ ಹೆಬ್ಬಾಗಿಲು ಮತ್ತು ರಾಜಗೋಪುರ ಕಟ್ಟಡಗಳ ಶಿಲಾನ್ಯಾಸ ಕಾರ್ಯಕ್ರಮವು ಮಂಗಳವಾರ ಸಂಪನ್ನಗೊಂಡಿತು.  

    Click Here

    Call us

    Click Here

    ಶಿಲಾನ್ಯಾಸದ ಧಾರ್ಮಿಕ ವಿಧಿವಿಧಾನಗಳನ್ನು ವೇ.ಮೂ ಶ್ರೀಧರ ಪುರಾಣಿಕ್ ಅವರ ನೇತೃತ್ವದಲ್ಲಿ ಜರುಗಿದವು.

    ಈ ಸಂದರ್ಭದಲ್ಲಿ ಮಹಾಸತೀಶ್ವರೀ ಮಾಸ್ತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಡಳಿತ ಸಮಿತಿಯ ಅಧ್ಯಕ್ಷರಾದ ಜಯಂತ್ ಅಮೀನ್, ಉದ್ಯಮಿಗಳಾದ ಶಿವ.ಎಸ್.ಕರ್ಕೇರ,  ನರಸಿಂಹ ಪೂಜಾರಿ ಸಾಲಿಗ್ರಾಮ, ದೇವಳದ ಅರ್ಚಕರು ಸೇರಿದಂತೆ ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.  

    ಕೈಜೋಡಿಸಲು ಆಡಳಿತ ಮಂಡಳಿ ಕರೆ
    ದೇಗುಲದ ಅಭಿವೃದ್ಧಿಗೆ 2014ರಲ್ಲಿ ನಾಡೋಜ ಜಿ. ಶಂಕರ್ ಹಾಗೂ ಆನಂದ ಸಿ. ಕುಂದರ್ ಅವರ ಮಾರ್ಗದರ್ಶನ ಮತ್ತು ಭಕ್ತಾಭಿಮಾನಿಗಳ ಸಹಕಾರದೊಂದಿಗೆ ನೂತನ ಗರ್ಭಗುಡಿ ಸಂರಚನೆಗೊಂಡು ಪುನರ್ ಪ್ರತಿಷ್ಠಾ ಮಹೋತ್ಸವ ಅದ್ದೂರಿಯಾಗಿ ಜರುಗಿದೆ. ಇದೀಗ ದೇವಳದ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ ಸರಿ ಸುಮಾರು 2 ಕೋಟಿಗೂ ಮಿಕ್ಕಿದ ವೆಚ್ಚದಲ್ಲಿ ಅನ್ನಛತ್ರ, ಸಭಾಭವನ, ಹೆಬ್ಬಾಗಿಲು, ರಾಜಗೋಪುರ ಮತ್ತು ದೇವಳದ ಸುತ್ತಲೂ ಮೇಲ್ಚಾವಣಿ ನಿರ್ಮಾಣ ಕಾರ್ಯ ನಡೆಯುತ್ತಿದ್ದು 2027ರ ಜನವರಿ 14ರ ಮಕರ ಸಂಕ್ರಮಣದ ಶುಭದಿನದಂದು ಬ್ರಹ್ಮಕಲಶೋತ್ಸವ ಆರಂಭವಾಗಿ ಜ. 21ರಂದು ಸಮಾಪ್ತವಾಗಲಿದೆ. 

    ದೇಗುಲದ ಈ ಜೀರ್ಣೋದ್ಧಾರ ಕಾರ್ಯಕ್ಕೆ ಭಗವದ್ಭಕ್ತರು ಕೈಜೋಡಿಸಲು ದೇಗುಲದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಕ್ಷೇತ್ರದ ವಿವಿಧಡೆ ಅರುಣಾಚಲಂ ಕಾಲುಸಂಕ ಉದ್ಘಾಟನೆ

    15/07/2026

    ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ

    15/07/2026

    ಕೋಟ: ಸುಬ್ಬಣ್ಣ ಗಾಣಿಗ ಅವರಿಗೆ ಹಾರಾಡಿ ಮಹಾಬಲ ಗಾಣಿಗ ಪ್ರಶಸ್ತಿ ಪ್ರದಾನ

    15/07/2026
    Leave A Reply Cancel Reply

    4 × four =

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರು ಕ್ಷೇತ್ರದ ವಿವಿಧಡೆ ಅರುಣಾಚಲಂ ಕಾಲುಸಂಕ ಉದ್ಘಾಟನೆ
    • ಕೋಡಿ ಕನ್ಯಾಣ ಮಹಾಸತೀಶ್ವರೀ ಮಾಸ್ತಿ ಅಮ್ಮನವರ ದೇವಸ್ಥಾನ ಹೆಬ್ಬಾಗಿಲು ಮತ್ತು ರಾಜಗೋಪುರ ಕಟ್ಟಡಗಳ ಶಿಲಾನ್ಯಾಸ ಕಾರ್ಯಕ್ರಮ 
    • ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ
    • ಕೋಟ: ಸುಬ್ಬಣ್ಣ ಗಾಣಿಗ ಅವರಿಗೆ ಹಾರಾಡಿ ಮಹಾಬಲ ಗಾಣಿಗ ಪ್ರಶಸ್ತಿ ಪ್ರದಾನ
    • ಎಸ್‍.ಐ.ಆರ್ ಅರ್ಜಿಗಳನ್ನು ಸಾರ್ವಜನಿಕರು ತ್ವರಿತವಾಗಿ ಮತಗಟ್ಟೆ ಅಧಿಕಾರಿಗಳಿಗ ನೀಡಿ: ಜಿಲ್ಲಾಧಿಕಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.