Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಸ್ತಾನ ರೋಟರಿಯ ಅಧ್ಯಕ್ಷೆಯಾಗಿ ಕುಸುಮಾ ಮನೋಜ್, ಕಾರ್ಯದರ್ಶಿಯಾಗಿ ರಾಜಾರಾಮ್ ಐತಾಳ್ ಅಧಿಕಾರ ಸ್ವೀಕಾರ
    ಊರ್ಮನೆ ಸಮಾಚಾರ

    ಸಾಸ್ತಾನ ರೋಟರಿಯ ಅಧ್ಯಕ್ಷೆಯಾಗಿ ಕುಸುಮಾ ಮನೋಜ್, ಕಾರ್ಯದರ್ಶಿಯಾಗಿ ರಾಜಾರಾಮ್ ಐತಾಳ್ ಅಧಿಕಾರ ಸ್ವೀಕಾರ

    Updated:17/07/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಅಂತಾರಾಷ್ಟ್ರೀಯ ಸಂಸ್ಥೆಯಾದ ರೋಟರಿ ಸಂಸ್ಥೆ ಸಮಾಜಕ್ಕೆ ತನ್ನದೆ ಆದ ಬಹುದೊಡ್ಡ ಕೊಡುಗೆಗಳನ್ನು ನೀಡುತ್ತಾ ಬಂದಿದೆ ಈ ದಿಸೆಯಲ್ಲಿ ಹಂಗಾರಕಟ್ಟೆ ರೋಟರಿ ಕ್ಲಬ್ ಆರೋಗ್ಯ, ಶಿಕ್ಷಣ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ ಇದು ಶ್ಲಾಘನೀಯ ಕಾರ್ಯ ಎಂದು ರೋಟರಿ ಕ್ಲಬ್ ನಿಕಟಪೂರ್ವ ಗವರ್ನರ್ ಸಿ.ಎ. ದೇವ್ ಆನಂದ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಬುಧವಾರ ಬ್ರಹ್ಮಾವರ ಹೋಟೆಲ್ ಅಶ್ರಯದಲ್ಲಿ ನಡೆದ ಹಂಗಾರಕಟ್ಟೆ – ಸಾಸ್ತಾನ ರೋಟರಿಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದರು.

    ಇದೇ ವೇಳೆ ಹಂಗಾರಕಟ್ಟೆ- ಸಾಸ್ತಾನ ರೋಟರಿಯ ನೂತನ ಅಧ್ಯಕ್ಷರಾಗಿ ಕುಸುಮಾ ಮನೋಜ್ ಹಾಗೂ ಕಾರ್ಯದರ್ಶಿಯಾಗಿ ಕೆ. ರಾಜಾರಾಮ್ ಐತಾಳ್ ಅಧಿಕಾರ ಸ್ವೀಕರಿಸಿದರು.

    ಮುಖ್ಯ ಅತಿಥಿಗಳಾಗಿ 2026-27ನೇ ಸಾಲಿನ ಸಹಾಯಕ ಗವರ್ನರ್ ವಿಜಯ ಕುಮಾರ್ ಶೆಟ್ಟಿ, 2026-27ನೇ ಸಾಲಿನ ವಲಯ ಪ್ರತಿನಿಧಿ ಸೀತಾರಾಮ ಎಸ್. ಉಪಸ್ಥಿತರಿದ್ದರು. ನಿಕಟಪೂರ್ವ ಅಧ್ಯಕ್ಷೆ ಜ್ಯೋತಿ ಉದಯ್ ಪೂಜಾರಿ ಸ್ವಾಗತಿಸಿದರು. ನಿಕಟಪೂರ್ವ ಕಾರ್ಯದರ್ಶಿ ಮುರಳಿಧರ ನಾಯರಿ ವರದಿ ಮಂಡಿಸಿದರು. ಗಣೇಶ್ ಜಿ. , ಸುಲತಾ ಎಸ್. ಹೆಗ್ಡೆ , ನರೇಂದ್ರ ಕುಮಾರ್ ಕೋಟ, ಬಾಲಕೃಷ್ಣ ಪೂಜಾರಿ ಹಾಗೂ ವಿಘ್ನೆಶ್ವರ ಅಡಿಗ, ಲೀಲಾವತಿ ಜಿ. ಪೂಜಾರಿ, ಮನೋಜ್ ಕುಮಾರ್ ಪರಿಚಯಿಸಿದರು. ಕಾರ್ಯದರ್ಶಿ ಕೆ. ರಾಜಾರಾಮ ಐತಾಳ್ ನಿರೂಪಿಸಿ, ವಂದಿಸಿದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ವಿಶ್ವ ಕೌಶಲ್ಯ ದಿನಾಚರಣೆ ಹಾಗೂ ಕೃಷಿ ಉದ್ಯಮಿ ತರಬೇತಿ ಉದ್ಘಾಟನೆ

    17/07/2026

    ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ ನೇತೃತ್ವದಲ್ಲಿ ಜನ ಸಂಪರ್ಕ ಸಭೆ

    17/07/2026

    ಬೈಂದೂರು ಕ್ಷೇತ್ರದ ವಿವಿಧಡೆ ಅರುಣಾಚಲಂ ಕಾಲುಸಂಕ ಉದ್ಘಾಟನೆ

    15/07/2026
    Leave A Reply Cancel Reply

    fifteen − fifteen =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ವಿಶ್ವ ಕೌಶಲ್ಯ ದಿನಾಚರಣೆ ಹಾಗೂ ಕೃಷಿ ಉದ್ಯಮಿ ತರಬೇತಿ ಉದ್ಘಾಟನೆ
    • ಕತಾರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಹರೀಶ್ ಪಾಂಡೆ
    • ಸಾಸ್ತಾನ ರೋಟರಿಯ ಅಧ್ಯಕ್ಷೆಯಾಗಿ ಕುಸುಮಾ ಮನೋಜ್, ಕಾರ್ಯದರ್ಶಿಯಾಗಿ ರಾಜಾರಾಮ್ ಐತಾಳ್ ಅಧಿಕಾರ ಸ್ವೀಕಾರ
    • ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ: ನೋಂದಣಿಗೆ ಸೂಚನೆ
    • ಕೆಎಸ್‌ಓಯು: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.