Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಎಸ್‌ಐಆ‌ರ್ ಕಾರ್ಯಕ್ಕೆ ಅಡ್ಡಿ, ಜಾತಿ ನಿಂದನೆಯ ದೂರು, ತಂದೆ – ಮಗ ಬಂಧನ
    ಊರ್ಮನೆ ಸಮಾಚಾರ

    ಕುಂದಾಪುರ: ಎಸ್‌ಐಆ‌ರ್ ಕಾರ್ಯಕ್ಕೆ ಅಡ್ಡಿ, ಜಾತಿ ನಿಂದನೆಯ ದೂರು, ತಂದೆ – ಮಗ ಬಂಧನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಎಸ್‌ಐಆ‌ರ್ ವಿಚಾರದಲ್ಲಿ ಗ್ರಾಮ ಆಡಳಿತ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    Click Here

    Call us

    Click Here

    ಗುಲ್ವಾಡಿ ನಿವಾಸಿಗಳಾದ ಪಳ್ಳಿ ಸುಲೇಮಾನ್ ಮತ್ತು ಆತನ ಮಗ ಶಫಿ ಬಂಧಿತ ಆರೋಪಿಗಳು.

    ಜು.15ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮ ಪಂಚಾಯತ್ ಆವರಣದಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಕಛೇರಿಯಲ್ಲಿ ಅಧಿಕಾರಿ ಪ್ರಕಾಶ ನಾಯ್ಕ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಕಛೇರಿಗೆ ಬಂದ ಆರೋಪಿಗಳಾದ ಪಳ್ಳಿ ಸುಲೇಮಾನ್‌ ಹಾಗೂ ಶಫಿ, ಎಸ್‌ಐಆರ್ ಫಾರ್ಮ್ ನೀಡುವ ವಿಚಾರವಾಗಿ ಅಧಿಕಾರಿಯೊಂದಿಗೆ ತಗಾದೆ ತೆಗೆದಿದ್ದಾರೆ.

    ಫಾರ್ಮ್‌ನ್ನು ತಮಗೆ ನೀಡುವಂತೆ ಅಧಿಕಾರಿ ಹೇಳಿದಾಗ ಆಕ್ರೋಶಗೊಂಡ ಆರೋಪಿಗಳಿಬ್ಬರು, ಅಧಿಕಾರಿಗೆ ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಹಾಕಿದ್ದಲ್ಲದೆ, ಜಾತಿ ನಿಂದನೆ ಮಾಡಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

    ಪ್ರಕರಣ ದಾಖಲಾದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು, ಕುಂದಾಪುರ ಪೊಲೀಸ್ ಉಪಾಧೀಕ್ಷಕ ಎಚ್‌.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಹಾಗೂ ಕುಂದಾಪುರ ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಅವರ ನೇತೃತ್ವ ದಲ್ಲಿ ಗ್ರಾಮಾಂತರ ಠಾಣೆ ಪಿಎಸ್‌ಐಗಳಾದ ನಿರಂಜನ್ ಗೌಡ, ಚಂದ್ರಕಲಾ ಎಂ. ಪತ್ತಾರ ಹಾಗೂ ಸಿಬ್ಬಂದಿಗಳಾದ ಎ.ಎಸ್‌. ಸೂರ ನಾಯ್, ರಮೇಶ್ ನರೂಣಿ ಮತ್ತು ಮಂಜುನಾಥ ಪಡಸಲಗಿ ಅವರನ್ನೊಳಗೊಂಡ ಪೊಲೀಸ್‌ ತಂಡವು, ಜು.16ರಂದು ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಆರೋಪಿಗಳಾದ ಪಳ್ಳಿ ಸುಲೇಮಾನ್ ಮತ್ತು ಶಫಿ ಇಬ್ಬರನ್ನೂ ದಸ್ತಗಿರಿ ಮಾಡಿದೆ.

    Click here

    Click here

    Click here

    Call us

    Call us

     ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಸಂಪನ್ನ

    17/07/2026

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ವಿಶ್ವ ಕೌಶಲ್ಯ ದಿನಾಚರಣೆ ಹಾಗೂ ಕೃಷಿ ಉದ್ಯಮಿ ತರಬೇತಿ ಉದ್ಘಾಟನೆ

    17/07/2026

    ಸಾಸ್ತಾನ ರೋಟರಿಯ ಅಧ್ಯಕ್ಷೆಯಾಗಿ ಕುಸುಮಾ ಮನೋಜ್, ಕಾರ್ಯದರ್ಶಿಯಾಗಿ ರಾಜಾರಾಮ್ ಐತಾಳ್ ಅಧಿಕಾರ ಸ್ವೀಕಾರ

    17/07/2026
    Leave A Reply Cancel Reply

    ten − 8 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಸಂಪನ್ನ
    • ಕುಂದಾಪುರ: ಎಸ್‌ಐಆ‌ರ್ ಕಾರ್ಯಕ್ಕೆ ಅಡ್ಡಿ, ಜಾತಿ ನಿಂದನೆಯ ದೂರು, ತಂದೆ – ಮಗ ಬಂಧನ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ವಿಶ್ವ ಕೌಶಲ್ಯ ದಿನಾಚರಣೆ ಹಾಗೂ ಕೃಷಿ ಉದ್ಯಮಿ ತರಬೇತಿ ಉದ್ಘಾಟನೆ
    • ಕತಾರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಹರೀಶ್ ಪಾಂಡೆ
    • ಸಾಸ್ತಾನ ರೋಟರಿಯ ಅಧ್ಯಕ್ಷೆಯಾಗಿ ಕುಸುಮಾ ಮನೋಜ್, ಕಾರ್ಯದರ್ಶಿಯಾಗಿ ರಾಜಾರಾಮ್ ಐತಾಳ್ ಅಧಿಕಾರ ಸ್ವೀಕಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.