Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನೀಟ್‌ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್‌ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
    ಊರ್ಮನೆ ಸಮಾಚಾರ

    ನೀಟ್‌ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್‌ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನಡೆಸಿದ ನೀಟ್‌ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ.

    Click Here

    Call us

    Click Here

    ವಿದ್ಯಾರ್ಥಿಗಳಾದ ತೇಜಸ್ ಹೆಗ್ಡೆ ಹೆಚ್.ಡಿ 99.8900442 ಪರ್ಸಂಟೈಲ್‌ ನೊಂದಿಗೆ 641 ಅಂಕಗಳನ್ನು ಗಳಿಸಿ ರಾಷ್ಟ್ರಮಟ್ಟದಲ್ಲಿ ಕ್ಯಾಟಗರಿ ವಿಭಾಗದಲ್ಲಿ 772 ನೇ ರ‍್ಯಾಂಕ್‌, ತೇಜಸ್ ಆರ್ .ಬಿ 99.7945892 ಪರ್ಸಂಟೈಲ್‌ನೊಂದಿಗೆ 626 ಅಂಕಗಳನ್ನು ಗಳಿಸಿ, ರಾಷ್ಟ್ರಮಟ್ಟದಲ್ಲಿ ಕ್ಯಾಟಗರಿ ವಿಭಾಗದಲ್ಲಿ 103ನೇ ರ‍್ಯಾಂಕ್‌, ಧ್ರುವ ವಿ. ಬಿ. 99.6808332 ಪರ್ಸಂಟೈಲ್‌ ನೊಂದಿಗೆ 614 ಅಂಕಗಳಿಸಿ ರಾಷ್ಟ್ರಮಟ್ಟದಲ್ಲಿ ಕ್ಯಾಟಗರಿ ವಿಭಾಗದಲ್ಲಿ 668ನೇ ರ‍್ಯಾಂಕ್‌, ಲೇಖನ್ ಕಾರಿಯಪ್ಪ ಎಂ ಡಿ 99.6687826 ಪರ್ಸೆಂಟೇಲ್ ನೊಂದಿಗೆ 613 ಅಂಕಗಳಿಸಿ ರಾಷ್ಟ್ರಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ 678 ರ‍್ಯಾಂಕ್‌, ಆರ್ಯ ವಿ 99.5818322 ಪರ್ಸಂಟೈಲ್ ನೊಂದಿಗೆ 606 ಅಂಕ, ಮೋಕ್ಷಾ ಬಿ. ಎಂ 99.5671273  ಪರ್ಸಂಟೈಲ್ ನೊಂದಿಗೆ 605 ಅಂಕಗಳಿಸಿ ಅಭೂತಪೂರ್ವ ಸಾಧನೆಗೈದಿದ್ದಾರೆ.

    ವಿದ್ಯಾರ್ಥಿಗಳಾದ ಹಿತಾರ್ಥ ವಿ ಎಸ್.597, ನಂದನ್ ಜಿ.595, ಕೆ.ಎನ್. ರಾಘವೇಂದ್ರ 585, ಮೋನಿಶ್ ಜಿ.582, ರಾಘವೇಂದ್ರ ಧರ್ಮಪ್ಪ ಗೌಡರ್ 582, ಅಶ್ವಿನ್  ಹೊಸಟ್ಟಿ 576, ಸೃಜನಾ ಎಸ್ 574, ರಶ್ಮಿ573, ತರುಣ್ ಸಾಗರ್ 566, ಪವನ್ ಕಲ್ಕೂರು 563, ಶ್ರಾವ್ಯಾ ಬಾಲಕೃಷ್ಣ 562, ವಿ.ಆರ್ ಗಣೇಶ್ 561, ಪ್ರಣಮ್ಯ ಭಟ್ 561, ಶಮಿತಾ ನಾಯಕ್ 559, ವರ್ಷಿತಾ ಎನ್. 559 ನೇಹಾ ಜಿ.ಆರ್.554, ತನುಜಾ ಸಿ.ಪಿ.550, ಮಹಾಂತೇಶ್ ಬಳ್ಳಪ್ಪ 550 ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆಗೈದಿದ್ದಾರೆ.

    ಸಂಸ್ಥೆಯ 189 ವಿದ್ಯಾರ್ಥಿಗಳು 90 ಪರ್ಸಂಟೈಲ್‌ ಗಿಂತ ಅಧಿಕ ಅಂಕಗಳನ್ನು ಪಡೆದಿರುತ್ತಾರೆ. ಪ್ರತೀ ವರ್ಷವೂ NEET ಪರೀಕ್ಷೆಯ ಮೂಲಕ ಕಾಲೇಜಿನ ಹಲವಾರು ವಿದ್ಯಾರ್ಥಿಗಳು JIPMER, AIIMS MANGALAGIRI ಮತ್ತು AIIMS NAGPUR ನಂತಹ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಆಯ್ಕೆಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

    ವಿದ್ಯಾರ್ಥಿಗಳ ಈ ಸಾಧನೆಯನ್ನು ಮೆಚ್ಚಿ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರಾದ ಲೋಹಿತ್‌ ಎಸ್.ಕೆ, ಉಪನ್ಯಾಸಕ ವರ್ಗದವರು ಹಾಗೂ ಬೋಧಕೇತರ ವೃಂದದವರು ಶ್ಲಾಘಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಮೂರ್ತೆದಾರರ ಸಹಕಾರಿ ಸಂಘದಿಂದ ಸ.ಪ.ಪೂ ಕಾಲೇಜು ಕೆಮ್ಮಣ್ಣು ಅವರಿಗೆ ಪ್ರಾಜೆಕ್ಟರ್ ಕೊಡುಗೆ

    17/07/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಪ್ರೇರಣಾ ಶಿಬಿರ ಯಶಸ್ವಿ ವಿದ್ಯಾರ್ಥಿ ಜೀವನ ಕುರಿತು ವಿಶೇಷ ಉಪನ್ಯಾಸ

    17/07/2026

    ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಗುಣ ಮತ್ತು ಸಂಸ್ಕಾರ ರೂಡಿಸಿಕೊಳ್ಳಿ: ಜಾನ್ ಡಿಸೋಜ

    17/07/2026
    Leave A Reply Cancel Reply

    4 + five =

    Call us

    Click Here

    Call us

    Call us

    Call us
    Highest Viewed Recently
    • ನೀಟ್‌ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್‌ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
    • ಕೋಟ ಮೂರ್ತೆದಾರರ ಸಹಕಾರಿ ಸಂಘದಿಂದ ಸ.ಪ.ಪೂ ಕಾಲೇಜು ಕೆಮ್ಮಣ್ಣು ಅವರಿಗೆ ಪ್ರಾಜೆಕ್ಟರ್ ಕೊಡುಗೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಪ್ರೇರಣಾ ಶಿಬಿರ ಯಶಸ್ವಿ ವಿದ್ಯಾರ್ಥಿ ಜೀವನ ಕುರಿತು ವಿಶೇಷ ಉಪನ್ಯಾಸ
    • ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಗುಣ ಮತ್ತು ಸಂಸ್ಕಾರ ರೂಡಿಸಿಕೊಳ್ಳಿ: ಜಾನ್ ಡಿಸೋಜ
    • ‌ಯಡ್ತಾಡಿ ಗ್ರಾಮದ ಜನಸಂಪರ್ಕ ಸಭೆ: ಸಾರ್ವಜನಿಕರ ಆಹವಾಲು ಆಲಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.