Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ
    ಊರ್ಮನೆ ಸಮಾಚಾರ

    ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ ಕಾರ್ಯಕ್ರಮವು ಗುರುವಾರ ನಡೆಯಿತು.

    Click Here

    Call us

    Click Here

    ನಾಯಕತ್ವ ಗುಣವನ್ನು ಬೆಳೆಸಿಕೊಂಡು ಸುಸ್ಥಿರ ಸಮಾಜದ ರಚನೆಗೆ ಪ್ರೇರಣೆ ನೀಡುವ ಈ ಕಾರ್ಯಕ್ರಮವನ್ನು ಕುಂದಾಪುರ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಅನೂಪ್ ನಾಯಕ್ ಅವರು ಉದ್ಘಾಟಿಸಿ ಮಾತನಾಡಿ, ಜನಸೇವೆಯೇ ಜನಾರ್ದನ ಸೇವೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅವಧಿಯಲ್ಲಿ ಶಿಸ್ತು ಮತ್ತು ಸಂಯಮವನ್ನ ಪಾಲಿಸಿ, ಕಾನೂನು ವ್ಯವಸ್ಥೆ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು. ವಿದ್ಯಾರ್ಥಿ ಸಂಸತ್ತಿನಲ್ಲಿ ಕಲಿತ ಪಾಠ ಮುಂದೆ ಜೀವನದಲ್ಲಿಯೂ ಅಮೂಲ್ಯ ಪಾತ್ರವನ್ನು ವಹಿಸಬೇಕು. ಕಾನೂನು ವ್ಯವಸ್ಥೆಯನ್ನು ಕಾಪಾಡುವಲ್ಲಿ ಸಾಮಾನ್ಯರಿಗೆ ಪೊಲೀಸ್ ಅಂದರೆ ಭಯವಿರದೆ ಭರವಸೆ ಎಂಬ ಭಾವವಿರಬೇಕೆಂದರು.

     ಸಭಾಧ್ಯಕ್ಷತೆ ವಹಿಸಿದ ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಅವರು  ಮಾತನಾಡಿ, ನಾವು ರೂಢಿಸಿಕೊಂಡ ಶಿಸ್ತು ನಮ್ಮ ಜೀವನವನ್ನು ಪಾವನವಾಗಿಸುತ್ತದೆ. ವಿದ್ಯಾರ್ಥಿಗಳು ತಮ್ಮ ತಮ್ಮ ಜವಾಬ್ದಾರಿಯನ್ನು ಅರಿತರೆ ಉತ್ತಮವಾಗಿ ಬದುಕಲು ಸಾಧ್ಯ. ವಿದ್ಯಾರ್ಥಿ ಸಂಸತ್ತಿನಿಂದ ಕಲಿತಂತಹ ಪ್ರತಿಯೊಂದು ಉತ್ತಮ ವಿಚಾರಗಳು ನಿಮ್ಮ ಬದುಕಿಗೆ ಹೊಸ ದಿಕ್ಕನ್ನು ನೀಡಲಿ ಎಂದು ಹಾರೈಸಿದರು.

    ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ಅವರು ವಿದ್ಯಾರ್ಥಿ ಸಂಸತ್ ಪ್ರತಿನಿಧಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ, ಕಾರ್ಯಕ್ರಮಕ್ಕೆ ಶುಭ ಕೋರಿದರು. ಶಿಕ್ಷಕಿ ಸಹನ ಅತಿಥಿಗಳನ್ನು ಪರಿಚಯಿಸಿ, ಸುಮಲತಾ ಎಸ್. ಭಂಡಾರಿ ಕಾರ್ಯಕ್ರಮ ನಿರೂಪಿಸಿ, ಪ್ರಿಯಾಂಕ ಸ್ವಾಗತಿಸಿ, ವಿದ್ಯಾರ್ಥಿ ನಾಯಕ ಪ್ರಥಮ್ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನೀಟ್ ಫಲಿತಾಂಶ: ಅಗ್ರಸ್ಥಾನದಲ್ಲಿ ಜನತಾ ಪಿಯು ಕಾಲೇಜ್ ಹೆಮ್ಮಾಡಿ

    18/07/2026

    ನೀಟ್ ಫಲಿತಾಂಶ: ಸುಜ್ಞಾನ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

    18/07/2026

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭ

    18/07/2026
    Leave A Reply Cancel Reply

    eleven + 16 =

    Call us

    Click Here

    Call us

    Call us

    Call us
    Highest Viewed Recently
    • ನೀಟ್ ಫಲಿತಾಂಶ: ಅಗ್ರಸ್ಥಾನದಲ್ಲಿ ಜನತಾ ಪಿಯು ಕಾಲೇಜ್ ಹೆಮ್ಮಾಡಿ
    • ನೀಟ್ ಫಲಿತಾಂಶ: ಸುಜ್ಞಾನ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ
    • ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ ಸಮಾರಂಭ
    • ರೈಲ್ವೆ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲು ಲಿಫ್ಟ್ ವ್ಯವಸ್ಥೆ ಜಾರಿ: ಕೋಟ ಶ್ರೀನಿವಾಸ ಪೂಜಾರಿ
    • ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.