Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜು: ದಿ. ವಿಶಾಲಾಕ್ಷಿ ಬಿ. ಹೆಗ್ಡೆ ಅವರ ಸಂಸ್ಮರಣ
    ಊರ್ಮನೆ ಸಮಾಚಾರ

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ದಿ. ವಿಶಾಲಾಕ್ಷಿ ಬಿ. ಹೆಗ್ಡೆ ಅವರ ಸಂಸ್ಮರಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ಮಹಾಪೋಷಕರಾದ ದಿವಂಗತ ಡಾ| ಬಿ.ಬಿ. ಹೆಗ್ಡೆ ಅವರ ಧರ್ಮಪತ್ನಿ ದಿವಂಗತ ವಿಶಾಲಾಕ್ಷಿ ಬಿ. ಹೆಗ್ಡೆ ಅವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಇಂಗ್ಲೀಷ್ ವಿಭಾಗದ ಆಶ್ರಯದಲ್ಲಿ ಗ್ರಂಥಾಲಯದಲ್ಲಿ ಆಯೋಜಿಸಲಾಯಿತು.

    Click Here

    Call us

    Click Here

    ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅವರು ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆಗೈದು, ಸಂಸ್ಥೆಯ ಏಳಿಗೆಗೆ ಕಾರಣರಾದ ಮಾತೃ ಹೃದಯಿ ವಿಶಾಲಾಕ್ಷಿ ಬಿ. ಹೆಗ್ಡೆ ಅವರ ಸಹಕಾರವನ್ನು ಸ್ಮರಿಸಿದರು.

    ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ. ಸ್ವಾಗತಿಸಿ, ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುರೇಖಾ ಆಚಾರ್ಯ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು. 

    ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಪುಷ್ಪಾರ್ಚನೆ ಸಲ್ಲಿಸಿದರು.  

     

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲಕಟ್ಟೆ: ʼವೈಬ್ರೇಷನ್ ವೀಕ್–2026ʼ ಅನ್ನು ʼಸ್ಯಾಂಡಲ್‌ವುಡ್‌ʼ ಎಂಬ ವಿಶೇಷ ಪರಿಕಲ್ಪನೆ

    18/07/2026

    ಬೈಂದೂರು: ಸೇವಾ ಸಂಗಮ ಶಿಶು ಮಂದಿರಕ್ಕೆ ಆಟಿಕೆ ಹಾಗೂ ಕಲಿಕಾ ಸಾಮಗ್ರಿಗಳ ಕೊಡುಗೆ

    18/07/2026

    ಕಲ್ಮಾಡಿ ಅಂಗನವಾಡಿ ಎಲ್‌ಕೆಜಿ, ಯುಕೆಜಿ ಉದ್ಘಾಟನೆ

    18/07/2026
    Leave A Reply Cancel Reply

    3 × 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ದಿ. ವಿಶಾಲಾಕ್ಷಿ ಬಿ. ಹೆಗ್ಡೆ ಅವರ ಸಂಸ್ಮರಣ
    • ಮೂಡ್ಲಕಟ್ಟೆ: ʼವೈಬ್ರೇಷನ್ ವೀಕ್–2026ʼ ಅನ್ನು ʼಸ್ಯಾಂಡಲ್‌ವುಡ್‌ʼ ಎಂಬ ವಿಶೇಷ ಪರಿಕಲ್ಪನೆ
    • ಬೈಂದೂರು: ಸೇವಾ ಸಂಗಮ ಶಿಶು ಮಂದಿರಕ್ಕೆ ಆಟಿಕೆ ಹಾಗೂ ಕಲಿಕಾ ಸಾಮಗ್ರಿಗಳ ಕೊಡುಗೆ
    • ಕಲ್ಮಾಡಿ ಅಂಗನವಾಡಿ ಎಲ್‌ಕೆಜಿ, ಯುಕೆಜಿ ಉದ್ಘಾಟನೆ
    • ನೀಟ್ ಫಲಿತಾಂಶ: ಆಳ್ವಾಸ್ ವಿದ್ಯಾರ್ಥಿಗಳಿಂದ ಅಭೂತಪೂರ್ವ ಸಾಧನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.