Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ವತಿಯಿಂದ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ
    ಊರ್ಮನೆ ಸಮಾಚಾರ

    ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ವತಿಯಿಂದ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಇದರ ವತಿಯಿಂದ ಕಟ್ ಬೆಲ್ತೂರು ಹೊಲಿಗೆ ತರಬೇತಿ ಕೇಂದ್ರದಲ್ಲಿ ಸ್ವದ್ಯೋಗ ಮಾಡಲು ಬ್ಯಾಂಕಿಂಗ್ ಸೌಲಭ್ಯ ಬಗ್ಗೆ ಕರ್ನಾಟಕ ಗ್ರಾಮೀಣ  ವಿಕಾಸ ಹೆಮ್ಮಾಡಿಯ ಶಾಖಾಧಿಕಾರಿಯಾದ ನಾಗರತ್ನಾ ನಾಯಕ್ ಅವರು ಮಾಹಿತಿಯನ್ನು ಹಂಚಿಕೊಂಡರು.

    Click Here

    Call us

    Click Here

    ಶಿಬಿರದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಕುಂದಾಪುರ ರಿವರ್ಸೈಡ್ ಇದರ ಅಧ್ಯಕ್ಷ ಸದಾನಂದ ಬಳ್ಕೂರು ಅವರು ಮಾತನಾಡಿ, ಮಹಿಳೆಯರು ಶಿಕ್ಷಣ, ಕೌಶಲ್ಯ, ಆರ್ಥಿಕ ಸ್ವಾವಲಂಬಿಗಳಾಗಿ ಆತ್ಮ ವಿಶ್ವಾಸದ ಮೂಲಕ ಸಬಲರಾದರೆ ಒಂದು ಕುಟುಂಬ ಅಭಿವೃದ್ಧಿ ಹೊಂದಿದಂತೆ.  ಈ ನಿಟ್ಟಿನಲ್ಲಿ ಮಹಿಳೆಯರು ಹೋಲಿಗೆಯನ್ನು ಕಲಿತು ಸ್ವ ಉದ್ಯೋಗವನ್ನು ಆರಂಭಿಸಬಹುದು. ಗಾರ್ಮೆಂಟ್ ಅಥವಾ ಬಟ್ಟೆ ತಯಾರಿಕಾ ಸಂಸ್ಥೆಗಳಲ್ಲಿ ಉದ್ಯೋಗ ಪಡೆಯಬಹುದು .ಇದರಿಂದ ಕುಟುಂಬದ ಆದಾಯ ಹೆಚ್ಚುವುದರ ಜೊತೆಗೆ ಆತ್ಮ ವಿಶ್ವಾಸವು ವೃದ್ಧಿಯಾಗುತ್ತದೆ ಎಂದು  ಹೇಳಿದರು.

    ವೇದಿಕೆಯಲ್ಲಿ ಶಿಬಿರದ ತರಬೇತುದಾರರಾದ ಯಾಸ್ಮಿನ್ ಮತ್ತು ಯಶೋಧ ಇವರು ಉಪಸ್ಥಿತರಿದ್ದರು. ನರಸಿಂಹ ಗಾಣಿಗ ಹರೆಗೋಡು ಪ್ರಾಸ್ತವಿಕ ನುಡಿಗಳನ್ನಾಡಿದರು. ಮಾಜಿ ಅಧ್ಯಕ್ಷ ರಾಜು ಪೂಜಾರಿ ರೋಟರಿ ಮಾಹಿತಿಗಳನ್ನು ನೀಡಿದರು. ಮಾಜಿ ಕಾರ್ಯದರ್ಶಿ ರೋನಾಲ್ಡ್ ಡಿಮೆಲ್ಲೊ  ತರಬೇತಿ ಶಿಬಿರದ ಮಹತ್ವ  ತಿಳಿಸಿದರು.

    ರೋಟರಿಯ ಮಾಜಿ ಅಧ್ಯಕ್ಷ ನರಸಿಂಹ ಹೊಳ್ಳ ಸ್ವಾಗತಿಸಿ, ಮಾಜಿ ಅಧ್ಯಕ್ಷ ಕೆ.ಎಸ್.  ಮಂಜುನಾಥ್ ಕಾರ್ಯಕ್ರಮವನ್ನು ನಿರೂಪಿಸಿ, ಕಾರ್ಯದರ್ಶಿ ಗುರುರಾಜ್ ವಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಳೆ ಹಾಗೂ ಉತ್ತಮ ಬೆಳೆಗಾಗಿ ಕೋಟೇಶ್ವರದ ಕೋಟಿತೀರ್ಥ ಸರೋವರದಲ್ಲಿ ಪರ್ಜನ್ಯ ಜಪ

    20/07/2026

    ಸರಕಾರಿ ಪ್ರೌಢಶಾಲೆ ಗುಂಡ್ಮಿ ಸಾಸ್ತಾನ: ಇಂಟ್ರ್ಯಾಕ್ಟ್‌ ಕ್ಲಬ್‌ ಪದಪ್ರದಾನ

    20/07/2026

    ಗಂಗೊಳ್ಳಿ ಎಸ್.ವಿ. ಕಾಮರ್ಸ್ ಕ್ಲಬ್‌ನ ದ್ವಿತೀಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ 

    20/07/2026
    Leave A Reply Cancel Reply

    five × 1 =

    Call us

    Click Here

    Call us

    Call us

    Call us
    Highest Viewed Recently
    • ಮಳೆ ಹಾಗೂ ಉತ್ತಮ ಬೆಳೆಗಾಗಿ ಕೋಟೇಶ್ವರದ ಕೋಟಿತೀರ್ಥ ಸರೋವರದಲ್ಲಿ ಪರ್ಜನ್ಯ ಜಪ
    • ಸರಕಾರಿ ಪ್ರೌಢಶಾಲೆ ಗುಂಡ್ಮಿ ಸಾಸ್ತಾನ: ಇಂಟ್ರ್ಯಾಕ್ಟ್‌ ಕ್ಲಬ್‌ ಪದಪ್ರದಾನ
    • ಗಂಗೊಳ್ಳಿ ಎಸ್.ವಿ. ಕಾಮರ್ಸ್ ಕ್ಲಬ್‌ನ ದ್ವಿತೀಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ 
    • ಅಂಡರ್-17 ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌: ಆರಾಧ್ಯ ಎಸ್. ಶೆಟ್ಟಿ ಆಯ್ಕೆ
    • ಜು.29 ರಿಂದ 48 ದಿನಗಳ ಕಾಲ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ ವೃತಾಚರಣೆ – ಪೂರ್ವಭಾವಿ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.