Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2026ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದ್ದು, ಅರ್ಹ ಬಾಲಕ ಮತ್ತು ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.

    “ಹೊಯ್ಸಳ” ಮತ್ತು “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಗೆ ಸಂಬAಧಿಸಿದAತೆ 2025 ರ ಆಗಸ್ಟ್ 1 ರಿಂದ 2026 ರ ಜುಲೈ 31 ರ ಒಳಗೆ ಪ್ರಕರಣ ನಡೆದಿರಬೇಕು. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000/- ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿ ಸಲ್ಲಿಸಬೇಕು.

    ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಣೆಗಳಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, 576104 ದೂರವಾಣಿ ಸಂಖ್ಯೆ 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಪಿ & ಓ ಹುದ್ದೆ: ಅರ್ಜಿ ಆಹ್ವಾನ

    03/09/2026

    ಉಡುಪಿ: ಕೈಗಾರಿಕೆ ಇಲಾಖೆಯಿಂದ ಪ.ಜಾತಿ/ ಪಂಗಡದ ಕೈಗಾರಿಕೋದ್ಯಮಿಗಳಿಗೆ ನೆರವು

    03/09/2026

    ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

    03/09/2026
    Leave A Reply Cancel Reply

    six − 4 =

    Call us

    Click Here

    Call us

    Call us

    Call us
    Highest Viewed Recently
    • ಪವರ್​ಲಿಫ್ಟಿಂಗ್​ ಚಾಂಪಿಯನ್​ಷಿಪ್:​ ವಿಶ್ವನಾಥ ಭಾಸ್ಕರ ಗಾಣಿಗರಿಂದ ರಾಷ್ಟ್ರೀಯ ದಾಖಲೆ
    • ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಪಿ & ಓ ಹುದ್ದೆ: ಅರ್ಜಿ ಆಹ್ವಾನ
    • ಹೆಸ್ಕುತ್ತೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ
    • ವಿಜ್ಞಾನ ಕಲಿಕೆ ಪ್ರಯೋಗ ಮತ್ತು ಸಂಶೋಧನೆಯತ್ತ ಸಾಗಲಿ: ವಿವೇಕ್ ಆಳ್ವ
    • ಸರ್ಕಾರಿ ಸ್ಥಳದಲ್ಲಿನ ವಾಸಿಗಳ ಮೇಲೆ ಅನಗತ್ಯ ಕ್ರಮ ಸರಿಯಲ್ಲಾ: ಕೆ. ವಿಕಾಸ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.