Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಕುಟುಂಬೋತ್ಸವ ಹಾಗೂ ಸಮವಸ್ತ್ರ ವಿತರಣೆ
    ಊರ್ಮನೆ ಸಮಾಚಾರ

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಕುಟುಂಬೋತ್ಸವ ಹಾಗೂ ಸಮವಸ್ತ್ರ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಲಾಡಿಯಲ್ಲಿ ಕುಟುಂಬೋತ್ಸವ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವು ರವಿವಾರ ನಡೆಯಿತು .

    Click Here

    Call us

    Click Here

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಹಾಲಾಡಿ ವಾರಾಹಿಯ ಅಧ್ಯಕ್ಷರಾದ ಜೆಸಿ ಪ್ರದೀಪ್ ಹಾಲಾಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಜುನಾಥ ಕಾಮತ್, ಜೆಸಿ ರಶ್ಮಿ ಭಟ್ ತಲಾರಿ, ಸರ್ವೋತ್ತಮ ಹೆಗ್ಡೆ, ವಿವೇಕ್ ಮಿಥ್ಯಾಂತ ಮೂಡಲಮಕ್ಕಿ,  ಜ್ಞಾನೆೇಶ್ ಶೆಟ್ಟಿ ಹಾಲಾಡಿ, ಯೊಗೀಶ್ ಕಾಂಚನ್ ಶಂಕರನಾರಾಯಣ ಹಾಗೂ ಜೆಸಿ ಪ್ರವೀಣ್ ಬಾಳೆಕೊಡ್ಲು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

    ಕಾರ್ಯಕ್ರಮದಲ್ಲಿ ಜೆಸಿಐ ಸದಸ್ಯ ರಿಗೆ  ಸಮವಸ್ತ್ರಗಳನ್ನು ವಿತರಿಸಲಾಯಿತು.  ನಂತರ ಕುಟುಂಬ ಸದಸ್ಯರಿಗಾಗಿ ವಿವಿಧ ಮನರಂಜನಾ ಆಟಗಳು, ಸಂಗೀತ ಕುರ್ಚಿ ಸ್ಪರ್ಧೆ, ಲಕ್ಕಿ ಡ್ರಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

    ಅತಿಥಿಗಳು ಮಾತನಾಡಿ, ಜೆಸಿಐ ಸಂಸ್ಥೆಯು ಸಮಾಜಮುಖಿ ಕಾರ್ಯಗಳ ಮೂಲಕ ಜನಸಾಮಾನ್ಯರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಲು ಶ್ರಮಿಸುತ್ತಿರುವುದನ್ನು ಶ್ಲಾಘಿಸಿದರು. ಶಿಕ್ಷಣ, ಸೇವೆ ಮತ್ತು ಕುಟುಂಬ ಮೌಲ್ಯಗಳ ಬೆಳವಣಿಗೆಯಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದಲ್ಲಿ ಜೆಸಿಐ ಸದಸ್ಯರು,  ಹಾಗೂ ಕುಟುಂಬ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಂಟ್ ಥಾಮಸ್ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    04/09/2026

    ನರೇಂದ್ರ ಕುಮಾರ್ ಕೋಟ ಅವರಿಗೆ ಗುರುಭ್ಯೋ ಗುರುಭ್ಯೋ ನಮಃ ಶಿಕ್ಷಕ ಪುರಸ್ಕಾರ

    04/09/2026

    ಬಿಲ್ಲವ ಯುವ ಬ್ರಿಗೇಡ್‌ನ ಪೂರ್ವಭಾವಿ ಸಭೆಯಲ್ಲಿ ಕರಾವಳಿಯ ಹಾಸ್ಯ ಕಲಾವಿದ ಬಸವ ಪೂಜಾರಿಗೆ ಸನ್ಮಾನ

    04/09/2026
    Leave A Reply Cancel Reply

    19 − sixteen =

    Call us

    Click Here

    Call us

    Call us

    Call us
    Highest Viewed Recently
    • ಸೈಂಟ್ ಥಾಮಸ್ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಉಡುಪಿ: ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ
    • ನರೇಂದ್ರ ಕುಮಾರ್ ಕೋಟ ಅವರಿಗೆ ಗುರುಭ್ಯೋ ಗುರುಭ್ಯೋ ನಮಃ ಶಿಕ್ಷಕ ಪುರಸ್ಕಾರ
    • ಸಂಸ್ಕೃತ ವಿಶ್ವದ ಜ್ಞಾನ ಮತ್ತು ವೈಭವದ ಭಾಷೆ: ಡಾ. ಜಯಶಂಕರ್ ಕಂಗಣ್ಣಾರು
    • ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.