Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಎಸ್.ವಿ. ಕಾಮರ್ಸ್ ಕ್ಲಬ್‌ನ ದ್ವಿತೀಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ 
    ಊರ್ಮನೆ ಸಮಾಚಾರ

    ಗಂಗೊಳ್ಳಿ ಎಸ್.ವಿ. ಕಾಮರ್ಸ್ ಕ್ಲಬ್‌ನ ದ್ವಿತೀಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ 

    No Comments
    Facebook Twitter Pinterest LinkedIn WhatsApp Reddit Tumblr Email
    Oplus_0
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಮಾಜ ಸೇವೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳುವುದು ಸಂತೋಷ ಮತ್ತು ಅಭಿನಂದನೀಯ ಸಂಗತಿ. ಈ ನಿಟ್ಟಿನಲ್ಲಿ ಎಸ್.ವಿ ಕಾಮರ್ಸ್ ಕ್ಲಬ್ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಗಂಗೊಳ್ಳಿಯ ಖ್ಯಾತ ಉದ್ಯಮಿ ಸೋಮನಾಥ ಮೇಸ್ತ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ನಡೆದ ಎಸ್‌.ವಿ. ಕಾಮರ್ಸ್ ಕ್ಲಬ್‌ನ ದ್ವಿತೀಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

    ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಮಡಿವಾಳ ಶುಭಾ ಸಂಸನೆ ಗೈದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಆಶಾ ಸೌಂಡ್ಸ್ ಎಂಡ್ ಲೈಟ್ಸ್ ಮಾಲೀಕರಾದ ನಾರಾಯಣ ಖಾರ್ವಿ ಮತ್ತು ನಾರಾಯಣ ಗುರು ಜನ ಸೇವಾ ಬಳಗದ ಅಧ್ಯಕ್ಷರಾದ ಜಿ ಗೋಪಾಲ ಪೂಜಾರಿ ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಪೌರ ಕಾರ್ಮಿಕರಾದ ಅನಿಲ್, ಗಣೇಶ್, ಹರೀಶ್, ಮತ್ತು ಎಸ್.ಎಲ್.ಆರ್. ಎಂ ಘಟಕದ  ವಿಜೇತ ಕೆ, ರಮೇಶ್, ಚಂದ್ರ, ಮೂಕಾಂಬಿಕಾ, ಹೇಮಾ, ಗೌರಿ ಮತ್ತು ಸುಶೀಲರನ್ನು  ಅಭಿನಂದಿಸಿ ಸನ್ಮಾನಿಸಲಾಯಿತು. ಜಿ. ಗೋಪಾಲ ಪೂಜಾರಿ ಅವರ ಸಮಾಜ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು. 

     ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಸರಸ್ವತಿ ವಿದ್ಯಾಲಯದ ಕಾರ್ಯದರ್ಶಿ ಶ್ರೀ ಎನ್ ಸದಾಶಿವ ನಾಯಕ್ ಮತ್ತು ವಿದ್ಯಾರ್ಥಿ ಪ್ರತಿನಿಧಿ ಅದಿತಿ ಎಸ್ ಖಾರ್ವಿ  ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಎಸ್ ವಿ ಕಾಮರ್ಸ್ ಕ್ಲಬ್ ನ ಸಂಯೋಜಕ ನರೇಂದ್ರ ಎಸ್ ಗಂಗೊಳ್ಳಿ ಪ್ರಸ್ತಾವಿಕ ನುಡಿಗಳನ್ನಾಡಿದರು. ದೀಪಾಲಿ ಮತ್ತು ರಚಿತ್ ಖಾರ್ವಿ ಪ್ರಾರ್ಥಿಸಿದರು.ಲಕ್ಷ್ಮಿ ನಿಮಿತ ಸ್ವಾಗತಿಸಿ, ಆಯಿಶಾ ನಿಫಾ ಮತ್ತು ಕೀರ್ತನಾ ಪೂಜಾರಿ ನಿರೂಪಿಸಿ, ಶಿವಾನಿ ವಂದಿಸಿದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮನುಷ್ಯ ಸತ್ವಗುಣದ ಸೃಷ್ಟಿ; ಅರಿವಿನ ಬದುಕು ಅಗತ್ಯ: ಶ್ರೀ ರಾಘವೇಶ್ವರ

    04/09/2026

    ಕುಂದಾಪುರ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ಮತ್ತು ಆರೋಗ್ಯ ಕಾರ್ಯಕ್ರಮ

    04/09/2026

    ಸೈಂಟ್ ಥಾಮಸ್ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    04/09/2026
    Leave A Reply Cancel Reply

    fourteen − fourteen =

    Call us

    Click Here

    Call us

    Call us

    Call us
    Highest Viewed Recently
    • ಮನುಷ್ಯ ಸತ್ವಗುಣದ ಸೃಷ್ಟಿ; ಅರಿವಿನ ಬದುಕು ಅಗತ್ಯ: ಶ್ರೀ ರಾಘವೇಶ್ವರ
    • ಕುಂದಾಪುರ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ಮತ್ತು ಆರೋಗ್ಯ ಕಾರ್ಯಕ್ರಮ
    • ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ
    • ಸೈಂಟ್ ಥಾಮಸ್ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಉಡುಪಿ: ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.