Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾರಾಯಣ ಗುರು ನಿಗಮಕ್ಕೆ ವಾರ್ಷಿಕ ಅನುದಾನದ ಭರವಸೆ ನೀಡಿದ್ದ ಕಾಂಗ್ರೆಸ್ ಸರಕಾರ ಈಡಿಗ ಬಿಲ್ಲವರನ್ನು ವಂಚಿಸಿದೆ: ಐರೋಡಿ ವಿಠಲ ಪೂಜಾರಿ
    ಊರ್ಮನೆ ಸಮಾಚಾರ

    ನಾರಾಯಣ ಗುರು ನಿಗಮಕ್ಕೆ ವಾರ್ಷಿಕ ಅನುದಾನದ ಭರವಸೆ ನೀಡಿದ್ದ ಕಾಂಗ್ರೆಸ್ ಸರಕಾರ ಈಡಿಗ ಬಿಲ್ಲವರನ್ನು ವಂಚಿಸಿದೆ: ಐರೋಡಿ ವಿಠಲ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ರಾಜ್ಯ ಕಾಂಗ್ರೆಸ್ ಸರಕಾರ ಹಿಂದುಳಿದ ವರ್ಗಗಳ ಬಗ್ಗೆ ಬೊಗಳಿಕೆ  ಭರವಸೆ ನೀಡಿದ್ದು ಬಿಟ್ಟರೆ ನಾರಾಯಣ ಗುರು ನಿಗಮಕ್ಕೆ ಅನುದಾನ ನೀಡುತ್ತಿಲ್ಲ. ಹಾಗಾಗಿ ಹಿಂದುಳಿದ ವರ್ಗಗಳ ಸಮುದಾಯದ ಅದರಲ್ಲೂ ಕರಾವಳಿ ಮತ್ತು ಮಲೆನಾಡಿನಲ್ಲಿ ಅಪಾರ ಸಂಖ್ಯೆಯಲ್ಲಿರುವ ಬಿಲ್ಲವರು, ಈಡಿಗರು, ನಾಮಧಾರಿಗಳು, ಕಾಂಗ್ರೆಸ್ ಪಕ್ಷದ ಭರವಸೆಗಳ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಐರೋಡಿ ವಿಠಲ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಮಾಧ್ಯಮ ಪ್ರಕಟಣೆ ಹೊರಡಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಭರವಸೆ ಪತ್ರದಲ್ಲಿ ನಾರಾಯಣ ಗುರು ನಿಗಮಕ್ಕೆ ವಾರ್ಷಿಕ 500 ಕೋಟಿ ಕೊಡುವುದಾಗಿ ಘೋಷಿಸಿತ್ತು. ಅಲ್ಲದೇ, ಪ್ರತಿವರ್ಷ ಬಜೆಟ್ ನಲ್ಲಿ 500 ಕೋಟಿಯಂತೆ 5 ವರ್ಷದಲ್ಲಿ 2500 ಸಾವಿರ ಕೋಟಿ ನೀಡುವುದಾಗಿ ಪ್ರಕಟಿಸಿತ್ತು. ಆದರೆ, ಇಲ್ಲಿಯವರೆಗೆ ಭರವಸೆ ನೀಡಿದಂತೆ ಹಣ ನೀಡದೆ ಇರುವುದರಿಂದ ನಾರಾಯಣಗುರು ನಿಗಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ.

    ಹೊಸದಾಗಿ ಅಧಿಕಾರ ಸ್ವೀಕರಿಸಿದ ಡಿಕೆಶಿಯವರು ಬಗ್ಗೆ ಗಮನ ಹರಿಸಿ ನಾರಾಯಣಗುರು ನಿಗಮಕ್ಕೆ ಭರವಸೆ ನೀಡಿದಂತೆ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿರುವ ಐರೋಡಿ ವಿಠಲ ಪೂಜಾರಿ, ಕೊಟ್ಟ ಭರವಸೆಯನ್ನು ಕಾಂಗ್ರೆಸ್ ಸರಕಾರ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಬಿಲ್ಲವರು, ಈಡಿಗರು, ನಾಮಧಾರಿಗಳು ಒಟ್ಟಾಗಿ ನಿಗಮಕ್ಕೆ ಹಣ ಬಿಡುಗಡೆ ಮಾಡಲು ಹೋರಾಟ ಮಾಡುವುದಾಗಿ  ಎಚ್ಚರಿಸಿದ್ದಾರೆ.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ

    06/09/2026

    ಕೋಟ ಅಮೃತೇಶ್ವರೀ ದೇಗುಲದ ಅಭಿವೃದ್ಧಿ ಕಾರ್ಯಗಳಿಗೆ  ಅನುದಾನ ಬಿಡುಗಡೆಗೆ ಆನಂದ್ ಸಿ. ಕುಂದರ್ ಮನವಿ

    05/09/2026

    ರೋಟರಿ ಹಂಗಾರಕಟ್ಟೆ ಸಾಸ್ತಾನ ಕ್ಲಬ್‌: ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ದಂಪತಿಗಳಿಗೆ ಗೌರವ  

    05/09/2026
    Leave A Reply Cancel Reply

    fourteen − nine =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ
    • ಕೋಟ ಅಮೃತೇಶ್ವರೀ ದೇಗುಲದ ಅಭಿವೃದ್ಧಿ ಕಾರ್ಯಗಳಿಗೆ  ಅನುದಾನ ಬಿಡುಗಡೆಗೆ ಆನಂದ್ ಸಿ. ಕುಂದರ್ ಮನವಿ
    • ರೋಟರಿ ಹಂಗಾರಕಟ್ಟೆ ಸಾಸ್ತಾನ ಕ್ಲಬ್‌: ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ದಂಪತಿಗಳಿಗೆ ಗೌರವ  
    • ಗಂಗೊಳ್ಳಿ ರೋಟರಿ ಕ್ಲಬ್‌ಗೆ ಉತ್ತಮ ಕ್ಲಬ್ ಪ್ರಶಸ್ತಿ
    • ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ: ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.