Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ರೈತ ಸಂಘದ ಧರಣಿ 300 ದಿನ – ದೊರೆಯದ ನ್ಯಾಯ. ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ
    ಊರ್ಮನೆ ಸಮಾಚಾರ

    ಬೈಂದೂರು ರೈತ ಸಂಘದ ಧರಣಿ 300 ದಿನ – ದೊರೆಯದ ನ್ಯಾಯ. ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಬೇಕೆಂದು ಆಗ್ರಹಿಸಿ ಬೈಂದೂರು ರೈತ ಸಂಘ ನಡೆಸುತ್ತಿರುವ ಪ್ರತಿಭಟನೆ ಮುನ್ನೂರು ದಿನ ಪೂರೈಸಿದೆ.ಇದುವರಗೆ ನ್ಯಾಯ ದೊರೆಯದ ಹಿನ್ನಲೆಯಲ್ಲಿ ರೈತರು ಅಣಕು ಶವಯಾತ್ರೆ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

    Click Here

    Call us

    Click Here

    ಬೈಂದೂರು ಪಟ್ಟಣ ಪಂಚಾಯತ್ ಎದುರು ಅಣಕು ಶವ ಇಟ್ಟು ಮೆರವಣಿಗೆ ಮೂಲಕ ತಾಲೂಕು ಆಡಳಿತ ಕಛೇರಿ ತರಲಾಯಿತು.

    ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ ಶೆಟ್ಡಿ ಮಾತನಾಡಿ ಕಳೆದ ಮುನ್ನೂರು ದಿನಗಳಿಂದ ರೈತರು ಬದುಕುಗಾಗಿ ಊರಿನ ಕಾಳಜಿಗಾಗಿ ಕೆಲಸಕಾರ್ಯ ಬಿಟ್ಟು ಧರಣಿ ನಡೆಸುತ್ತಿದ್ದಾರೆ. ಸರಕಾರದ ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಸಚಿವರು ಮನಸ್ಸು ಮಾಡಿದರೆ ಶೀಘ್ರ ನ್ಯಾಯ ನೀಡಬಹುದು ಆದರೆ ಬೈಂದೂರಿನಲ್ಲಿ ಜನಪ್ರತಿನಿಧಿಗಳು ರೈತರ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದ್ದಾರೆ.

    ರೈತರ ಹೋರಾಟ ನ್ಯಾಯಯುತವಾಗಿದೆ ಅ.3ರಿಂದ ಸಾವಿರಾರು ರೈತರು ಅಮರಣಾಂತ ಉಪವಾಸ ಸತ್ಯಾಗ್ರಹ ಕೈ ಗೊಳ್ಳುತ್ತೇವೆ ಎಂದರು ಈ ಸಂಧರ್ಭದಲ್ಲಿ ಯುವ ರೈತರ ಘಟಕದ ಅಧ್ಯಕ್ಷರಾಗಿ ಆಕಾಶ ಪೂಜಾರಿ ಎಳಜಿತ್ ಅವರನ್ನು ನೇಮಿಸಲಾಯಿತು.

    ಡಾ. ಸುಬ್ರಹ್ಮಣ್ಯ ಭಟ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರೈತರ ಹೆಸರಿನಲ್ಲಿ ಗೆದ್ದವರು ರೈತರ ಪರ ಧ್ವನಿ ಎತ್ತುವುದಿಲ್ಲ.ಬೈಂದೂರಿನ ಇತಿಹಾಸದಲ್ಲಿ ಇದು ಕರಾಳವಾಗಿದೆ ಸಂಬಂಧಪಟ್ಟ ಜನಪ್ರತಿನಿಧಿಗಳು ರೈತರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದರು.

    Click here

    Click here

    Click here

    Call us

    Call us

    ರೈತ ಮುಖಂಡ ಅರುಣ್ ಕುಮಾರ ಶಿರೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೀರಭದ್ರ ಗಾಣಿಗ ಕಾರ್ಯಕ್ರಮ ನಿರ್ವಹಿಸಿದರು. ಗಣೇಶ ಪೂಜಾರಿ, ಪದ್ಮಾಕ್ಷ ದೇವಪ್ಪ, ಮರಾಠೀ ಸುಭಾಶ್ ಗಂಗಾನಾಡು, ವಾಸು ಮರಾಠಿ ಹೊಸೂರು, ಕ್ರಷ್ಣ ದೇವಾಡಿಗ, ಕೇಶವ ಪೂಜಾರಿ ಮುಂತಾದವರು ಹಾಜರಿದ್ದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ

    06/09/2026

    ಕೋಟ ಅಮೃತೇಶ್ವರೀ ದೇಗುಲದ ಅಭಿವೃದ್ಧಿ ಕಾರ್ಯಗಳಿಗೆ  ಅನುದಾನ ಬಿಡುಗಡೆಗೆ ಆನಂದ್ ಸಿ. ಕುಂದರ್ ಮನವಿ

    05/09/2026

    ರೋಟರಿ ಹಂಗಾರಕಟ್ಟೆ ಸಾಸ್ತಾನ ಕ್ಲಬ್‌: ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ದಂಪತಿಗಳಿಗೆ ಗೌರವ  

    05/09/2026
    Leave A Reply Cancel Reply

    fourteen − 3 =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ
    • ಕೋಟ ಅಮೃತೇಶ್ವರೀ ದೇಗುಲದ ಅಭಿವೃದ್ಧಿ ಕಾರ್ಯಗಳಿಗೆ  ಅನುದಾನ ಬಿಡುಗಡೆಗೆ ಆನಂದ್ ಸಿ. ಕುಂದರ್ ಮನವಿ
    • ರೋಟರಿ ಹಂಗಾರಕಟ್ಟೆ ಸಾಸ್ತಾನ ಕ್ಲಬ್‌: ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ದಂಪತಿಗಳಿಗೆ ಗೌರವ  
    • ಗಂಗೊಳ್ಳಿ ರೋಟರಿ ಕ್ಲಬ್‌ಗೆ ಉತ್ತಮ ಕ್ಲಬ್ ಪ್ರಶಸ್ತಿ
    • ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ: ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.