Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳ ನಬಾರ್ಡ್ ಅಧಿಕಾರಿಗಳ ಭೇಟಿ
    ಊರ್ಮನೆ ಸಮಾಚಾರ

    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳ ನಬಾರ್ಡ್ ಅಧಿಕಾರಿಗಳ ಭೇಟಿ

    Updated:22/07/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಉಪ್ಪುಂದದ ಪ್ರಧಾನ ಕಛೇರಿಗೆ ರಾಜ್ಯ ಹಾಗೂ ಹೊರ ರಾಜ್ಯಗಳ ನಬಾರ್ಡ್‌ನ ಅಧಿಕಾರಿಗಳ ನಿಯೋಗ ಭೇಟಿ ನೀಡಿ ಅಧ್ಯಯನ ನಡೆಸಿದರು.

    Click Here

    Call us

    Click Here

    ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ, ಸದಸ್ಯರಿಗೆ ನೀಡುತ್ತಿರುವ ಸೇವೆ ಹಾಗೂ ಸವಲತ್ತುಗಳ ಬಗ್ಗೆ, ಸದಸ್ಯರ ಠೇವಣಿ ಸದಸ್ಯರಿಗೆ ನೀಡಿದ ಸಾಲಗಳ ಬಗ್ಗೆ, ಸಂಘದ ಅಭಿವೃದ್ಧಿ ಹಾಗೂ ಸಂಘವು ಈಗಾಗಲೇ ಕೈಗೊಂಡಿರುವ ರೈತಸಿರಿ ಅಗ್ರಿಮಾಲ್ ಕಟ್ಟಡದ ಕಾಮಗಾರಿ ಇತ್ಯಾದಿಗಳ ಸವಿಸ್ತಾರವನ್ನ ಸಂಘದ ಉಪಾಧ್ಯಕ್ಷರಾದ ಮಂಜು ದೇವಾಡಿಗ ಅವರು ವಿವರಿಸಿದರು.

    ಕೇರಳ ನಬಾರ್ಡ್ ಅಧಿಕಾರಿ ಜ್ಲಾನು ಸೌಂದರಿ ಅವರನ್ನು ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಕರ್ನಾಟಕದ ಬೆಂಗಳೂರು, ದಕ್ಷಿಣ ಕನ್ನಡ, ತೆಲಂಗಾಣ, ಆಂದ್ರಪ್ರದೇಶ, ತಮಿಳುನಾಡು, ಕೇರಳ ರಾಜ್ಯದ ನಬಾರ್ಡ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಸೇರಿ ಒಟ್ಟು 40 ಜನ ಭಾಗವಹಿಸಿದ್ದರು.

    ಈ ಸಂದರ್ಭದಲ್ಲಿ ನಬಾರ್ಡ್ ಅಧಿಕಾರಿಗಳಾದ ಶಕ್ತಿ ಪಿ. ಮೊಹೋಪತ್ರ, ಅಧಿಕಾರಿ ಶಿವರಾಜ್ , ಸಂಘದ ವಸೂಲಾತಿ ಅಧಿಕಾರಿ ಚಂದಯ್ಯ ಶೆಟ್ಟಿ, ಸ್ವ ಸಹಾಯ ಸಂಘಗಳ ಸಂಯೋಜಕರಾದ ಶ್ರೀಧರ್ ಕೆ. ಉಪಸ್ಥಿತರಿದ್ದರು.

    ಸಂಘದ ಸಿ.ಇ. ಓ ವಿಷ್ಣು ಪೈ ಎನ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿದರು. ಸಂಘದ ಹಿರಿಯ ಸಹಾಯಕರಾದ ವಿಶ್ವನಾಥ್ ಅವರು ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದರು.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲಕಟ್ಟೆ: ʼಮಕ್ಕಳ ಶೈಕ್ಷಣಿಕ ಪ್ರಯಾಣದಲ್ಲಿ ಪೋಷಕರ ಪಾತ್ರʼ ವಿಶೇಷ ಅಧಿವೇಶನ ಕಾರ್ಯಕ್ರಮ

    22/07/2026

    ಬೈಂದೂರು ರೈತ ಸಂಘದ ಧರಣಿ 300 ದಿನ – ದೊರೆಯದ ನ್ಯಾಯ. ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ

    22/07/2026

    ನಾರಾಯಣ ಗುರು ನಿಗಮಕ್ಕೆ ವಾರ್ಷಿಕ ಅನುದಾನದ ಭರವಸೆ ನೀಡಿದ್ದ ಕಾಂಗ್ರೆಸ್ ಸರಕಾರ ಈಡಿಗ ಬಿಲ್ಲವರನ್ನು ವಂಚಿಸಿದೆ: ಐರೋಡಿ ವಿಠಲ ಪೂಜಾರಿ

    22/07/2026
    Leave A Reply Cancel Reply

    18 + 3 =

    Call us

    Click Here

    Call us

    Call us

    Call us
    Highest Viewed Recently
    • ಮೂಡ್ಲಕಟ್ಟೆ: ʼಮಕ್ಕಳ ಶೈಕ್ಷಣಿಕ ಪ್ರಯಾಣದಲ್ಲಿ ಪೋಷಕರ ಪಾತ್ರʼ ವಿಶೇಷ ಅಧಿವೇಶನ ಕಾರ್ಯಕ್ರಮ
    • ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳ ನಬಾರ್ಡ್ ಅಧಿಕಾರಿಗಳ ಭೇಟಿ
    • ಬೈಂದೂರು ರೈತ ಸಂಘದ ಧರಣಿ 300 ದಿನ – ದೊರೆಯದ ನ್ಯಾಯ. ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ
    • ನಾರಾಯಣ ಗುರು ನಿಗಮಕ್ಕೆ ವಾರ್ಷಿಕ ಅನುದಾನದ ಭರವಸೆ ನೀಡಿದ್ದ ಕಾಂಗ್ರೆಸ್ ಸರಕಾರ ಈಡಿಗ ಬಿಲ್ಲವರನ್ನು ವಂಚಿಸಿದೆ: ಐರೋಡಿ ವಿಠಲ ಪೂಜಾರಿ
    • ಡಾ. ರಂಜಿತ್ ಕುಮಾರ್ ಶೆಟ್ಟಿ ಅವರ ʼನೆನಪಿನಾಳದಿಂದʼ ಕೃತಿಗೆ ಡಾ. ಶ್ಯಾಮ್ ಪ್ರಸಾದ್ ರಾಜ್ಯ ಶ್ರೇಷ್ಠ ವೈದೈತರ ಸಾಹಿತ್ಯ ಕೃತಿ ಪ್ರಶಸ್ತಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.