Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ, ಆ ಮೂಲಕ ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ ಎಂದು ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ದ್ವಿತೀಯ ಮತ್ತು ತೃತೀಯ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಅಭಿವಿನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಆಡಳಿತಾತ್ಮಕ ವಿಚಾರಗಳನ್ನು ತಿಳಿಸಿದರು. ಶೈಕ್ಷಣಿಕ ನಿಕಾಯಕ ತಿಮ್ಮಪ್ಪ ಡಿ.ಎಸ್. ಶೈಕ್ಷಣಿಕ ವಿಷಯಗಳನ್ನು ಚರ್ಚಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ರೇವತಿ ಡಿ. ವಂದಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಶ್ಮಿತಾ ಶೆಟ್ಟಿ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ವೀಲ್‌ಚೇರ್ ವಿತರಣೆ

    11/08/2026

    ಮಣೂರು ಪಡುಕರೆಯಲ್ಲಿನ ಉಪ್ಪು ನೀರಿನ ಹೊಳೆಯಲ್ಲಿ ಕಾಂಡ್ಲ ಗಿಡದಿಂದ ಹಾವಳಿಯಿಂದ ಕೃತಕ ನೆರೆ, ರೈತ ಸಂಘ ಡಿಸಿಗೆ ಮನವಿ

    11/08/2026

    ಲಯನ್ಸ್ ಕ್ಲಬ್ ತೆಕ್ಕಟ್ಟೆ ಸದಸ್ಯರಿಂದ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಮಾಲಾಡಿ ಅವರಿಗೆ ಸನ್ಮಾನ

    11/08/2026
    Leave A Reply Cancel Reply

    18 + twenty =

    Call us

    Click Here

    Call us

    Call us

    Call us
    Highest Viewed Recently
    • ಬಾಷಿ ಪ್ರೀತಿಗಿಲ್ಲ ಗಡಿ. ದೂರದಂಗ್‌ ಕೇಂತಿದ್ದ ಭಾಷಿನಾ ಕಲ್ತ್‌ ಖುಷಿಯೇ ಬೇರೆ ಕಾಣಿ!
    • ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ವೀಲ್‌ಚೇರ್ ವಿತರಣೆ
    • ಮಣೂರು ಪಡುಕರೆಯಲ್ಲಿನ ಉಪ್ಪು ನೀರಿನ ಹೊಳೆಯಲ್ಲಿ ಕಾಂಡ್ಲ ಗಿಡದಿಂದ ಹಾವಳಿಯಿಂದ ಕೃತಕ ನೆರೆ, ರೈತ ಸಂಘ ಡಿಸಿಗೆ ಮನವಿ
    • ಲಯನ್ಸ್ ಕ್ಲಬ್ ತೆಕ್ಕಟ್ಟೆ ಸದಸ್ಯರಿಂದ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಮಾಲಾಡಿ ಅವರಿಗೆ ಸನ್ಮಾನ
    • ಹೊಸಾಡು ಮುಳ್ಳಿಕಟ್ಟೆ ಶ್ರೀ ಗಣೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ವತಿಯಿಂದ ಡಾ. ಲಕ್ಷ್ಮೀ ಐತಾಳ್‌ರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.