Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ಕ್ಲಬ್ ಗಂಗೊಳ್ಳಿ ಇದರ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ
    Uncategorized

    ರೋಟರಿ ಕ್ಲಬ್ ಗಂಗೊಳ್ಳಿ ಇದರ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ರೋಟರಿ ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಸಾಮಾಜಿಕ ಸೇವೆಗೆ ಹೆಸರು ವಾಸಿಯಾಗಿದೆ. ಗಂಗೊಳ್ಳಿ ರೋಟರಿ ಸಂಸ್ಥೆಯು ಗಂಗೊಳ್ಳಿ ಪರಿಸರದಲ್ಲಿ ಶಿಕ್ಷಣ, ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ಇನ್ನಷ್ಟು ಉತ್ತಮ ಯೋಜನೆಗಳನ್ನು ಹಮ್ಮಿಕೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ರೋಟರಿಯ ಸೇವೆಗಳು ತಲುಪುವಂತೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ರೋಟರಿ ಜಿಲ್ಲೆ 3182ರ ಮಾಜಿ ಗವರ್ನರ್ ಬಿ.ಸಿ. ಗೀತಾ ಹೇಳಿದರು.

    Click Here

    Call us

    Click Here

    ಅವರು ಭಾನುವಾರ ತ್ರಾಸಿಯ ಪ್ರೆಸ್ಟೀಜ್ ಪ್ಯಾಲೇಸ್ ಆಡಿಟೋರಿಯಮ್‌ನಲ್ಲಿ ನಡೆದ ರೋಟರಿ ಕ್ಲಬ್ ಗಂಗೊಳ್ಳಿ ಇದರ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪದಪ್ರದಾನ ನೆವೇರಿಸಿ ಮಾತನಾಡಿದರು.

    ನೂತನ ಅಧ್ಯಕ್ಷರಾಗಿ ಮಾಲಾಶ್ರೀ ಖಾರ್ವಿ, ನೂತನ ಕಾರ್ಯದರ್ಶಿಯಾಗಿ ಗಿರೀಶ್ ಖಾರ್ವಿ ಮತ್ತು ಇನ್ನಿತರ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ಸಹಾಯಕ ಗವರ್ನರ್ ಜೆ. ಶ್ರೀನಾಥ ರಾವ್ ಮತ್ತು ಜೋನಲ್ ಲೆಫ್ಟಿನೆಂಟ್ ಚಂದ್ರಕಲಾ ತಾಂಡೇಲ ಶುಭ ಹಾರೈಸಿದರು.

    ಈ ಸಂದರ್ಭ ಕಳೆದ ಸಾಲಿನ ಎಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸ.ವಿ. ಪದವಿಪೂರ್ವ ಕಾಲೇಜಿನ ಅಕ್ಷರದಾಸೋಹ ಕಾರ್ಯಕ್ರಮಕ್ಕೆ ಕೊಡುಗೆಯನ್ನು ನೀಡಲಾಯಿತು. ಪ್ಲಾಸ್ಟಿಕ್ ಮುಕ್ತ ಪರಿಸರ ಯೋಜನೆಯಡಿ ಗಂಗೊಳ್ಳಿಯ ಶ್ರೀ ಶನೀಶ್ವರ ದೇವಸ್ಥಾನಕ್ಕೆ ರೋಟರಿ ಸದಸ್ಯೆ ಉಷಾ ದಿನಕರ ಅವರು ಬಟ್ಟೆ ಕೈಚೀಲಗಳನ್ನು ಉಚಿತವಾಗಿ ವಿತರಿಸಿದರು.

    ನಿಕಟಪೂರ್ವ ಅಧ್ಯಕ್ಷ ಕೃಷ್ಣ ಪೂಜಾರಿ, ಕಾರ್ಯದರ್ಶಿ ರಾಮನಾಥ ಚಿತ್ತಾಲ್ ಮೊದಲಾದವರು ಉಪಸ್ಥಿತರಿದ್ದರು. ಕೃಷ್ಣ ಪೂಜಾರಿ ಸ್ವಾಗತಿಸಿ, ಗಿರೀಶ ಖಾರ್ವಿ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ಲಾಸ್ಮಾ ವಿಜ್ಞಾನದಲ್ಲಿ ಯುವಜನರು ತೊಡಗಿಸಿಕೊಳ್ಳಬೇಕು: ಡಾ. ಎನ್. ರಾಮಸುಬ್ರಮಣ್ಯನ್

    28/07/2026

    ಕಾಂಗ್ರೆಸ್ ಅವಧಿಯಲ್ಲಿ ಪೇಪರ್ ಲೀಕ್‌ಗೆ ನೀವೆಷ್ಟು ರಾಜೀನಾಮೆ ಕೊಡಿಸಿದ್ದೀರಿ ಗೋಪಾಲ ಪೂಜಾರಿಯವರೇ?: ರತನ್ ರಮೇಶ್ ಪೂಜಾರಿ

    27/07/2026

    ಉಪ್ಪುಂದ: ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

    27/07/2026
    Leave A Reply Cancel Reply

    four × one =

    Call us

    Click Here

    Call us

    Call us

    Call us
    Highest Viewed Recently
    • ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ವೀಲ್‌ಚೇರ್ ವಿತರಣೆ
    • ಮಣೂರು ಪಡುಕರೆಯಲ್ಲಿನ ಉಪ್ಪು ನೀರಿನ ಹೊಳೆಯಲ್ಲಿ ಕಾಂಡ್ಲ ಗಿಡದಿಂದ ಹಾವಳಿಯಿಂದ ಕೃತಕ ನೆರೆ, ರೈತ ಸಂಘ ಡಿಸಿಗೆ ಮನವಿ
    • ಲಯನ್ಸ್ ಕ್ಲಬ್ ತೆಕ್ಕಟ್ಟೆ ಸದಸ್ಯರಿಂದ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಮಾಲಾಡಿ ಅವರಿಗೆ ಸನ್ಮಾನ
    • ಹೊಸಾಡು ಮುಳ್ಳಿಕಟ್ಟೆ ಶ್ರೀ ಗಣೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ವತಿಯಿಂದ ಡಾ. ಲಕ್ಷ್ಮೀ ಐತಾಳ್‌ರಿಗೆ ಸನ್ಮಾನ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಪದವಿಯೊಂದಿಗೆ ಕೌಶಲ್ಯಾಭಿವೃದ್ಧಿ ಡಿಪ್ಲೋಮಾʼ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.