Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಕಲಿಕಾ ಪರಿಕರಗಳ ಕೊಡುಗೆ 
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಕಲಿಕಾ ಪರಿಕರಗಳ ಕೊಡುಗೆ 

    No Comments
    Facebook Twitter Pinterest LinkedIn WhatsApp Reddit Tumblr Email
    Oplus_131072
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ವತಿಯಿಂದ ಇಲ್ಲಿನ ಮ್ಯಾಂಗನೀಸ್ ರಸ್ತೆಯ ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಮಕ್ಕಳಿಗೆ ಕಲಿಕೆಯ ಪರಿಕರಗಳನ್ನು ವಿತರಿಸಲಾಯಿತು.

    Click Here

    Call us

    Click Here

    ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಜನಸೇವಾ ಬಳಗದ ಅಧ್ಯಕ್ಷ ಗೋಪಾಲ ಪೂಜಾರಿ, ಉಪಾಧ್ಯಕ್ಷೆ ಮಮತಾ ಪೂಜಾರಿ, ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ ಆಚಾರ್ಯ, ನಾಗಭೂಷಣ ಶೇಟ್, ನರೇಂದ್ರ ಎಸ್ ಗಂಗೊಳ್ಳಿ ಮತ್ತು ಅಂಗನವಾಡಿ ಕೇಂದ್ರದ ಸಹಾಯಕಿ ಸೀಮಾ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಅಂಗನವಾಡಿ  ಶಿಕ್ಷಕಿ ಸಂಗೀತ ಶುಭ ಹಾರೈಸಿದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಾದಕ ದ್ರವ್ಯಗಳಿಂದ ದೂರವಿದ್ದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಅಬ್ದುಲ್ ರಹೀಮ್ ಹುಸೇನ್ ಶೇಖ್

    23/07/2026

    ಪಾಂಡೇಶ್ವರ: ನರೇಗಾ ಮತ್ತು 15ನೇ ಹಣಕಾಸು ಯೋಜನೆ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ

    23/07/2026

    ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ಇಂಡಕ್ಷನ್‌ ಕಾರ್ಯಕ್ರಮ  

    23/07/2026
    Leave A Reply Cancel Reply

    6 − one =

    Call us

    Click Here

    Call us

    Call us

    Call us
    Highest Viewed Recently
    • ಮಾದಕ ದ್ರವ್ಯಗಳಿಂದ ದೂರವಿದ್ದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಅಬ್ದುಲ್ ರಹೀಮ್ ಹುಸೇನ್ ಶೇಖ್
    • ಪಾಂಡೇಶ್ವರ: ನರೇಗಾ ಮತ್ತು 15ನೇ ಹಣಕಾಸು ಯೋಜನೆ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ
    • ಗಂಗೊಳ್ಳಿ: ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಕಲಿಕಾ ಪರಿಕರಗಳ ಕೊಡುಗೆ 
    • ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ಇಂಡಕ್ಷನ್‌ ಕಾರ್ಯಕ್ರಮ  
    • ಆ.7 ಮತ್ತು 8ರಂದು ಆಳ್ವಾಸ್ ಪ್ರಗತಿ – 2026: ಬ್ರಹತ್‌ ಉದ್ಯೋಗ ಮೇಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.