Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಡಿಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಸಿರು ಹೆಜ್ಜೆ ಮೂರನೇ ವರ್ಷದ ಅಭಿಯಾನ
    ಊರ್ಮನೆ ಸಮಾಚಾರ

    ಕೋಡಿಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಸಿರು ಹೆಜ್ಜೆ ಮೂರನೇ ವರ್ಷದ ಅಭಿಯಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೋಡಿಗ್ರಾಮ ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ ಹಾಗೂ ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ನೇತೃತ್ವದಲ್ಲಿ ಪಂಚವರ್ಣ ಸಂಘಟನೆ ಕೋಟ, ಗೀತಾನಂದ ಫೌಂಡೇಶನ್ ಮಣೂರು ಮಾರ್ಗದರ್ಶನದಲ್ಲಿ ಕೋಡಿಗ್ರಾಮದಲ್ಲಿ ಮೂರನೇ ವರ್ಷದ ಪಂಚವರ್ಣ ಹಸಿರು ಹೆಜ್ಜೆ ಮನೆಗೊಂದು ಗಿಡ ನೆಡುವ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಕೋಡಿ ಹೊಸಬೇಂಗ್ರೆಯ ಕರ್ನಾಟಕ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊರಗ ಪೂಜಾರಿ ಮನೆಯಿಂದ ಮನೆಗೊಂದು ಪಾರಿಜಾತ, ಲಕ್ಷ್ಮಣ ಫಲ ಹಾಗೂ ವಿವಿಧ ಹಣ್ಣುಗಳ ಗಿಡ ನೆಡುವ ಕಾರ್ಯಕ್ರಮದ ಚಾಲನೆ ನೀಡಲಾಯಿತು.

    Click Here

    Call us

    Click Here

    ಕಾರ್ಯಕ್ರಮ ಸಂಯೋಜಕರಾಗಿ ಅಂಗನವಾಡಿ ಕಾರ್ಯಕರ್ತೆ ಯಮುನಾ ಲಕ್ಶ್ಮಣ ಕುಂದರ್ ನೆರೆದಿದ್ದ ಪರಿಸರಾಸಕ್ತರಿಗೆ ಹಸಿರು ಹಸಿರು ಹೆಜ್ಜೆ ಮಹತ್ವ ತಿಳಿಸಿದರು.

    ಕಾರ್ಯಕ್ರಮ ಸಂಯೋಜಕರಾದ ಕೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷಗಳಾದ ಪ್ರಭಾಕರ್ ಮೆಂಡನ್, ಗೀತಾ ಖಾರ್ವಿ ಹಸಿರು ಮಹತ್ವ ಸಾರಿದರು.ಕೋಡಿ ಕನ್ಯಾನ ಅಂಗನವಾಡಿ ಕಾರ್ಯಕರ್ತೆ ಪ್ರೀತಿ ಎಸ್, ಸಮನ್ವಯ ಸಂಜೆವಿನಿ ಮಾಜಿ ಅಧ್ಯಕ್ಷೆ ದೀಪಾ ಆರ್ ಖಾರ್ವಿ, ಸ್ತ್ರೀ ಶಕ್ತಿ ಸಂಘದ ಸದಸ್ಯೆ ಸುಜಾತಾ ಖಾರ್ವಿ, ಸವಿತಾ ಸೂರ್ಯ, ಭಾರತಿ ಹರೀಶ್, ಅಂಗನವಾಡಿ ಸಹಾಯಕಿ ಸವಿತಾ ಉಪಸ್ಥಿತರಿದ್ದರು.

    ಕಾರ್ಯಕ್ರಮದ ವಿಶೇಷತೆ: ಕೊರಗ ಪೂಜಾರಿ ಅವರು ಅಭಿಯಾನದಲ್ಲಿ ಕೈಜೋಡಿಸಿದ ಸಂಘಟನೆಗಳಿಗೆ ಅಭಿನಂದನೆ ಸಲ್ಲಿಸಿ ಮಕ್ಕಳ ಕೈಯಿಂದ ಗಿಡ ನೆಡಿಸಿ ಪರಿಸರ ಸಂರಕ್ಷಣೆಯ ಉದ್ದೇಶ ಹಾಗೂ ಮಹತ್ವದ ಬಗ್ಗೆ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಂಟ್ಸ್ ಕತಾರ್‌ ವತಿಯಿಂದ ʼಆಟಿ ಡೊಂಜಿ ದಿನʼ ಸಾಂಸ್ಕೃತಿಕ ಕಾರ್ಯಕ್ರಮ

    24/07/2026

    ಕರಾವಳಿ ಮಹಿಳಾ ಕಥಾ ಸ್ಪರ್ಧೆ ಫಲಿತಾಂಶ: ವಿಜಯಶ್ರೀ ಎಂ. ಹಾಲಾಡಿ ಅವರ ಕಥೆ ಪ್ರಥಮ

    24/07/2026

    ಬಾಸ್ಕೆಟ್ ಬಾಲ್ ಪಂದ್ಯಾವಳಿ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

    24/07/2026
    Leave A Reply Cancel Reply

    18 − 1 =

    Call us

    Click Here

    Call us

    Call us

    Call us
    Highest Viewed Recently
    • ಬಂಟ್ಸ್ ಕತಾರ್‌ ವತಿಯಿಂದ ʼಆಟಿ ಡೊಂಜಿ ದಿನʼ ಸಾಂಸ್ಕೃತಿಕ ಕಾರ್ಯಕ್ರಮ
    • ಕರಾವಳಿ ಮಹಿಳಾ ಕಥಾ ಸ್ಪರ್ಧೆ ಫಲಿತಾಂಶ: ವಿಜಯಶ್ರೀ ಎಂ. ಹಾಲಾಡಿ ಅವರ ಕಥೆ ಪ್ರಥಮ
    • ಬಾಸ್ಕೆಟ್ ಬಾಲ್ ಪಂದ್ಯಾವಳಿ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ
    • ಕೋಡಿಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಸಿರು ಹೆಜ್ಜೆ ಮೂರನೇ ವರ್ಷದ ಅಭಿಯಾನ
    • ಲಯನ್ಸ್‌ ಕ್ಲಬ್‌ ತೆಕ್ಕಟ್ಟೆ: ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.