Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಧ್ವನಿ ಬೆಳಕು ಸಂಯೋಜಕರ ಸಂಘಟನೆಯ 15ನೇ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಮಹಾಸಭೆ
    ಊರ್ಮನೆ ಸಮಾಚಾರ

    ಬೈಂದೂರು: ಧ್ವನಿ ಬೆಳಕು ಸಂಯೋಜಕರ ಸಂಘಟನೆಯ 15ನೇ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಮಹಾಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಧ್ವನಿ ಬೆಳಕು ಸಂಯೋಜಕರ ಸಂಘಟನೆ ರಿ. ಉಡುಪಿ ಜಿಲ್ಲೆ ಬೈಂದೂರು ವಲಯ ಇದರ 15ನೇ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಯಡ್ತರೆ ಜೆ.ಎನ್.ಆರ್ ಕಲಾಮಂದಿರದಲ್ಲಿ ಜರುಗಿತು

    Click Here

    Call us

    Click Here

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇದರ ಸಹಾಯಕ ನಿರ್ದೇಶಕಿ ಪೂರ್ಣಿಮಾ ಧ್ವನಿ ಬೆಳಕು ಸಂಯೋಜಕರ ಸಂಘಟನೆಯ 15ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಶುಭಹಾರೈಸಿದರು.

    ಚಲನಚಿತ್ರ ನಟ ಹಾಗೂ ಜಾದೂಗಾರ ಓಂ. ಗಣೇಶ ಉಪ್ಪುಂದ ಕಾರ್ಯಕ್ರಮಕ್ಕೆ ಶುಭಶಂಸನೆ ಗೈದು ಮಾತನಾಡಿ, ಸದಸ್ಯರ ಸಂಖ್ಯೆ ಹೆಚ್ಚಾದಂತೆ ಸಂಘಟನೆಯ ತಾಕತ್ತು ಬಲಗೊಳ್ಳುತ್ತದೆ. ಈ ಸಂಘಟನೆಯಲ್ಲಿ ಉದ್ಯಮದ ಮಾಲೀಕನೇ ನೌಕರನಾಗಿ ದುಡಿಯುತ್ತಿರುತ್ತಾನೆ. ಧ್ವನಿ ಮತ್ತು ಬೆಳಕು ಇಲ್ಲವಾದರೆ ಯಾವುದೇ ಸಮಾರಂಭದ ಕಾರ್ಯಗಳು ಯಶಸ್ವಿ ಆಗದು. ಈ ನಿಟ್ಟಿನಲ್ಲಿ ಸಂಘದ ಸದಸ್ಯರೆಲ್ಲರೂ ಪರಸ್ಪರ ಪೈಪೋಟಿಗಳಿಯದೇ ಧನಾತ್ಮಕ ಚಿಂತನೆಗಳ ಮೂಲಕ ಸೌಹಾರ್ದಯುತವಾಗಿ ಸಮಾಜಕ್ಕೂ ನ್ಯಾಯ ಸಿಗುವ ರೀತಿಯಲ್ಲಿ ವ್ಯವಹಾರ ಮಾಡುವಂತಾಗಬೇಕು. ಜೀವನೋಪಾಯಕ್ಕಾಗಿ ಮಾಡುವ ನಮ್ಮ ಉದ್ಯೋಗವನ್ನು ಮೊದಲು ನಾವು ಗೌರವಿಸಬೇಕು ಆಗ ನಮ್ಮನ್ನು ಸಮಾಜ ಗೌರವಿಸುತ್ತದೆ ಎಂದರು.

    ಬೈಂದೂರು ವಲಯ ಧ್ವನಿ ಬೆಳಕು ಸಂಯೋಜಕರ ಸಂಘದ ಅಧ್ಯಕ್ಷ ಗಣೇಶ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಲಾವಣ್ಯ ಸಂಸ್ಥೆಯ ಹಿರಿಯ ರಂಗಕರ್ಮಿ ಬಿ. ಗಣೇಶ ಕಾರಂತ್ ಅವರನ್ನು ಸಮ್ಮಾನಿಸಲಾಯಿತು.

    ಕರ್ನಾಟಕ ರಾಜ್ಯ ಕಾ ಶ್ಯಾಮಿಯಾನ ಡೆಕೊರೇಶನ್ ರಾಜಾಧ್ಯಕ್ಷ ಅಬ್ದುಲ್ ಕರೀಂ ಅತ್ತಾರ್ ಬಾಗಲಕೋಟೆ, ಧ್ವನಿ ಬೆಳಕು ಸಂಘಟನೆಯ ಜಿಲ್ಲಾಧ್ಯಕ್ಷ ಸತೀಷ ಉಷಾ, ಬೈಂದೂರು ವಲಯ ಧ್ವನಿ ಬೆಳಕು ಸಂಯೋಜಕರ ಗೌರವಾಧ್ಯಕ್ಷ ಶಶಿಧರ ಶೆಣೈ,  ಮಣಕನ ನಾರಾಯಣ ಖಾರ್ವಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ದಶಮಾನೋತ್ಸವ ಸಮಿತಿ ಅಧ್ಯಕ್ಷ ಶಿವರಾಜ ಮಲ್ಲ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿಕಟಪೂರ್ವಾಧ್ಯಕ್ಷ ಉದಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    ಸಭಾ ಕಾರ್ಯಕ್ರಮದ ಬಳಿಕ ಯಕ್ಷ ರಾಘವ ಜನ್ಸಾಲೆ ರಾಘವೇಂದ್ರ ಆಚಾರ್ಯ ಬಳಗದವರಿಂದ ಗಾನ, ನಾಟ್ಯ ವೈಭವ ಕಾರ್ಯಕ್ರಮ ನಡೆಯಿತು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ಅಘೋರೇಶ್ವರ ಮೆಲೋಡೀಸ್ ಗ್ರೂಪ್ ಸಂಗೀತ ತರಬೇತಿ ಕೇಂದ್ರದಿಂದ ಎಸ್. ಜಾನಕಿಗೆ ನುಡಿ ನಮನ

    24/07/2026

    ಕಲಿಯುವುದು ಒಂದು ಸವಾಲಾದರೆ ಕಲಿಯಲೇಬೇಕು ಎಂಬುದು ಅದಕ್ಕೆ ಉತ್ತರ: ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ

    24/07/2026

    ರಾಷ್ಟ್ರೀಯ ಪವರ್‌ ಲಿಫ್ಟಿಂಗ್ ಚಾಂಪಿಯನ್‌ಶಿಪ್‌: ಕುಂದಾಪುರದ ಡಾ. ಸತೀಶ್ ಖಾರ್ವಿಗೆ 4 ಚಿನ್ನ, 3 ಬೆಳ್ಳಿ ಹಾಗೂ 1 ಕಂಚು

    24/07/2026
    Leave A Reply Cancel Reply

    18 − 2 =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ಅಘೋರೇಶ್ವರ ಮೆಲೋಡೀಸ್ ಗ್ರೂಪ್ ಸಂಗೀತ ತರಬೇತಿ ಕೇಂದ್ರದಿಂದ ಎಸ್. ಜಾನಕಿಗೆ ನುಡಿ ನಮನ
    • ಬೈಂದೂರು: ಧ್ವನಿ ಬೆಳಕು ಸಂಯೋಜಕರ ಸಂಘಟನೆಯ 15ನೇ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಮಹಾಸಭೆ
    • ಕಲಿಯುವುದು ಒಂದು ಸವಾಲಾದರೆ ಕಲಿಯಲೇಬೇಕು ಎಂಬುದು ಅದಕ್ಕೆ ಉತ್ತರ: ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ
    • ರಾಷ್ಟ್ರೀಯ ಪವರ್‌ ಲಿಫ್ಟಿಂಗ್ ಚಾಂಪಿಯನ್‌ಶಿಪ್‌: ಕುಂದಾಪುರದ ಡಾ. ಸತೀಶ್ ಖಾರ್ವಿಗೆ 4 ಚಿನ್ನ, 3 ಬೆಳ್ಳಿ ಹಾಗೂ 1 ಕಂಚು
    • ಬಂಟ್ಸ್ ಕತಾರ್‌ ವತಿಯಿಂದ ʼಆಟಿ ಡೊಂಜಿ ದಿನʼ ಸಾಂಸ್ಕೃತಿಕ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.