Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಅಘೋರೇಶ್ವರ ಮೆಲೋಡೀಸ್ ಗ್ರೂಪ್ ಸಂಗೀತ ತರಬೇತಿ ಕೇಂದ್ರದಿಂದ ಎಸ್. ಜಾನಕಿಗೆ ನುಡಿ ನಮನ
    ಊರ್ಮನೆ ಸಮಾಚಾರ

    ಶ್ರೀ ಅಘೋರೇಶ್ವರ ಮೆಲೋಡೀಸ್ ಗ್ರೂಪ್ ಸಂಗೀತ ತರಬೇತಿ ಕೇಂದ್ರದಿಂದ ಎಸ್. ಜಾನಕಿಗೆ ನುಡಿ ನಮನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಶ್ರೀ ಅಘೋರೇಶ್ವರ ಮೆಲೋಡೀಸ್ ಗ್ರೂಪ್ ಸಂಗೀತ ತರಬೇತಿ ಕೇಂದ್ರ ಕೋಟ ಇವರ ಆಶ್ರಯದಲ್ಲಿ ಗಾನ ಕೋಗಿಲೆ ಎಸ್. ಜಾನಕಿ ಅವರಿಗೆ ಗೀತ ನಮನ ಹಾಗೂ ನುಡಿ ನಮನ ಕಾರ್ಯಕ್ರಮ ಕೋಟ ಸಂಗೀತ ಸಂಸ್ಥೆಯಲ್ಲಿ ಯಶಸ್ವಿಯಾಗಿ ಇತ್ತೀಚಿಗೆ ಜರಗಿತು.

    Click Here

    Call us

    Click Here

    ನುಡಿ ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಉಪನ್ಯಾಸಕ ಗಾಯಕ ಕೃಷ್ಣ ಸಾಸ್ತಾನ ಮಾತನಾಡಿ, ಎಸ್. ಜಾನಕಿ ಅಮ್ಮನವರು ಸರಳ ವ್ಯಕ್ತಿತ್ವದ ನೈಜ ಸ್ವರೂಪದ ಒಬ್ಬ ಗಾಯಕಿ. ಹಲವಾರು ಭಾಷೆಗಳಲ್ಲಿ ತನ್ನ ಸಿರಿ ಕಂಠದ ಮೂಲಕ, ಹಾಡಿನ ಮೂಲಕ ಎಲ್ಲರ ಮನಸ್ಸನ್ನು  ಗೆದ್ದ ಗಾಯನ ಲೋಕಕ್ಕೆ ತನ್ನದೆ ಆದ ಕೊಡುಗೆಯನ್ನು ನೀಡಿದ್ದಾರೆ ಎಂದು ಹೇಳಿದರು.

    ಉದ್ಯಮಿ ಎಂ.ಸಿ ಚಂದ್ರಶೇಖರ್ ಪಾಂಡೇಶ್ವರ ಜಾನಕಿ ಅಮ್ಮ ಹಾಡಿರುವ ಹಾಡುಗಳನ್ನು, ಗಾಯಕರಾದ ನಾವೆಲ್ಲರೂ ಅನುಕರಣೆಮಾಡಿ ಹಾಡಿ ಅವರಂತೆ ದೊಡ್ಡ ಗಾಯಕರಾಗಿ ಬೆಳೆಯಬೇಕು ಅನ್ನುವ ಮಾತನ್ನು ವ್ಯಕ್ತ ಪಡಿಸಿದರು.

    ಕೋಟ ಸಿ ಎ ಬ್ಯಾಂಕನ ನಿರ್ದೇಶಕ ರಂಜಿತ್, ಶ್ರೀ ಶಾಸ್ತ ಮೊಬೈಲ್ ಸೆಂಟರ್ ಕೋಟ ಮಾಲಿಕ ಆದಿತ್ಯ ಕೋಟ ಉಪಸ್ಥಿತರಿದ್ದರು.

    ಶ್ರೀ ಅಘೋರೇಶ್ವರ ಮೆಲೋಡೀಸ್ ಗ್ರೂಪ್ ಸಂಗೀತ ತರಬೇತಿ ಕೇಂದ್ರ ಕೋಟ ಸಂಸ್ಥೆಯ ಗಾಯಕ ಗಾಯಕಿಯರಿಂದ ಎಸ್ ಜಾನಕಿಯವರ ಗೀತ ನಮನ ಕಾರ್ಯಕ್ರಮ ಜರಗಿತು. ಶ್ರೀ ಅಘೋರೇಶ್ವರ ಮೆಲೋಡೀಸ್ ಗ್ರೂಪ್ ಸದಸ್ಯೆ ಕಲಾವತಿ ಅಶೋಕ್ ಸ್ವಾಗತಿಸಿ, ಸದಸ್ಯ ನಾಗೇಂದ್ರ ಆಚಾರ್ಯ ಚಿತ್ರಪಾಡಿ ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀ ಅಘೋರೇಶ್ವರ ಮೆಲೋಡೀಸ್ ಗ್ರೂಪ್ ಸಂಗೀತ ತರಬೇತಿ ಕೇಂದ್ರ ಸಂಸ್ಥೆಯ ಮುಖ್ಯಸ್ಥರು ,ಗಾಯಕ ರವಿ ಬನ್ನಾಡಿ ವಂದಿಸಿದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು: ಧ್ವನಿ ಬೆಳಕು ಸಂಯೋಜಕರ ಸಂಘಟನೆಯ 15ನೇ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಮಹಾಸಭೆ

    24/07/2026

    ಕಲಿಯುವುದು ಒಂದು ಸವಾಲಾದರೆ ಕಲಿಯಲೇಬೇಕು ಎಂಬುದು ಅದಕ್ಕೆ ಉತ್ತರ: ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ

    24/07/2026

    ರಾಷ್ಟ್ರೀಯ ಪವರ್‌ ಲಿಫ್ಟಿಂಗ್ ಚಾಂಪಿಯನ್‌ಶಿಪ್‌: ಕುಂದಾಪುರದ ಡಾ. ಸತೀಶ್ ಖಾರ್ವಿಗೆ 4 ಚಿನ್ನ, 3 ಬೆಳ್ಳಿ ಹಾಗೂ 1 ಕಂಚು

    24/07/2026
    Leave A Reply Cancel Reply

    2 × one =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ಅಘೋರೇಶ್ವರ ಮೆಲೋಡೀಸ್ ಗ್ರೂಪ್ ಸಂಗೀತ ತರಬೇತಿ ಕೇಂದ್ರದಿಂದ ಎಸ್. ಜಾನಕಿಗೆ ನುಡಿ ನಮನ
    • ಬೈಂದೂರು: ಧ್ವನಿ ಬೆಳಕು ಸಂಯೋಜಕರ ಸಂಘಟನೆಯ 15ನೇ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಮಹಾಸಭೆ
    • ಕಲಿಯುವುದು ಒಂದು ಸವಾಲಾದರೆ ಕಲಿಯಲೇಬೇಕು ಎಂಬುದು ಅದಕ್ಕೆ ಉತ್ತರ: ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ
    • ರಾಷ್ಟ್ರೀಯ ಪವರ್‌ ಲಿಫ್ಟಿಂಗ್ ಚಾಂಪಿಯನ್‌ಶಿಪ್‌: ಕುಂದಾಪುರದ ಡಾ. ಸತೀಶ್ ಖಾರ್ವಿಗೆ 4 ಚಿನ್ನ, 3 ಬೆಳ್ಳಿ ಹಾಗೂ 1 ಕಂಚು
    • ಬಂಟ್ಸ್ ಕತಾರ್‌ ವತಿಯಿಂದ ʼಆಟಿ ಡೊಂಜಿ ದಿನʼ ಸಾಂಸ್ಕೃತಿಕ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.