ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರಿನಲ್ಲಿ ಗೋಮಾಂಸ ಸಾಗಿಸುತ್ತಿದ್ದ ಆರೋಪಿಗಳನ್ನು ಬೈಂದೂರು ಪೊಲೀಸರು ಶನಿವಾರ ರಾತ್ರಿ ಶಿರೂರು ಚೆಕ್ ಪೋಸ್ಟ್ ಬಳಿ ಬಂಧಿಸಿದ್ದಾರೆ. ಭಟ್ಕಳದ ನಿವಾಸಿಗಳಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಸೇನೆಯ ಬಗ್ಗೆ ಉತ್ತಮ ಅನುಭವ ಕಟ್ಟಿಕೊಡುವ ‘ಸೇನಾನುಭವ’ ಕೃತಿ ಭಾರತೀಯ ಸೇನೆಯ ಬಗೆಗಿನ ಹಲವು ತಪ್ಪು ಕಲ್ಪನೆಯನ್ನು ತೊಡೆದುಹಾಕುತ್ತದೆ. ಸೇನೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗವು ಮೂಡುಬಿದಿರೆಯ ಶ್ರೀಧವಳಾ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸಹಯೋಗದಲ್ಲಿ ಪತ್ರಿಕೋದ್ಯಮ ಕೌಶಲ್ಯಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಖಿಲ ಭಾರತ ನಿಮಾ೯ಣಕಾಮಿ೯ಕರ ಫೆಡರೇಶನ್ ನವದೆಹಲಿಗೆ ಸಂಯೋಜಿಸಲ್ಪಟ್ಟ ಕನಾ೯ಟಕ ರಾಜ್ಯ ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕರ ಫೆಡರೇಶನ್ ನೇತೃತ್ವದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಯೋಜನೆಯನ್ನು ಸಕಾಲದಲ್ಲಿ ಮುಕ್ತಾಯಗೊಳಿಸಿ, ಸಾರ್ವಜನಿಕರಿಗೆ ಯೋಜನೆಯ ಸಂಪೂರ್ಣ ಪ್ರಯೋಜನ ಒದಗಿಸುವಂತೆ ರಾಜ್ಯ ಗ್ರಾಮೀಣಾಭಿವೃಧ್ದಿ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟತಟ್ಟು ಗ್ರಾಮ ಪಂಚಾಯತ್,ಡಾ.ಶಿವರಾಮ ಕಾರಂತ ಪ್ರತಿಷ್ಠಾನ (ರಿ.)ಕೋಟ, ಡಾ.ಶಿವರಾಮ ಕಾರಂತ ಜನ್ಮದಿನೋತ್ಸವ ಅಂಗವಾಗಿ, ಕೋಟ ವಿವೇಕ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ಸ್ಪಂದನ ಉಡುಪಿ ಹಾಗೂ ಚ್ಯಾಲೆಂಜರ್ಸ ಕುಂದಾಪುರ ಇದರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರದ್ಧಾ ಕೇಂದ್ರಗಳು ಸಮಾಜದಲ್ಲಿ ಒಗ್ಗಟ್ಟು, ಜಾಗೃತಿ, ಸಾಂಸ್ಕೃತಿಕ ಪ್ರಜ್ಞೆ ಜಾಗೃತಗೊಳಿಸುತ್ತವೆ. ನಮ್ಮ ಶ್ರೇಷ್ಠ ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಲು ದೇವಸ್ಥಾನ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇವರು ಧರ್ಮದ ಕೇಂದ್ರ ಬಿಂದು. ರಾಮ, ಕೃಷ್ಣ ದುಷ್ಟರ ನಾಶ, ಶಿಷ್ಟರ ರಕ್ಷಣೆ, ನಿಸ್ವಾರ್ಥ ಬದುಕಿನಿಂದಾಗಿ ಅವರು ದೈವತ್ವಕ್ಕೇರಿದರು ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು, ವಿಶೇಷವಾಗಿ ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ತಿಳಿಯುವುದು ಮುಖ್ಯ. ದೌರ್ಜನ್ಯ, ವಂಚನೆಗಳ ಸಮಯದಲ್ಲಿ ಮಹಿಳೆಯರು…
