ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಘಟಕ, ಕಲಾವಿದ, ಲೇಖಕ, ಸಮಾಜಸೇವಕ, ಕೋವಿಡ್ ವಾರಿಯರ್‌ಯಾದ ಕುವೈಟ್‌ನ ನೇರಂಬಳ್ಳಿ ಸುರೇಶ್ ರಾವ್ ಅವರಿಗೆ ಕನ್ನಡ ಭವನದ ಗೌರವಾನ್ವಿತ “ಸಮಾಜ ಸೇವಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರಿಯ ಕ್ರೀಡಾ ಪತ್ರಕರ್ತ ಸೋಮಶೇಖರ ಪಡುಕೆರೆ ಅವರು 2025ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೋಮಶೇಖರ್ ಅವರು ಪತ್ರಿಕೋದ್ಯಮದಲ್ಲಿ ಸುಮಾರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡಿನ ಖ್ಯಾತ ವ್ಯಂಗ್ಯಚಿತ್ರಕಾರ ಕಲಾವಿದ ಸತೀಶ್ ಆಚಾರ್ಯ ಅವರು 2025ನೇ ಸಾಲಿನ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಲೆಯೊಂದಿಗಿನ ಒಡನಾಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಮೂಡಹಡು ಇವರ ನೇತೃತ್ವದಲ್ಲಿ ಕಲ್ಪತರು ಸ್ವ ಸಹಾಯ ಸಂಘಗಳಿಗೆ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ ಇತ್ತೀಚಿಗೆ ಜರುಗಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಶಾಸಕರ ಪರಿಕಲ್ಪನೆಯ ಬೈಂದೂರು ಉತ್ಸದ ಅಂಗವಾಗಿ ಪ್ರತಿ ಗ್ರಾಮ ಪಂಚಾಯತ್‌ನಲ್ಲಿಯೂ ಕೂಡ ಗ್ರಾಮೋತ್ಸವ ಆಯೋಜಿಸಿದ್ದು, ಇದರ ಮೂಲಕ ವಿವಿಧ ಇಲಾಖೆಗಳ ಯೋಜನೆಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ) ಯು ಕಾರ್ಕಳದ ಸರಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆ ಕ್ಷೇತ್ರದ ಜನರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ತಲುಪಿಸಿ, ಇನ್ನಷ್ಟು ಯೋಜನೆಗಳ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ವಿಶೇಷ ಅಭಿವೃದ್ಧಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿ ರಸ್ತೆಯ ಬಾಳಿಕೆರೆ ಸಮೀಪ ಶ್ರೀ ಸ್ವಾಮಿ ಜಾಡಿ ಹೈಗುಳಿ ದೇವಸ್ಥಾನದ ಜಾಡಿ ರಸ್ತೆಯ ಬಳಿ ಮಂಗಳವಾರ ನಡೆದ ಕಾರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸುಮಾರು 25ಕ್ಕೂ ಹೆಚ್ಚು ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಕೆ. ಮನೋಹರ ಪೈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಯಕ್ಷಗಾನ ತರಬೇತಿ ತರಗತಿ ಮುಗಿಸಿಕೊಂಡು ಆಟೋ ರಿಕ್ಷಾದಲ್ಲಿ ಧ್ರುವರಾಜ್ (11) ಮನೆಗೆ ವಾಪಾಸಾಗುತ್ತಿರುವಾಗ, ಸೌಡ ಬಳಿ ಆಟೋ ಚಾಲಕ ಅತೀ ವೇಗವಾಗಿ…
