ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕಾದುದು ಸರಕಾರದ ಕರ್ತವ್ಯ. ಶಾಲಾ ಕೊಠಡಿಗಳಿಲ್ಲದ ಶಾಲೆಗಳಿಗೆ ಸರಕಾರದ ವಿವಿಧ ಯೋಜನೆಗಳ ಮೂಲಕ ಅನುದಾನ ಒದಗಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಡಾ| ಶಿವರಾಮ ಕಾರಂತರು ಸಾಹಿತ್ಯ ಲೋಕದ ಮುತ್ತು, ಅವರ ಸಾಹಿತ್ಯ ಲೋಕದ ಕೊಡುಗೆ ಕನ್ನಡ ಭಾಷೆಯ ಹಿರಿಮೆಯನ್ನು ಎತ್ತಿ ಹಿಡಿದಿದೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಇಂದಿನ ಆಧುನಿಕ ಜಗತ್ತಿನಲ್ಲಿ ನಡೆಯುತ್ತಿರುವ ಡಿಜಿಟಲ್ ಅಪರಾಧಗಳು ಮತ್ತು ಅವುಗಳ ತನಿಖಾ ವಿಧಾನ ಮತ್ತು ಸಾಕ್ಷ್ಯ ಸಂಗ್ರಹದ ಬಗ್ಗೆ ಪೊಲೀಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಹೊಸ ಬಸ್ ನಿಲ್ದಾಣದ ಸಮೀಪ ನೂತನವಾಗಿ ಪ್ರಾರಂಭಗೊಂಡ ನಮ್ಮನೆ ಮಾಂಸಾಹಾರಿ ಊಟದ ಹೋಟೆಲ್‌ನ್ನು ಮುಂಬೈ ಉದ್ಯಮಿ, ಹಂಗಳೂರು ಪ್ರಸನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಲೇಷ್ಯಾದ ಕೌಲಾಲಂಪುರದಲ್ಲಿರುವ ಎಸ್‌ಜಿಎಸ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಫೌಂಡೇಶನ್ ಕಾಲೇಜ್ ಎಂಡ್ ರಿಸರ್ಚ್ ಸೆಂಟರ್‌ನಲ್ಲಿ ಅ. ೧೨, ೧೩ರಂದು ನಡೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರಿನ ಬಿಜೈ ಚರ್ಚ್ ಹಾಲ್‌ನಲ್ಲಿ ನಡೆದ ಜೇಸಿ ವಲಯ ಸಮ್ಮೇಳನದಲ್ಲಿ ಕೆ. ಕಾರ್ತಿಕೇಯ ಮಧ್ಯಸ್ಥ 2020 ರ ಸಾಲಿನ ಜೇಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸ್ವಯಂ ಘೋಷಣೆಯಿಂದ ಅಥವಾ ಧರ್ಮ, ಜಾತಿಯ ಕಾರಣದಿಂದ ನಾಯಕರಾಗಲು ಸಾಧ್ಯವಿಲ್ಲ. ಬದಲಿಗೆ ಜನರು ಒಪ್ಪಿದರೆ ಮಾತ್ರ ನಿಜವಾದ ನಾಯಕರಾಗಲು ಸಾಧ್ಯ…
ಕುಂದಾಪ್ರ ಡಾಟ್ ಕಾಂ ವರದಿ. ಈಗ ಆನ್ಲೈನ್ ಶಾಪಿಂಗ್ ಭರಾಟೆ ಹೆಚ್ಚಿದೆ. ಯುವಜನರು ಆನ್ಲೈನ್ ಮೂಲಕವೇ ತಮಗೆ ಬೇಕಾದ್ದನ್ನು ಕೊಳ್ಳಲು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಅದೇ ಆನ್ಲೈನ್…
ಸುನಿಲ್ ಹೆಚ್. ಜಿ. ಬೈಂದೂರು . | ಕುಂದಾಪ್ರ ಡಾಟ್ ಕಾಂ ಲೇಖನ. ನವರಾತ್ರಿಯ ನಡುವೆ ಅಥವಾ ಅನಂತ ಚತುರ್ದಶಿಯಂದು ಕೃಷಿಕ ಸಮುದಾಯದ ಜನ ಆಗತಾನೆ ಬೆಳೆಯುತ್ತಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಸಮಾಜದಿಂದ ಪಡೆದುದನ್ನು ಸಮಾಜಕ್ಕೆ ಮರುಕಳಿಸಬೇಕೆನ್ನುವ ಸಂಸ್ಥೆ ಆಳ್ವಾಸ್. ಶಿಕ್ಷಣ, ಕ್ರೀಡೆ ಮತ್ತು ಸಾಂಸ್ಕøತಿಕವಾದ ಆಸಕ್ತಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಿ ಸಮಾಜಕ್ಕೆ ನಿಜವಾದ…
