ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂತಾರಾಷ್ಟ್ರೀಯ ರೋಟರಿ ಯುವಕರನ್ನು ಸೃಷ್ಟಿ ಮಾಡುವ ವೇದಿಕೆಗೆ ಕಂಕಣಬದ್ಧರಾಗಿದ್ದೇವೆ. ಈ ನಿಟ್ಟಿನಲ್ಲಿ ರೋಟರಿ ಇಂರ್ಟಕ್ಟ್ ಮೂಲಕ ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿ, ಪರಿಸರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಚೆನ್ನೈನಲ್ಲಿ ನಡೆದ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ರೆಕಾರ್ಡ್ ಕ್ರಿಯೇಟ್‌ಗೈದ ಉಡುಪಿ ಜಿಲ್ಲೆಯ ಕೋಟದ ಗಿಳಿಯಾರಿನ ಕರಾಟೆ ತರಬೇತುದಾರ ಮಂಜುನಾಥ…
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಹೈದರಾಬಾದ್‌ನಲ್ಲಿ ಡಿ.13ರಿಂದ 21ರವರೆಗೆ ನಡೆಯುವ ಬಿಸಿಸಿಐ 19 ವರ್ಷದೊಳಗಿನ ಮಹಿಳಾ ಏಕದಿನ ಭಾಗವಹಿಸುವ ಕ್ರಿಕೆಟ್‌ನಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ಕುಂದಾಪುರದ ರಚಿತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆತ್ಮ ಯೋಜನೆಯಡಿ ಯುವ ರೈತ ಮತ್ತು ಯುವ ರೈತ ಮಹಿಳೆಯರಿಗೆ ಡಿಸೆಂಬರ್ 15 ರಿಂದ…
ಕುಂದಾಪ್ರ ಡಾಆಟ್ ಕಾಂ ಸುದ್ದಿ.ಕುಂದಾಪುರ: ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ ಮೇಲ್‌ಗಂಗೊಳ್ಳಿ ಇವರ ಆಶ್ರಯದಲ್ಲಿ ಮೇಲ್‌ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆಯ ಸಹಕಾರದೊಂದಿಗೆ ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸ್ವಚ್ಛತಾ ಅಭಿಯಾನಗಳು ಸಂಘಟನೆಗಳಿಗೆ ಸೀಮಿತವಾಗದೆ ಪ್ರತಿ ಮನೆ ಮನಗಳನ್ನು ತಲುಪಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಇಲ್ಲಿನ ಉಪ್ಪುಂದದಲ್ಲಿ ನಡೆದಿದೆ. ರಾತ್ರಿ 10.15ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರದ ಶಿಕ್ಷಕಿಯೊಬ್ಬರ ಮನೆಯ ಕಾಪಾಟಿನಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳು ಕಳವಾಗಿರುವ ಬಗ್ಗೆ ವರದಿಯಾಗಿದೆ. ಕೋಟೇಶ್ವರ ಆಟಕೆರೆ ಬಟ್ಟೆ ಅಂಗಡಿ ಎದುರಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಕೌಶಲ್ಯವೃದ್ಧಿಗೆ ಒತ್ತು ಕೊಡಬೇಕಾಗುತ್ತದೆ. ಯುವ ಸಮುದಾಯಕ್ಕೆ ಉದ್ಯೋಗದ ಕೊರತೆ ಕಾಡುತ್ತಿರುವ ಕಾಲಘಟ್ಟದಲ್ಲಿ ಕಾಲೇಜುಗಳಲ್ಲಿ ವ್ಯವಹಾರದ ಅರಿವು ನೀಡುವುದರಿಂದ ಕೆಲಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕೇರಳದ ತ್ರಿಶೂರ್‌ನಲ್ಲಿ ಜರುಗಿದ ದಕ್ಸಿಣ ಭಾರತದ ಅಂತರ್ ರಾಜ್ಯ ಅಶ್ಮಿತಾ ಖೇಲೋ ಇಂಡಿಯಾ ಮಹಿಳಾ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯವನ್ನು…
