ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಕಳೆದ ಕೆಲವಾರು ದಿನಗಳಿಂದ ಭಾರಿ ಗದ್ದಲ ಎಬ್ಬಿಸಿದ್ದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸೇವಾ ಕೌಂಟರ್‌ನ ತಿಜೋರಿ ಚಿನ್ನ ಕಳವು…
ಕುಂದಾಪುರ: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರ, ಕೋಟೇಶ್ವರ, ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಮತ್ತು ರುಡ್‌ಸೆಟ್ ಸಂಸ್ಥೆ ಬ್ರಹ್ಮಾವರ…
ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವದ ಅಂಗವಾಗಿ ೧೦೦೮ ತೆಂಗಿನಕಾಯಿ ಅಷ್ಟೋತ್ತರ ಸಹಸ್ರನಾಳಿಕೇರ ಮಹಾ ಗಣಯಾಗ ಮತ್ತು ನವಚಂಡೀ ಹವನ ಋತ್ವಿಜರ ವೇದ…
ಕುಂದಾಪುರ : ಕುಂದಾಪುರ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರ ಸಂಘದಿಂದ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸುದೀರ್ಘ 34 ವರುಷಗಳ ಕಾಲ…
ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಆಶ್ರಯದಲ್ಲಿ ರೋಟರಿ ಕ್ಲಬ್ ಕುಂದಾಪುರದ ಸಹಭಾಗಿತ್ವದಲ್ಲಿ ನಡೆದ ತಿಂಗಳ ಕಾರ್ಯಕ್ರಮದಲ್ಲಿ ನಮ್ಮ ಕಲಾಕೇಂದ್ರದ ಮೂಲಕ ಅನುಪಮ ಕಲಾ ಸೇವೆಯನ್ನು ಸಲ್ಲಿಸುತ್ತಿರುವ ರಂಜಿತ್‌ಕುಮಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಅಲ್ಲಿ ನೂರಾರು ಜನ ಸೇರಿದ್ದರು. ಅರಣ್ಯ ಇಲಾಖೆಯ ಸಿಬ್ಬಂದಿಗಳೂ ಸಹ ಬಿಡದೇ ಹುಡುಕಾಡುತ್ತಿದ್ದರು. ಕೆಲವರು ನೋಡಿದ್ದೇನೆ ಎನ್ನುತ್ತಾರೆ. ಕೆಲವರು ಇದೇ…
ಕುಂದಾಪುರ: ಸ್ನೇಹ, ಒಡನಾಟ, ಶಾಂತಿಗಾಗಿ ಹುಟ್ಟಿಕೊಂಡ ರೋಟರಿಗೆ 111 ವರ್ಷ ಕಳೆದರೂ 16ರ ತರುಣಿಯಂತೆ ನವ ಉತ್ಸಾಹದಿಂದ ಮುನ್ನಡೆಯುತ್ತಿದ್ದು ದಿನದಿಂದ ದಿನಕ್ಕೆ ರೋಟರಿ ಹೊಸ ಯುವಕರನ್ನು ತನ್ನೊಳಗೆ ಬರಮಾಡಿ…
ಕು೦ದಾಪುರ: ಉಳ್ಳೂರು ಕಾರ್ತಿಕೇಯ ಸುಬ್ರಹ್ಮಣ್ಣ ಪ್ರೆ೦ಡ್ಸ ಇದರ ವಿದ್ಯಾನಿಧಿ ಹಾಗೂ ಆರೋಗ್ಯನಿಧಿ ಸಹಾಯೂರ್ಧ ನಡೆದ ಸಾಲಿಗ್ರಾಮ ಮೇಳದ ಯಕ್ಷಗಾನ ವೇದಿಕೆಯಲ್ಲಿ ಕರ್ನಾಟಕ ರಾಜ್ಸೋತ್ಸವ ಪ್ರಶಸ್ತಿ ಪುರಸ್ಥತರಾದ ಹಿರಿಯ…
ಕೊಲ್ಲೂರು: ದೆಹಲಿಯಲ್ಲಿ ನಡೆದ ರಾಷ್ಟ್ರ ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಪ್ರತೀಕ್ಷಾ…
ಬೈಂದೂರು: ಕರಾವಳಿ ಭಾಗದಲ್ಲಿ ದೈವಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಾರೆ. ಭಗವಂತನ ಮುಂದೆ ನಮ್ಮ ಕಷ್ಟಗಳನ್ನು ನಿವೇದನೆ ಮಾಡಿಕೊಳ್ಳಬಹುದು. ಆದರೆ ದೈವಗಳು ಆವೇಶಗಳ ಮೂಲಕ ನೇರವಾಗಿ ಮಾತುಕತೆಗೆ ಸಿಗುತ್ತದೆ.…
