ಕುಂದಾಪುರ: ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಈ ಸ್ಯಾಟಲೈಟ್ ಯುಗದ ಆಧುನಿಕ ಜೀವನದ ನಾಗಾಲೋಟದಲ್ಲಿ ತನ್ನತನವನ್ನು ಕಳೆದುಕೊಳ್ಳದೆ, ಸಂಸ್ಕಾರಯುಕ್ತ ಜೀವನ ಕ್ರಮ ರೂಢಿಸಿಕೊಳ್ಳುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿರಬೇಕು ಎಂದು…

ಗಂಗೊಳ್ಳಿ : ಇಲ್ಲಿನ ಪಂಚಗಂಗಾವಳಿ ಬಳಗ ಇದರ ನೂತನ ಅಧ್ಯಕ್ಷರಾಗಿ ಸಂದೀಪ ಕೆ. ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ಸಂಘದ ಅಧ್ಯಕ್ಷ ಜಿ.ಎನ್.ಸತೀಶ ಖಾರ್ವಿ ಅಧ್ಯಕ್ಷತೆಯಲ್ಲಿ ಜರಗಿದ ಸಂಘದ ೨೧ನೇ…

ಕುಂದಾಪುರ: ಹ್ವಾಯ್ ಈ ಸಾರ್ತಿ ಕೊಡಿ ಹಬ್ಬದಾಂಗೆ ಕಂಡಾಪಟಿ ಜನು ಇತೇ. ಬಂದ್ ಮಕ್ಳೆಲ್ಲ ಸೆಲ್ಫಿ ತೆಕ್ಕಂಬುದ್ರಲ್ ಬಿಜಿ ಕಾಣಿ. ಹೌದು. ಕುಂದಾಪುರ ಮೂಲದ ಕಾಣಿ ಸ್ಟುಡಿಯೋ…

ಮೂಡಬಿದಿರೆ: ನಮ್ಮ ವಚನಕಾರರು ತಮ್ಮ ಪ್ರಕರವಾದ ವಿಚಾರದಿಂದ,  ಕೀರ್ತನಕಾರರು ನಯವಾದ ಪದಗಳಿಂದ ಸಮಾಜದ ಆಗುಹೋಗುಗಳ ಬಗ್ಗೆ ಬರೆಯುತ್ತಲೇ ಬಂದಿದ್ದಾರೆ. ಅಂದಿನಿಂದಲೂ ಜನರು ಅದನ್ನು ಒಪ್ಪಿಕೊಂಡು ಬಂದಿದ್ದಾರೆ. ಹೊಸತನದ…

ಮೂಡಬಿದಿರೆ: ಹಳೆಗನ್ನಡ ಸಾಹಿತ್ಯಕ್ಕೆ ಅಸ್ತಮ ಎನ್ನುವುದಿಲ್ಲ. ಅದು ಎಲ್ಲಾ ಕಾಲದಲ್ಲೂ ಪ್ರತಿಪಲಿಸಲ್ಪಡುತ್ತದೆ. ಪಂಪ, ರನ್ನ, ಕುಮಾರವ್ಯಾಸರಾದಿಯಾಗಿ ಎಲ್ಲಾ ಕವಿಗಳ ತಮ್ಮ ಸಾಹಿತ್ಯದಲ್ಲಿ ಹೊಸತನವನ್ನು ಕಟ್ಟಿಕೊಡುವ ಮತ್ತು ಅದು…

ಮೂಡುಬಿದಿರೆ: ಆಳ್ವಾಸ್ ನುಡಿಸಿರಿಯ ಎರಡನೇ ದಿನ ಡಾ. ವಿ. ಎಸ್. ಆಚಾರ್ಯ ವೇದಿಯಕೆಯಲ್ಲಿ ಬ್ರಹ್ಮಾವರ ರಘುನಂದನ್ ಭಟ್ ಮತ್ತು ಬಳಗದಿಂದ ಲಘು ಶಾಸ್ರ್ತೀಯ ಸಂಗೀತ ಕಾರ್ಯಕ್ರಮ ಜರುಗಿತು.

ಮೂಡುಬಿದಿರೆ: ಸಮಾಜ ಒಗ್ಗೂಡಬೇಕೆಂದಿದ್ದರೆ ಸಮಾನತೆ ಇರಬೇಕು. ಅಸಮಾನತೆಯನ್ನೇ ವಿವಿಧತೆಯಲ್ಲಿನ ಏಕತೆ ಎಂದು ನಮ್ಮನ್ನು ದಿಕ್ಕು ತಪ್ಪಿಸಲಾಗಿದೆ. ನಮ್ಮದು ಸಮಸ್ತರೂ ಸೇರದ ಸಮಾಜವಾಗಿರದೇ ಜಾತಿ, ಧರ್ಮ, ಮತ ಪಂಥದ…

ಮೂಡುಬಿದಿರೆ: ಆಳ್ವಾಸ್ ನುಡಿಸಿರಿಯ ಎರಡನೇ ದಿನ ಡಾ. ವಿ. ಎಸ್. ಆಚಾರ್ಯ ವೇದಿಕೆಯಲ್ಲಿ ಬೆಂಗಳೂರಿನ ಮೈತ್ರಿರಾವ್  ಅವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಿತು.

ಮೂಡುಬಿದಿರೆ: ಒಂದಲ್ಲಾ ಒಂದು ಕಾರಣಗಳಿಗಾಗಿ ವಿಶಿಷ್ಯತೆಯನ್ನು ಕಾಯ್ದುಕೊಂಡು ಬಂದಿರುವ ಆಳ್ವಾಸ್ ನುಡಿಸಿರಿ ಕಲೆ-ಸಾಹಿತ್ಯ-ಸಂಸ್ಕೃತಿಗೆ ನೀಡಿದ ಕೊಡುಗೆ ಅಪಾರ. ಆಧುನಿಕತೆಗೆ ಸಿಕ್ಕಿ ಅದೆಷ್ಟೋ ಕಲೆಗಳು ನುಡಿಯಲ್ಲಿ ಸ್ಥಾನ ಪಡೆಯುವುದು…

ಮೂಡುಬಿದಿರೆ: ಆಳ್ವಾಸ್ ನುಡಿಸಿರಿಯ ಎರಡನೇ ದಿನ ರತ್ನಾಕರ ವರ್ಣ ವೇದಿಯಕೆ ನಾಡೋಜ ಕಯ್ಯಾರ ಕಿಂಞಣ್ಣ ರೈ ಸಭಾಂಗಣದಲ್ಲಿ ಬೆಂಗಳೂರು ದಿವಾಕರ ಕಶ್ಯಪ್ ಮತ್ತು ಬಳಗದಿಂದ ನಡೆದ ಸಂಗೀತ…