ಕುಂದಾಪುರ: ಪ್ರತಿ ವರ್ಷದ ಆಶ್ವೀಜ ಪೂರ್ಣಿಮೆಯಂದು ಮುಂಬೈ ವೈದಿಕ ವೃಂದದವರಿಂದ ನಡೆಸಲ್ಪಡುವ ಲಘು ವಿಷ್ಣು ಹವನವು ಈ ವರ್ಷ ಚಾತುರ್ಮಾಸ ನಡೆಯುತ್ತಿರುವ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ…

ಕುಂದಾಪುರ: ಇಂದು ವಿಶ್ವಮಾನ್ಯತೆಯನ್ನು ಪಡೆದಿರುವ ಯೋಗವನ್ನು ನಮ್ಮ ದಿನನಿತ್ಯದ ಜೀವನಕ್ರಮದಲ್ಲಿ ರೂಢಿಸಿಕೊಂಡು ಆರೋಗ್ಯದಾಯಕ ಜೀವನ ನಡೆಸುವ ಜೊತೆಗೆ ಇಂತಹ ಯೋಗ ಸ್ಪರ್ಧೆಯ ಆಯೋಜನೆಯಿಂದ ಯೋಗದ ಬಗ್ಗೆ ಹೆಚ್ಚಿನ ಆಸಕ್ತಿ…

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡ ಗೊಂಬೆಮನೆಯಲ್ಲಿ ಗೊಂಬೆಯಾಟ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಕಲಾ ಪ್ರೋತ್ಸಾಹಕ ಕರುಣಾಕರ ಪೈ ಹೆಮ್ಮಾಡಿ, ನಿವೃತ್ತ ಹಿರಿಯ…

[quote font_size=”15″ bgcolor=”#ffffff” arrow=”yes”]ಒಂದು ಕಾರ್ಯಕ್ರಮದಿಂದಾಗಿ ಪತ್ರಕರ್ತ ರಂಗನಾಥ ಭಾರಧ್ವಾಜ್ ಸಾಮಾಜಿಕ ತಾಣಗಳಲ್ಲಿ ಟೀಕೆಗೆ ಗುರಿಯಾಗಿದ್ದಾರೆ. ಒಬ್ಬ ಜವಾಬ್ದಾರಿಯುತ ಪತ್ರಕರ್ತ ಹೀಗೇಕೆ ಮಾತನಾಡಿದರು ಎಂಬ ಗೊಂದಲ, ಅಸಹನೆ ಸಹಜವಾಗಿಯೇ ಮೂಡಿದೆ.…

ಪಾಕ ಪ್ರವೀಣೆ: ಅರ್ಚನ ಬೈಕಾಡಿ. ಹಬ್ಬಗಳು ಬಂತೆಂದರೆ ಸಾಕು ಹಲವಾರು ಬಗೆಯ ಸಿಹಿತಿಂಡಿಗಳು ನೆನಪಾಗುತ್ತವೆ. ಪ್ರತಿ ಹಬ್ಬಕ್ಕೂ ಮನೆಯಲ್ಲಿ ಬಗೆ ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸಿ ಸಂಭ್ರಮಿಸಲಾಗುತ್ತದೆ.…

ಕುಂದಾಪುರ: ಜೇಸಿಐ ಕುಂದಾಪುರದ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ನಡೆದ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಜೇಸಿಐ ಕುಂದಾಪುರದ ಪೂರ್ವಾಧ್ಯಕ್ಷ ದಿನೇಶ್ ಗೋಡೆ ಅವರಿಗೆ…

ಕುಂದಾಪುರ: ನಾವಡರಕೇರಿ ನಿವಾಸಿ ವಿ. ಪರಮೇಶ್ವರ ನಾವಡ(80) ಸ್ವಗೃಹದಲ್ಲಿ ಅ.29ರಂದು ನಿಧನರಾದರು. ಮೃತರು ಕೃಷಿಕರಾಗಿದ್ದು ಪರಿಸರದಲ್ಲಿ ಪೌರೋಹಿತ್ಯವನ್ನು ನಡೆಸಿಕೊಂಡು ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಗೆಲಾಕ್ಸಿ ಸ್ಪೋರ್ಟ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ…

ಗಂಗೊಳ್ಳಿ: ರಾಮಾಯಣ ಮತ್ತು ಮಹಾಭಾರತ ಎರಡೂ ಕೃತಿಗಳೂ ನಮ್ಮ ದೇಶದ ಸಾಂಸ್ಕೃತಿಕ ಹಿರಿಮೆಯನ್ನು ಅತ್ಯಂತ ಅಮೋಘವಾಗಿ ಮತ್ತು ಸಮರ್ಥವಾಗಿ ಜಗತ್ತಿಗೆ ಸಾರಿ ಹೇಳಿದಂತಹ ಅತ್ಯಮೂಲ್ಯ ಕೃತಿಗಳು.ಅವುಗಳು ಭಾರತದ…

ಗಂಗೊಳ್ಳಿ: ಇಲ್ಲಿನ ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ (ರಿ),ಅಮೃತಾ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಹನ್ನೊಂದನೆ ವರುಷದ…