ಗಂಗೊಳ್ಳಿ : ಹದಿವಯಸ್ಸಿನ ವಿದ್ಯಾರ್ಥಿಗಳ ಮನಸ್ಸನ್ನು ಪ್ರಚೋದಿಸುವ೦ತಹ ಅನೇಕ ಆಕರ್ಷಣೆಗಳು ಸುತ್ತಲಿನ ಸಮಾಜದಲ್ಲಿ ಇದ್ದೇ ಇರುತ್ತವೆ. ಆದರೆ ಅಂತಹ ಆಕರ್ಷಣೆಗಳ ನಡುವೆ ನಮ್ಮ ಬೆಳವಣಿಗೆಗೆ ಪೂರಕವಾದುದಷ್ಟನ್ನೇ ಆರಿಸಿಕೊಂಡು…

ದೇಶಾಧ್ಯಂತ ಎದ್ದಿರುವ ಪ್ರಬಲ ವಿರೋಧದ ಕಾರಣಕ್ಕಾಗಿ “ಭೂಸ್ವಾದೀನ ತಿದ್ದುಪಡಿ ಮಸೂದೆ” ಯನ್ನು ಹಿಂಪಡೆಯುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಕಟಿಸಿದ್ದಾರೆ. ತಿದ್ದುಪಡಿ ಮಸೂದೆಯನ್ನು ಹೀಗೆ ಹಿಂಪಡೆಯುವ ನಿರ್ಧಾರ ಪ್ರಕಟಿಸುವ…

ಕುಂದಾಪುರ: ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನದ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 25ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ಅರ್ಪಿಸಲು ಸಿದ್ಧವಾಗಿರುವ ರಜತ ಸಿಂಹಾಸನವನ್ನು ವೈಭವದ ಮೆರವಣಿಗೆಯ ಮೂಲಕ…

ಕುಂದಾಪುರ: ಇಲ್ಲಿನ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನ ಗಣೇಶೋತ್ಸವ ಸಮಿತಿ ವತಿಯಿಂದ ಗಣೇಶೋತ್ಸವ ರಜತ ಮಹೋತ್ಸವ ಸೆ.17ರಿಂದ ಸೆ.21ರ ತನಕ ವಿಜೃಂಭಣೆಯಿಂದ ನಡೆಯಲಿದೆ. ಕಾರ್ಯಕ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ…

ಬೈಂದೂರು: ಬೈಂದೂರು ಹಾಗೂ ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೊಂಬೆ-ಶಿರೂರು ಭಾಗದ ಜನರಿಗೆ ಮಂಗಗಳ ಉಪಟಳ ಬಾರಿ ಹೆಚ್ಚಾಗಿದ್ದು, ಗುಂಪು ಗುಂಪಾಗಿ ತೆಂಗಿನ ಮರಗಳ ತೋಟಕ್ಕೆ ಲಗ್ಗೆ…

ಗ೦ಗೊಳ್ಳಿ: ಗ೦ಗೊಳ್ಳಿ ಬೀಚು ನೋಡಿರಣ್ಣ. ವಾಸನೆ ತಡೆಯಲಾರೆನಣ್ಣ… ಹಾಗ೦ತ ಗ೦ಗೊಳ್ಳಿಯ ಬೀಚಿಗೆ ಹೋದ ಜನರು ಮೂಗು ಮುಚ್ಚಿಕೊ೦ಡು ಮಾತನಾಡುತ್ತಿದ್ದರೆ ಇಡೀ ಊರಿಗೆ ಊರೇ ತಲೆತಗ್ಗಿಸುವ೦ತಾಗುತ್ತದೆ. ಅದು ಮಾತನಾಡುತ್ತಿರುವವರ…

ನಮ್ಮ ಸುತ್ತ ಮುತ್ತಲ ಪ್ರಪಂಚವನ್ನು ನೋಡಲು ನಮ್ಮೊಳಗೊಂದು ವಿಶೇಷವಾದ ಕಣ್ಣು ಸದಾ ಜಾಗೃತವಾಗಿರಬೇಕು. ಏನೆಲ್ಲಾ ವೈಚಿತ್ರಗಳನ್ನು ಕಾಣಬಹುದು, ಕೇಳಬಹುದು. ‘ನಾನೊಬ್ಬ ಕವಿಯು, ನನ್ನ ಕಣ್ಣೇ ಕಿವಿಯು’ ಎಂದು…

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ತಾಂತ್ರಿಕ ವಿಭಾಗದಿಂದ  ಭಾರತ  ರತ್ನ ಸರ್ ಎಂ.ವಿ.  ವಿಶ್ವೇಶ್ವರಯ್ಯ ಇವರ 155 ನೇ ಜನ್ಮದಿನದಂದು  ಇಂಜಿನಿಯರ್ಸ್  ಡೇ ಆಚರಿಸಲಾಯಿತು.   ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ…